Day: April 9, 2025

ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೇಸ್ ವತಿಯಿಂದಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ BJP ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿ ಗೋಪಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನೆಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಆರ್ ಪ್ರಸನ್ನ…

ವಿಮಾ ಮೊತ್ತ ನೀಡಲು ನಿರಾಕರಿಸಿ ಸೇವಾ ನ್ಯೂನ್ಯತೆ-ಪರಿಹಾರ ನೀಡಲು ಆದೇಶ…

ದೂರುದಾರರಾದ ಚಿದಾನಂದ, ಹದಿಕೆರೆ, ತರಿಕೆರೆ ತಾ. ಚಿಕ್ಕಮಗಳೂರು ಜಿಲ್ಲೆ ಇವರು ಚೋಳ ಎಂ.ಎಸ್.ಜನರಲ್ ಇನ್ಶೂರೆನ್ಸ್ ಕಂಪೆನಿ ಲಿ., ಶೇಷಾದ್ರಿಪುರಂ ಎಕ್ಸಟೆನ್ಷನ್, ಶಿವಮೊಗ್ಗ ಹಾಗೂ ಚೋಳ ಎಂ.ಎಸ್.ಜನರಲ್ ಇನ್ಶೂರೆನ್ಸ್ ಕಂಪೆನಿ ಲಿ., ತಂಬುಚೆಟ್ಟಿ ಸ್ಟ್ರೀಟ್ , ಚೆನೈ ಇವರುಗಳ ವಿರುದ್ದ ವಿಮಾ ಸೌಲಭ್ಯ…

ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕ ಹಣಕಾಸು ಹಂಚಿಕೆ ಆಡಳಿತ ಸುಧಾರಣೆಗಾಗಿ ಸಮಾಲೋಚನೆ-ಡಾ. ಪಿ.ನಾರಾಯಣ್ ಸ್ವಾಮಿ…

ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮರ್ಪಕವಾಗಿ ಹಣಕಾಸು ಹಂಚಿಕೆ ಹಾಗೂ ಆಡಳಿತ ಸುಧಾರಣೆಗಾಗಿ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ 5ನೇ ರಾಜ್ಯ ಹಣಕಾಸು ಆಯೋಗವು ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಎಂದು 5ನೇ ರಾಜ್ಯ ಹಣಕಾಸು ಆಯೋಗದ…

ನಗರವನ್ನು ಹಸಿರು ಮತ್ತು ಸುಂದರವಾಗಿಡಲು ಸಹಕರಿಸಿರಿ-ಹೆಚ್.ಎಸ್. ಸುಂದರೇಶ್…

ನಗರವನ್ನು ಸುಂದರ ಹಾಗೂ ಹಸುರೀಕರಣಗೊಳಿಸಲು ಸೂಡಾ ವತಿಯಿಂದ ಉದ್ಯಾನವನ ಅಭಿವೃದ್ದಿ ಕಾಮಗಾರಿಗಳು, ಬಡಾವಣೆಗಳಲ್ಲಿ ಗಿಡಗಳನ್ನು ನೆಡುವುದು ಹೀಗೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ನಗರವನ್ನು ಹಸಿರಾಗಿ ಮತ್ತು ಸುಂದರವಾಗಿಟ್ಟುಕೊಳ್ಳಲು ಎಲ್ಲರೂ ಸಹಕರಿಸಬೇಕೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಮನವಿ…

ಯುವ ನಿಧಿ-ಟ್ರೈ ಮಾಸಿಕವಾಗಿ ಸ್ವಯಂ ಘೋಷಣೆ ಸಲ್ಲಿಸಲು ಅವಕಾಶ…

ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವನಿಧಿಗೆ 2022-23 ರಲ್ಲಿ ಹಾಗೂ ನಂತರದ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ತೇರ್ಗಡೆಯಾದ ಉದ್ಯೋಗ ಸಿಗದೆ, ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯದೆ ಇರುವ ಅರ್ಹ ಅಭ್ಯರ್ಥಿಗಳಿಗೆ ಕೈಗಾರಿಕಾ ತರಬೇತಿ ಮತ್ತು…

ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಕೃಷ್ಣಪ್ಪ ಲೋಕಾಯುಕ್ತ ಬಲೆಗೆ…

ಶಿವಮೊಗ್ಗ ಸ್ಮಾರ್ಟ್ ಸಿಟಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಸ್ಮಾರ್ಟ್ ಸಿಟಿ ಭ್ರಷ್ಟ ಅಧಿಕಾರಿ ಕೃಷ್ಣಪ್ಪ ಮೇಲೆ ಲೋಕಾಯುಕ್ತ ಪೊಲೀಸ್ ತಂಡ ದಾಳಿ ನಡೆಸಿದ್ದಾರೆ. ಸ್ಮಾರ್ಟ್ ಸಿಟಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಕೃಷ್ಣಪ್ಪ ರವರು ಸ್ಮಾರ್ಟ್ ಸಿಟಿ ಕೆಲಸದ ಬಿಲ್ಲಿಗೆ ಸಂಬಂಧಪಟ್ಟಂತೆ…

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಈದ್ಗಾ ಮೈದಾನ ವಿವಾದ ಸುಖಾಂತ್ಯ…

ಜಿಲ್ಲಾಧಿಕಾರಿಗಳ ಕಚೇರಿ ಮುಂದಿನ ಈದ್ಗಾ ಮೈದಾನ ಮಾಲಿಕತ್ವದ ವಿಷಯ ಕೊನೆಗೂ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಸುಖಾಂತ್ಯ ಕಂಡಿದೆ.ಮಾಲಿಕತ್ವ ವಿಷಯ ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳಲು ಸೂಚಿಸಿದ್ದು, ಉಳಿದಂತೆ ಈ ಹಿಂದಿನಂತೆ ಪಾರ್ಕಿಂಗ್ ಗೆ ಅವಕಾಶ ಕಲ್ಪಿಸಲಾಗಿದೆ…