ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಿ-ಐಕಳ ಹರೀಶ್ ಶೆಟ್ಟಿ ಮನವಿ…
ಬಂಟರ ಅಭಿವೃದ್ಧಿ ನಿಗಮ ಸ್ಥಾಪಿಸಲು ಜಾಗತಿಕ ಬಂಟರ ಸಂಘಗಳ ಒಕ್ಕೂಟವು ಸರಕಾರವನ್ನು ಐಕಳ ಹರೀಶ್ ಶೆಟ್ಟಿ ಒತ್ತಾಯಿಸಿದ್ದಾರೆ.ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಇರುವ ಬಂಟರ ಸಮುದಾಯವು ಒಟ್ಟು ಜನಸಂಖ್ಯೆಯಲ್ಲಿ ಶೇ.60 ಮಂದಿ ಬಡತನ ರೇಖೆಯಲ್ಲಿದ್ದು, ಶೇ.30 ರಷ್ಟು ಮಂದಿ ಮಧ್ಯಮ ವರ್ಗದಲ್ಲಿದ್ದು,…