ಕನ್ನಡಪರ ಹೋರಾಟದ ಕಿಡಿ ಪ್ರಶಸ್ತಿ ಸ್ವೀಕರಿಸಿದ ಕೋಣಂದೂರು ಲಿಂಗಪ್ಪ…
ಶಿವಮೊಗ್ಗ: ‘ಹೊಸ ತಲೆಮಾರಿಗೆ ಕನ್ನಡ ಅಂಕಿಗಳ ಬಗ್ಗೆ ಅರಿವೇ ಇಲ್ಲ. ಸರ್ಕಾರದ ಮಟ್ಟದಿಂದ ಪಂಚಾಯ್ತ ಮಟ್ಟದ ಎಲ್ಲ ಕಚೇರಿಗಳ ಲೆಕ್ಕಪತ್ರ ಹಾಗೂ ಕಡತಗಳಲ್ಲಿ ಕನ್ನಡ ಅಂಕಿಗಳನ್ನೇ ಬಳಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ’…