Day: March 26, 2025

ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮ…

ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮವು ನಗರದ ಮಧುರ ಪ್ಯಾರಡೈಸ್ ನಲ್ಲಿ ಶಾಸಕ ಚನ್ನಬಸಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದವರು ಆಹಾರ ಗುಣಮಟ್ಟವನ್ನು ಹೆಚ್ಚಿಸುವ ಹಾಗೂ ಗ್ರಾಹಕರಿಗೆ ಸುರಕ್ಷಿತ ಆಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಆಹಾರ ಸುರಕ್ಷಿತ…

ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಭರ್ಜರಿ ಗಾಂಜಾ ಮತ್ತು ದ್ವಿಚಕ್ರ ವಾಹನ ವಶ…

ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ ಪೊಲೀಸ್…

ತಾಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿ ಅರ್ಜಿ ಆಹ್ವಾನ…

2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ, ರಬ್ಬರ್ ನೆಲಹಾಸು ಹಾಗೂ ಸೈಲೇಜ್ ಬ್ಯಾಗ್‌ಗಳನ್ನು ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಹಾಲು ಕರೆಯುವ ಯಂತ್ರ 2 ಫಲಾನುಭವಿಗಳಿಗೆ ತಲಾ…

ಗೃಹಬಳಕೆಯ ಎಲ್ಲಾ ಗ್ರಾಹಕರಿಗೆ ಗೃಹಜೋತಿ ಸೌಲಭ್ಯ ದೊರಕಿಸಲು ಸರ್ಕಾರಕ್ಕೆ ಮನವಿ- ಚಂದ್ರ ಭೂಪಾಲ್…

ಗೃಹಜ್ಯೋತಿ ಯೋಜನೆಯ ಸೌಲಭ್ಯವನ್ನು 2023-24 ಮತ್ತು 2024-25 ನೇ ಸಾಲಿನ ವಿದ್ಯುತ್ ಬಳಕೆಯ ಸರಾಸರಿ ಪರಿಗಣಿಸಿ ಲೆಕ್ಕೀಕರಿಸುವ ನಿಯಮವನ್ನು ವಿಸ್ತರಿಸಿ ಎಲ್ಲ ಗೃಹ ಬಳಕೆಯ ಗ್ರಾಹಕರಿಗೆ ಗೃಹಜ್ಯೋತಿ ಸೌಲಭ್ಯ ದೊರಕಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ…

ವೀಮಾ ಮೊತ್ತ ನೀಡಲು ನಿರಾಕರಿಸಿ ಸೇವಾ ನ್ಯೂನತೆ-ಪರಿಹಾರ ನೀಡಲು ಆದೇಶ

ಶ್ರೀಮತಿ ಭಾಗ್ಯ ಮತ್ತ ನಾಗರಾಜ ಇವರುಗಳು ಎಲ್‌ಐಸಿ ಇಂಡಿಯಾ ಇವರ ವಿರುದ್ದ ತಮ್ಮ ಸಹೋದರನಿಗೆ ದೊರಕಬೇಕಾದ ವಿಮಾ ಮೊತ್ತ ನೀಡದೇ ಸೇವಾ ನ್ಯೂನತೆ ಎಸಗಿರುವ ಕುರಿತು ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ…

ಹುಲಿ-ಸಿಂಹಧಾಮ ಮಂಗಳವಾರ ವೀಕ್ಷಣೆಗೆ ಲಭ್ಯ…

ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದಲ್ಲಿ ಸಾಮಾನ್ಯವಾಗಿ ಮಂಗಳವಾರದಂದು ವಾರದ ರಜೆಯಾಗಿರುತ್ತದೆ. ಆದರೆ ಯುಗಾದಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆ ದಿನಾಂಕ: 01-04-2025 ರ ಮಂಗಳವಾರದಂದು ಮೃಗಾಲಯ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ…

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ…

ಸೊರಬ ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಕಷ್ಟು ಹಣವಿದ್ದು ಸಮಸ್ಯೆ ಇರುವ ಗ್ರಾಮಗಳ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…

ಮಾರ್ಚ್ 28ರಂದು ವಿದ್ಯುತ್ ವ್ಯತ್ಯಯ…

ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿAದ ಮಾ. 28 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಎಪಿಎಂಸಿ ಮಾರುಕಟ್ಟೆ, ಆರ್.ಎಂ.ಸಿ. ಸಾಗರ ರಸ್ತೆ, ಶುಭಮಂಗಳ ಕಲ್ಯಾಣ ಮಂದಿರ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ…

ವಿವಿಧ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನ…

2024-25 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ದಿ(ತಾಂತ್ರಿಕ ನೈಪುಣ್ಯತೆ) ತರಬೇತಿಯನ್ನು ನೀಡಲು ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ…