Day: April 6, 2025

ಬೆಂಗಳೂರಿಂದ ಶಿವಮೊಗ್ಗ ಬರುತ್ತಿದ್ದ ಜನಶ್ತಾಬ್ದಿ ರೈಲಿಗೆ ಕಿಡಿಗೇಡಿಗಳಿಂದ ಕಲ್ಲು ಎಸೆತ…

ಇಂದು ಸಂಜೆ ಬೆಂಗಳೂರಿಂದ ಹೊರಟು ಶಿವಮೊಗ್ಗಕ್ಕೆ ಬರುತ್ತಿದ್ದ ಜನ ಶತಾಬ್ದಿ ರೈಲಿನ ಮೇಲೆ ಬೀರೂರಿನ ಸಮೀಪ ಕಲ್ಲು ಎಸೆತ ವರದಿಯಾಗಿದ್ದು. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಶಿವಮೊಗ್ಗ ರೈಲು ನಿಲ್ದಾಣದಲ್ಲಿ ಫಸ್ಟ್ ಏಡ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಬೀರೂರಿನ ಹತ್ತಿರ…

ಅವಧಿ ವಿಸ್ತರಣೆ…

ಜನವರಿ 2026ನೇ ಅಧಿವೇಶನಕ್ಕಾಗಿ ‘ಡೆಹರಾಡೂನ್’ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‌ನಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಬೆಂಗಳೂರು ಕೇಂದ್ರದಲ್ಲಿ ಕರ್ನಾಟಕ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರಿಗೆ ನಡೆಯುವ ಅರ್ಹತಾ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕೊನೆಯ…

ಅಕ್ರಮ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗೆ ಕಠಿಣ ಕಾರಾಗೃಹ ಶಿಕ್ಷೆ…

ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ಮುರುಗ ಎಲ್. ಬಿನ್ ಲಕ್ಷ್ಮಣ ಎಂಬ 34 ವರ್ಷದ ವ್ಯಕ್ತಿ 2021ರಲ್ಲಿ ಓಮಿನಿ ವ್ಯಾನ್ ಮೂಲಕ ಆಂದ್ರದ ರಾಜಮಂಡ್ರಿಯಿಂದ 50 ಕೆ.ಜಿ.430 ಗ್ರಾಂ ತೂಕದ ಒಣ ಗಾಂಜಾವನ್ನು ಕಾನೂನು ಬಾಹಿರವಾಗಿ ಸಾಕಾಣಿಕೆ ಮಾಡುವಾಗ ಸೊರಬ ವಲಯ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂಸ್ಥಾಪನ ದಿನ ಆಚರಣೆ…

“ವಿಶ್ವಗುರು ಸಂಕಲ್ಪ ಹಾಗೂ ವಸುದೈವ ಕುಟುಂಬ ಸಾಕಾರವೇ ಬಿಜೆಪಿಯ ಗುರಿ” ಭಾರತೀಯ ಜನತಾ ಪಕ್ಷದ 46ನೇ ವರ್ಷದ “ಸಂಸ್ಥಾಪನ ದಿನ” ದ ಅಂಗವಾಗಿ ಹಾಗೂ “ಶ್ರೀ ರಾಮನವಮಿ” ನಿಮಿತ್ತ ಬಿಜೆಪಿ ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಸಂಸ್ಥಾಪನ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂಸದ…

ಹೇಮಂತ್.ಎಂ.ನಿಂಬಾಳ್ಕರ್ ಗೆ ಮುಖ್ಯಮಂತ್ರಿಗಳ  ಸ್ವರ್ಣಪದಕ ಪ್ರಧಾನ…

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು “ಶೂನ್ಯ”ಗೊಳಿಸಲು ವಿಶೇಷ ಮುತುವರ್ಜಿಯಿಂದ ಪೊಲೀಸ್ ಕಾರ್ಯಾಚರಣೆಗೆ ಮುಂದಾಳತ್ವ ವಹಿಸಿ,ಮಾರ್ಗದರ್ಶನ ನೀಡುವ ಮೂಲಕ ಎಲ್ಲ ನಕ್ಸಲರನ್ನು ಶರಣಾಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದರು. ಬೆಂಗಳೂರಿನ…

ಜಂಟಿ ಸ್ಥಳ ಪರಿಶೀಲನೆ ವೇಳೆ ಅಗತ್ಯ ಮಾಹಿತಿ ನೀಡಿರಿ-ತಹಶೀಲ್ದಾರ್ ರಾಜೀವ್…

ಶರವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆಂದು ಅರಣ್ಯ ಜಮೀನು ಡಿ ರಿಸರ್ವ್ ಸಂಬAಧ ಜಂಟಿ ಸ್ಥಳ ಪರಿಶೀಲನೆಗೆ ಬಂದ ವೇಳೆ ನಿಯೋಜಿತ ಸಿಬ್ಬಂದಿಗಳಿಗೆ ಅಗತ್ಯ ಮಾಹಿತಿ/ದಾಖಲೆ ಒದಗಿಸುವಂತೆ ಶಿವಮೊಗ್ಗ ತಹಶೀಲ್ದಾರ್ ರಾಜೀವ್ ವಿ ಎಸ್ ತಿಳಿಸಿದ್ದಾರೆ. ಮಾನ್ಯ ಜಿಲ್ಲಾಧಿಕಾರಿಳ ಪತ್ರದನ್ವಯ ಶರಾವತಿ ಮುಳಗಡೆ…

ಜಂಟಿ ಸರ್ವೆ ಕಾರ್ಯ ಸಮರ್ಪಕವಾಗಿ ನಿರ್ವಹಿಸಲು ಸೂಚನೆ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆಂದು ಅರಣ್ಯ ಜಮೀನು ಡಿ ರಿಸರ್ವ್ ಸಂಬAಧ ನಡೆಸುವ ಜಂಟಿ ಸರ್ವೇ ಒಂದು ವಿಭಿನ್ನ ಮತ್ತು ದೊಡ್ಡ ಕಾರ್ಯವಾಗಿದ್ದು ನಿಯೋಜಿತÀ ಅಧಿಕಾರಿ, ಸಿಬ್ಬಂದಿಗಳು ಯಾವುದೇ ಒತ್ತಡಕ್ಕೆ ಮಣಿಯದೇ ಸಮರ್ಪಕವಾಗಿ ಈ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಸೇವಾಮಯಿ ಡಾ. ಬಾಬು ಜಗಜೀವನ್ ರಾಮರು ನಮಗೆಲ್ಲ ಮಾದರಿ-ಸಚಿವ ಮಧು ಬಂಗಾರಪ್ಪ…

ಡಾ.ಬಾಬು ಜಗಜೀವನರಾಮ್‌ರವರು ಓರ್ವ ಸಕ್ರಿಯ ರಾಜತಂತ್ರಜ್ಞ, ದಕ್ಷ ಆಡಳಿತಾರರಾಗಿ ಅನೇಕ ಖಾತೆಗಳನ್ನು ನಿರ್ವಹಿಸಿದರೂ ಜೀವನಪರ್ಯಂತ ಸೇವಾಮಯಿಯಾಗೇ ಉಳಿದು ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಬಣ್ಣಿಸಿದರು. ಜಿಲ್ಲಾಡಳಿತ, ಜಿಲ್ಲಾ…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ 2 ನಗರ ಸಾರಿಗೆ ಬಸ್ ಕಾರ್ಯಾಚರಣೆ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದಿಂದ ರಾಷ್ಟ್ರಕವಿ ಕುವೆಂಪು ವಿಮಾನ ನಿಲ್ದಾಣ/ಕಾಚಿನಕಟ್ಟೆಗೆ 2 ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ. ಶಿವಮೊಗ್ಗ ಬಸ್ ನಿಲ್ದಾಣದಿಂದ ಬೆಳಗ್ಗೆ 9.45, 10.00, 12.45, 02.00, 03.00 ಮತ್ತು 3.30ಕ್ಕೆ ಅದೇ ರೀತಿ ರಾಷ್ಟ್ರಕವಿ…