Month: May 2025

ಕೊಪ್ಪ ಬಂಟರ ಭವನ  ಲೋಕಾರ್ಪಣೆ…

ಕೊಪ್ಪ ಬಂಟರ ಭವನ ಅದ್ದೂರಿ ಶುಭಾರಂಭ… KOPPA BUNTARA BAVANA GRAND OPENING… ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕೊಪ್ಪದಲ್ಲಿ ನೂತನವಾದ ಬಂಟರ ಭವನ ಅದ್ದೂರಿಯಾಗಿ ಲೋಕಾರ್ಪಣೆಗೊಂಡಿದೆ. ಮುಖ್ಯ ಅತಿಥಿಗಳಾಗಿ MRG ಗ್ರೂಪಿನ ಆಡಳಿತ ನಿರ್ದೇಶಕರಾದ ಶ್ರೀಯುತ ಪ್ರಕಾಶ್ ಶೆಟ್ಟಿ ರವರು…

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಬೃಹತ್ ಪ್ರತಿಭಟನೆ…

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಡದಿಂದ ಬಸ್ಟಾಂಡ್ ಅಶೋಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕಮಲ ಹಾಸನ್ ಪ್ರತಿ ಕೃತಿಗೆ ಬೆಂಕಿ ಇಟ್ಟಿ ಪ್ರತಿಭಟನೆ ನಡೆಸಿದರು. ಕರವೇ ನಾರಾಯಣ ಗೌಡರ ಬಣ ಪ್ಲೆಕ್ಸ್ ಹಿಡಿದು ನಟ ಕಮಲ ಹಾಸನ್ ವಿರುದ್ಧ…

ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಮೆಸ್ಕಾಂಗೆ ಎರಡನೇ ಮನವಿ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಯ ಒಕ್ಕೂಟದ ವತಿಯಿಂದ ಮೆಸ್ಕಾಂ ಗೆ ಮನವಿ ನೀಡಿದರು.ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಶಿವಮೊಗ್ಗದಲ್ಲಿ 80 ಕೋಟಿ ವೆಚ್ಚದಲ್ಲಿ ನಡೆದ ಅಂತರ್ಗತ ಭೂಗತ ಕೇಬಲ್ ಅಳವಡಿಸಿ ವಿದ್ಯುತ್ ಸಂಪರ್ಕ ನೀಡುವುದಾಗಿ ಹೇಳಿ ಹಳೆಯ ವಿದ್ಯುತ್ ಕಂಬಗಳನ್ನು ತೆಗೆದು…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ ನಗರದ ಖಾಸಗಿ ನಿಲ್ದಾಣ ಅಶೋಕ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕಮಲ್ ಹಾಸನ್ ಹೇಳಿಕೆಯನ್ನು ವಿರೋಧಿಸಿ ಕನ್ನಡಪರ ಸಂಘಟನೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಬೃಹತ್…

ರಾಜ್ಯ ಅಡಿಕೆ ಮಹಾಮಂಡಳಿ ಅಧ್ಯಕ್ಷರಾಗಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಯ್ಕೆ…

ಮ್ಯಾಂಕಾಸ್ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರ ಅಡಿಕೆ ಸಹಕಾರ ಸಂಘಗಳ ಸಹಕಾರ ಮಹಾಮಂಡಳ ನಿಯಮಿತ ನಿರ್ದೇಶಕರ ಸಭೆಯಲ್ಲಿ ಮಹಾಮಂಡಳ ಅಧ್ಯಕ್ಷರಾಗಿ ಶಾಸಕ ಆರಗ ಜ್ಞಾನೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭ…

ಜೂನ್ 1ರಂದು ಸ್ನೇಹದ ಕಡಲಲ್ಲಿ ವಿಶೇಷ ಸಂಗೀತ ಸಂಜೆ -ಶಶಿ ಮಂಗಳಗಾರ್…

ವಿಶ್ವಕರ್ಮ ಯಕ್ಷಾಭಿಮಾನಿ ವೇದಿಕೆ ಮತ್ತು ಗುಡಿ ಎಂಪೆÇೀರಿಯಂ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜೂ. 1 ರಂದು ಭಾನುವಾರ ಸಂಜೆ 5.30ಕ್ಕೆ ನಗರದ ಕುವೆಂಪು ರಂಗಮಂದಿರದಲ್ಲಿ ‘ಸ್ನೇಹದ ಕಡಲಲ್ಲಿ’ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಗಾಯತ್ರಿ ಜ್ಯುವೆರ್ಸ್ ಮಾಲೀಕ ಹಾಗೂ ಕಾರ್ಯಕ್ರಮ ವ್ಯವಸ್ಥಾಪಕ…

ಅಬಕಾರಿ ಇಲಾಖೆಯಿಂದ ವಾಹನಗಳು ಬಹಿರಂಗ ಹರಾಜು…

ಅಬಕಾರಿ ನಿರೀಕ್ಷಕರು ಶಿವಮೊಗ್ಗ ವಲಯ-2ರ ವ್ಯಾಪ್ತಿಯಲ್ಲಿ ದಾಖಲಾದ ಅಬಕಾರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾಹನಗಳನ್ನು ಮೇ.26 ರ ಬೆಳಿಗ್ಗೆ 11 ಗಂಟೆಗೆ ನಗರದ ಅಬಕಾರಿ ಭವನದ ಆವರಣದಲ್ಲಿ ಬಹಿರಂಗ ಹರಾಜು/ಟೆಂಡರ್ ಮೂಲಕ ವಿಲೇವಾರಿ ಮಾಡಲಾಗುವುದು. ಬಜಾಜ್ ಪಲ್ಸರ್ ಕೆಎ-14-ಇಸಿ-7965,…

5 ವಿದ್ಯಾರ್ಥಿ ವಸತಿ ನಿಲಯ ಮಂಜೂರು- ಸಚಿವ ಮಧು ಬಂಗಾರಪ್ಪ…

ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಅವರು ಜಿಲ್ಲಾಡಳಿತ,…

ಛಾಯಾಚಿತ್ರ ವಿವರ…

ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದಿಂದ ಒಳ ಮೀಸಲಾತಿ ಕಲ್ಪಿಸಲು ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ದಿನಾಂಕ:05-05-2025 ರಿಂದ ರಾಜ್ಯಾದ್ಯಂತ ಮೂರು…

ಸರ್ಕಾರಿ ದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ-ಜಿ. ಎಸ್.ಸಂಗ್ರೇಶಿ…

ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬAಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್.ಸಂಗ್ರೇಶಿ ತಿಳಿಸಿದರು. ಮಹಾನಗರಪಾಲಿಕೆಯ…