Day: March 19, 2025

ಶರಾವತಿ ಭೂಗತ ವಿದ್ಯುತ್ ಯೋಜನೆ ಕೈಬಿಡಿ-ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್ ಯೋಜನೆ ಜಾರಿಗೆ ತನ್ನಿ-ಡಿ.ಎಸ್. ಅರುಣ್…

ರಾಜ್ಯ ಸರ್ಕಾರ ಕೈಗೆತ್ತಿಗೊಳ್ಳುತ್ತಿರುವ ಶರಾವತಿ ಭೂಗತ ವಿದ್ಯುತ್ ಯೋಜನೆಯಿಂದ ಸುಮಾರು ೩೫೦ ಎಕರೆ ಪಶ್ಚಿಮಘಟ್ಟದ ಅರಣ್ಯ ನಾಶ ಆಗಲಿದೆ ಎಂದು ಶಾಸಕ ಡಿ.ಎಸ್.ಅರುಣ್ ಸರ್ಕಾರದ ಗಮನಕ್ಕೆ ತಂದರು. ವಿಧಾನ ಪರಿಷತ್ತಿನಲ್ಲಿ ಶೂನ್ಯ ವೇಳೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ಥಾಪಿಸಿದ ಅವರು, ಈ…

ಮಾಳೂರು ಪೊಲೀಸ್ ತಂಡದಿಂದ ಭರ್ಜರಿ ಬೇಟೆ…

ಶ್ರೀ ಉಮೇಶ್, 38 ವರ್ಷ, ಕಳಸಗುಂಡಿ ಗ್ರಾಮ ತೀರ್ಥಹಳ್ಳಿ ತಾಲ್ಲೂಕು ರವರು ಕೆಲಸದ ಮೇಲೆ ಊರಿಗೆ ಹೋಗಿದ್ದು, ಅವರ ತಂದೆ ತೋಟಕ್ಕೆ ಹೋಗಿ ಸಂಜೆ ಬಂದು ನೋಡಿದಾಗ, ಕಳ್ಳರು ಮನೆಯ ಬೀರುವಿನಲ್ಲಿ ಇಟ್ಟಿದ್ದ ಅಂದಾಜು ಮೌಲ್ಯ 4,93,000/- ರೂಗಳ ಬೆಳ್ಳಿ ಹಾಗೂ…

ಜಿಲ್ಲೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿ ಕುರಿತು ಸಚಿವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ…

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ವಿಧಾನಸೌಧದಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಭೈರತಿ ಸುರೇಶ್, ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಡಾ.ಎಂ.ಸಿ ಸುಧಾಕರ್ ಅವರೊಂದಿಗೆ ಸಭೆ…

ಸಹಕಾರ ಸಂಘಗಳ ಮೂಲಕ ನೀರಿನ ಸದ್ಬಳಕೆ ಕಾರ್ಯ-ಡಾ. ಅಂಜುಮನ್…

ನೀರು ಬಳಕೆದಾರರ ಸಹಕಾರ ಸಂಘಗಳ ಮೂಲಕ ನೀರಿನ ಸದ್ಬಳಕೆ ಕಾರ್ಯ ಆಗುತ್ತಿದ್ದು ಇವು ಸ್ವಾಯತ್ತ ಸಂಸ್ಥೆಗಳAತೆ ಕೆಲಸ ಮಾಡುತ್ತಿವೆ ಎಂದು ಕಾಡಾ ಅಧ್ಯಕ್ಷರಾದ ಡಾ. ಕೆ.ಪಿ.ಅಂಶುಮAತ್ ಶ್ಲಾಘಿಸಿದರು. ಮಲವಗೊಪ್ಪದ ಕಾಡಾ ಕಚೇರಿಯಲ್ಲಿ ನೀರು ಬಳಕೆದಾರರ ಸಂಘಗಳಿಗೆ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ…

ಪೋಕ್ಸೋ ಪ್ರಕರಣದಲ್ಲಿ ತುರ್ತು ದೂರು ದಾಖಲಿಸದಿದ್ದಲ್ಲಿ ಸ್ಟೇಷನ್ ಅಧಿಕಾರಿಗಳು ಕೂಡ ಶಿಕ್ಷೆಗೆ ಅರ್ಹರಾಗುತ್ತಾರೆ-ಸಂತೋಷ್.ಎಂ.ಎಸ್ ಸಿವಿಲ್ ನ್ಯಾಯಾಧೀಶರು…

ಬಾಲ್ಯವಿವಾಹ ನಿಷೇಧ ಕಾಯ್ದೆ ಪೋಕ್ಸೋ ಕಾಯ್ದೆ-2012ರ ಅಡಿಯಲ್ಲಿ ದಾಖಲಾಗುವ ಮಕ್ಕಳ ಸುರಕ್ಷತೆ ಮತ್ತು ಕಾನೂನಿನಡಿಯಲ್ಲಿರುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು. ಪೋಕ್ಸೋ ಪ್ರಕರಣಗಳಲ್ಲಿ ಎಂಎಲ್‌ಸಿಯನ್ನು ತುರ್ತಾಗಿ ಮಾಡಿಸುವ ಅಗತ್ಯ ಇದೆ. ಠಾಣಾ ಅಧಿಕಾರಿಗಳು ಈ ಮಾಹಿತಿಯನ್ವಯ ದೂರು ದಾಖಲಿಸಲು ನಿಗದಿತ ಅವದಿಯಲ್ಲಿ…

ಜಿಲ್ಲೆಯಲ್ಲಿ ಅಡಿಕೆ ತೆರಿಗೆ ವಂಚನೆ 4 ಕಡೆಗೆ ಚೆಕ್ ಪೋಸ್ಟ್-ಸಚಿವ ಶಿವಾನಂದ ಪಾಟೀಲ್…

ಶಿವಮೊಗ್ಗ: ಎಪಿಎಂಸಿಗಳಲ್ಲಿ ಅಡಕೆ ನೇರ ಖರೀದಿಗೆ ಕಡಿವಾಣ ಹಾಕಲಿದ್ದು, ಖಾಸಗಿಯವರಿಗೆ ಲೈಸೆನ್ಸ್ ನೀಡುವುದಿಲ್ಲ. ಕ್ಯಾಂಪ್ಕೋಸ್, ಮ್ಯಾಮ್ಕೋಸ್ನಂತಹ ಸಹಕಾರಿ ಸಂಘಗಳಿಗೆ ಉತ್ತೇಜನ ನೀಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಬುಧವಾರ ನಡೆದ ಶಿವಮೊಗ್ಗ ಜಿಲ್ಲೆಯ…