Day: April 4, 2025

ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ-ಜಿಲ್ಲಾ ಬಿಜೆಪಿಯಿಂದ ಸಂಭ್ರಮ…

“ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಐತಿಹಾಸಿಕ ಕ್ಷಣದ ಸಂಭ್ರಮ” ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ-2025 ಅಂಗೀಕಾರವಾದ ಹಿನ್ನೆಲೆ ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಎಸ್.ಸಿ, ಎಸ್.ಟಿ ಮೋರ್ಚಾ ವತಿಯಿಂದ ನಡೆದ ವಿಜಯೋತ್ಸವ ಕಾರ್ಯಕ್ರಮದಲ್ಲಿ ವಿಧಾನಪರಿಷತ್…

ಕಾಪು ಕ್ಷೇತ್ರದ ಶಾಸಕ ಪುಣ್ಯಪುರುಷ ಗುರ್ಮೆ ಸುರೇಶ್ ಶೆಟ್ಟಿರ ಹುಟ್ಟುಹಬ್ಬ ಆಚರಣೆ…

ಉಡುಪಿ ಜಿಲ್ಲೆಯ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಜನ್ಮ ದಿನವನ್ನು ವಿಶೇಷವಾಗಿ ಆಚರಿಸಿದರು.ಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಇರುವ ಕಿಣಿ ಗೋಶಾಲೆಗೆ ಭೇಟಿ ನೀಡಿ ಗೋವುಗಳಿಗೆ ಮೇವು ನೀಡಿ ಜನ್ಮದಿನವನ್ನು…

ಏಪ್ರಿಲ್ 6 ಮತ್ತು 10ರಂದು ಮಾಂಸ ಮಾರಾಟ ನಿಷೇಧ…

ಏ.06 ರಂದು ಶ್ರೀರಾಮ ನವಮಿ ಹಬ್ಬ ಹಾಗೂ ಏ. 10 ರಂದು ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಏ.06 ಮತ್ತು 10…

ನಗರದ ಕ್ರೀಡಾ ಆಸಕ್ತರ ಮನವಿಗೆ ಸ್ಪಂದಿಸಿದ ಸಚಿವ ಮಧು ಬಂಗಾರಪ್ಪ…

ನಗರದ ಕ್ರೀಡಾಸಕ್ತರ ಮನವಿಗೆ ಸ್ಪಂದಿಸಿದ ಮಧು ಬಂಗಾರಪ್ಪ,: ಕ್ರೀಡಾ ಇಲಾಖೆಯ ಆಯುಕ್ತರ ಭೇಟಿ ಸ್ಥಳ ಪರಿಶೀಲನೆ . ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್, ಮಧು ಬಂಗಾರಪ್ಪನವರು ಇತ್ತೀಚಿಗೆ ನೆಹರು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಶಿವಮೊಗ್ಗ ನಗರದ ಕ್ರೀಡಾಪಟುಗಳು ಹಾಗೂ ಕ್ರೀಡಾಸಕ್ತರು…

ಇತಿಹಾಸದ ಪುಟಗಳಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2025 ಹೆಮ್ಮೆಯಾಗಿ ಉಳಿಯಲಿದೆ-ಶಾಸಕ ಚನ್ನಬಸಪ್ಪ…

ಲೋಕಸಭೆ ಹಾಗು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2025 ಅಂಗೀಕಾರವಾಗುತ್ತಿದ್ದಂತೆ, ಅನಿಯಂತ್ರಿತ ಭೂ ಕಬಳಿಕೆ ಯುಗ ಮುಗಿದಿದೆ. ಹೊಸ ದಿಕ್ಕಿನಲ್ಲಿ ನಡೆಯುತ್ತಿರುವ ನ್ಯಾಯಯುತ ಭಾರತವೊಂದರ ಹಾದಿಯ ಆರಂಭವಾಗಿದೆ. ಖುಷಿಯ ಸಂಗತಿ ಏನಂದರೆ, ಅತೀವ ಸಂಕಷ್ಟ ಅನುಭವಿಸುತ್ತಿದ್ದ ಸಾವಿರಾರು ರೈತ ಕುಟುಂಬಗಳಿಗೆ ಮತ್ತು ಧಾರ್ಮಿಕ…

ಇ-ಸ್ವತ್ತು ಮಾಡಿಕೊಡಲು 30ಸಾವಿರ ಲಂಚ-ಅಡ್ವಾನ್ಸ್ ಪಡೆಯುವಾಗ ಇಬ್ಬರು ಲೋಕಾಯುಕ್ತ ಬಲೆಗೆ…

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಪಿಡಿಒ ಮತ್ತು ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚ ಸ್ವೀಕರಿಸುವ ವೇಳೆ ಇಬ್ಬರನ್ನೂ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಕಾಳನಕಟ್ಟೆ ಗ್ರಾಮದಲ್ಲಿನ ಸರ್ವೆ ನಂಬರ್ 144 ರಲ್ಲಿನ 30×40 ಖಾಲಿ ಜಾಗವನ್ನ…