ಹವಾಮಾನ ಬದಲಾವಣೆ ನಿರ್ವಹಣೆಗೆ ವೈಜ್ಞಾನಿಕ ಕ್ರಿಯಾ ಯೋಜನೆಗಳು ಅಗತ್ಯ-ಸುಜಾತ…
ಪರಿಸರದ ಮೇಲಾಗುತ್ತಿರುವ ಒತ್ತಡ ಮತ್ತು ಮಾಲಿನ್ಯದಿಂದಾಗಿ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಕಂಡು ಬರುತ್ತಿದ್ದು ಇದನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ವೈಜ್ಞಾನಿಕ ಕ್ರಿಯಾ ಯೋಜನೆಗಳು ಹಾಗೂ ಸರಳ ಜೀವನ ನಮ್ಮದಾಗಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸುಜಾತ ಹೇಳಿದರು. ಪರಿಸರ…