ಸಂಭಾವ್ಯ ಬರ ನಿರ್ವಹಣೆಗೆ ಸನ್ನದ್ದರಾಗಿ-ಅಧಿಕಾರಿಗಳಿಗೆ ಡಿ.ಸಿ ಸೂಚನೆ…
ಕಳೆದ ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ನಿರೀಕ್ಷೆಗೂ ಮೀರಿ ಉತ್ತಮ ರೀತಿಯಲ್ಲಿ ಮಳೆಯಾಗಿರುವ ಕಾರಣದಿಂದಾಗಿ ಇಂದಿಗೂ ಜಿಲ್ಲೆಯ ಕೆರೆ-ಕಟ್ಟೆ-ಕಾಲುವೆಗಳಲ್ಲಿ ಅಲ್ಪ ಪ್ರಮಾಣದ ನೀರು ಉಳಿದುಕೊಂಡಿದ್ದು, ಪ್ರಸಕ್ತ ಬೇಸಿಗೆಯಲ್ಲಿ ಜನ ಮತ್ತು ಜಾನುವಾರುಗಳಿಗೆ ಒಂದು ಅಂದಾಜಿನ ಪ್ರಕಾರ ಜುಲೈ ಮಾಹೆಯವರೆಗೆ ಕುಡಿಯುವ ನೀರು…