Month: May 2025

ಶಿವಮೊಗ್ಗ-ಭದ್ರಾವತಿ ವಯಾ ಸಿದ್ದಾಪುರ ನಗರ ಸಾರಿಗೆ ಬಸ್ ಪ್ರಾರಂಭ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ – ಭದ್ರಾವತಿ ವಯಾ ಸಿದ್ದಾಪುರ, ಮಿಲ್ಟಿçಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಸಾರಿಗೆಯ ಪ್ರಯೋಜನವನ್ನು ಸಾರ್ವಜನಿಕ…

ಒಳ ಮೀಸಲಾತಿ ಸಮೀಕ್ಷೆ ಕಾರ್ಯದ ಯಶಸ್ವಿಗೆ ಜಿಲ್ಲೆಯ ನಾಗರಿಕರು ಸಹಕರಿಸಬೇಕು- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ್ ದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ (ಶೈಕ್ಷಣಿಕ, ಆರ್ಥಿಕ) ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.ಅದರಂತೆ ಸಮೀಕ್ಷಾ ಕಾರ್ಯವು ಮೇ.05 ರಂದು ಪ್ರಾರಂಭವಾಗಿದ್ದು, ಗಣತಿದಾರರು ಮೇ.5…

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಸಭೆ…

ಶಿವಮೊಗ್ಗ ಜಿಲ್ಲೆಯ ಶರಾವತಿ ಹಾಗೂ ಇನ್ನಿತರೆ ಯೋಜನೆ ಮುಳುಗಡೆ ಸಂತ್ರಸ್ತರ ಹಾಗೂ ಅರಣ್ಯವಾಸಿಗಳ ಅರಣ್ಯ ಹಕ್ಕು ಹಾಗೂ ಭೂ ಕಂದಾಯ ಹಕ್ಕಿಗೆ ಸಂಬಧಿಸಿದಂತೆ ಪರಿಹಾರಗಳ ಕುರಿತು ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಶೀಘ್ರ ಪರಿಹಾರದ ಭರವಸೆ…

ವೃತ್ತಿ ಶೈಕ್ಷಣಿಕ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ…

2025-26 ನೇ ಶೈಕ್ಷಣಿಕ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಶಿಕಾರಿಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಉತೀರ್ಣ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಗೆ ಒಟ್ಟು 84 ಸೀಟ್‌ಗಳಿವೆ. ಇವುಗಳಲ್ಲಿ ಎಲೆಕ್ಟ್ರಿಷಿಯನ್, ಎಲೆಕ್ಟಾನಿಕ್ಸ್ ಮೆಕ್ಯಾನಿಕ್,…

ಶಿವಶರಣ ಹೇಮರೆಡ್ಡಿ ಮಲ್ಲಮ್ಮ ಸ್ತ್ರೀ ಕುಲಕ್ಕೆ ಮಾದರಿ-ಶಾಸಕ ಚನ್ನಬಸಪ್ಪ…

ಇಡೀ ಸ್ತ್ರೀ ಕುಲಕ್ಕೆ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಮಾದರಿಯಾಗಿದ್ದು, ಶ್ರದ್ದೆ ಮತ್ತು ನಂಬಿಕೆಯಿಂದ ಏನನ್ನಾದರೂ ಸಾಧಿಸಬಹುದೆಂದು ಅವರು ತೋರಿಸಿದ್ದಾರೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಸ್ಮರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಶರಣೆ ಹೇಮರೆಡ್ಡಿ…

PINGARA ಪಾರಡೈಸ್  ಶುಭಾರಂಭ…

PINGARA PARADISE GRAND OPENING… ಶಿವಮೊಗ್ಗದಲ್ಲಿ ಕೆಲವು ವರ್ಷಗಳಿಂದ ಬಸ್ಟಾಂಡ್ ಹತ್ತಿರದ ಹೃದಯ ಭಾಗದಲ್ಲಿರುವ ರಾಜ್ ಮೋಹನ್ ಹೆಗ್ಡೆ ಮಾಲೀಕತ್ವದ ಪಿಂಗರಾ ಬಾರ್ ಅಂಡ್ ರೆಸ್ಟೋರೆಂಟ್ ವು ನಗರದ ಜನತೆಗೆ ಉತ್ತಮ ಸೇವೆ ನೀಡಿ ಜನರ ಮನಸ್ಸಿಗೆ ಹತ್ತಿರ ಆಗುವಂತೆ ಉತ್ತಮ…

ಸ್ಮಾರ್ಟ್ ಫೋನಿನಿಂದ ದುರ್ಬಳಕೆ. ಅನಾಹುತಕ್ಕೆ ಕಾರಣ.

ಸ್ಮಾರ್ಟ್ ಫೋನಿನ ದುರ್ಬಳಕೆ ಅನಾಹುತಕ್ಕೆ ಕಾರಣ..ಅನಿಲ್ ಬೂಮರೆಡ್ಡಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳುಪ್ರತಿ ದಿನ ಸ್ಮಾರ್ಟ್ ಫೋನಿನ ದುರ್ಗ್ಬಳಕೆ ಹೆಚ್ಚುತ್ತಿದೆ ತಂತ್ರಜ್ಞಾನ ಮುಂದುವರೆದ ಹಾಗೆ ಆಕರ್ಷಣೆಗೆ ಒಳಗಾಗಿ ಬೇಡವಾದ ವೆಬ್ ಸೈಟ್ಗಳನ್ನು ಓಪನ್ ಮಾಡಿ ನಾವಾಗಿಯೇ ಸಿಕ್ಕಿಹಾಕಿಕೊಳ್ಳುತ್ತೇವೆ ಇತ್ತೀಚಿಗೆ ತುಂಬಾ ಹೆಚ್ಚಾಗುತ್ತಿದೆ ಪ್ರತಿದಿನ…

JCI ಶಾಶ್ವತಿ ಘಟಕದಿಂದ ಶಿವಮೊಗ್ಗ ಸಂಚಾರಿ ಪೊಲೀಸರಿಗೆ ಮಸ್ತ್ ಹಾಗೂ ನೀರಿನ ಬಾಟಲ್ ವಿತರಣೆ.

ಜೆ ಸಿ ಐ ಶಿವಮೊಗ್ಗ ಶಾಶ್ವತಿ ಘಟಕದಿಂದಟ್ರಾಫಿಕ್ ಪೊಲೀಸ್ ಇಲಾಖೆಯವರಿಗೆ ಮಾಸ್ಕ್ ಹಾಗೂ ವಾಟರ್ ಬಾಟಲ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಜೆಸಿಐ ಶಾಶ್ವತಿ ಘಟಕ ಅಧ್ಯಕ್ಷರಾದ ಜೆಸಿ ಶಿಲ್ಪ ಅವರು ಮಾತನಾಡಿ ನಾವು ಸಮಾಜದಲ್ಲಿ ಸಾಕಷ್ಟು ನೆಮ್ಮದಿಯಿಂದ ಸಂತೋಷದಿಂದ ಎಲ್ಲರೂ ಭದ್ರತೆಯಿಂದ…

ಸೊರಬ ತಾಲೂಕಿನಲ್ಲಿ SSLC ನಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಸನ್ಮಾನ

ಇಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸೊರಬ ವತಿಯಿಂದ 2024 – 25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸೊರಬ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿ ಲಿಖಿತಾ ಕೆ…

ಮಹಿಳೆಯರು ಸ್ವಾವಲಂಬಿಗಳಾಗಲು ಸಹಕಾರ ಅಗತ್ಯ… ವಾಗ್ದೇವಿ.

ಮಹಿಳೆಯರು ಸ್ವಾವಲಂಬಿಗಳಾಗಲು ಸಹಕಾರ ಅಗತ್ಯ. ವಾಗ್ದೇವಿಮಹಿಳೆಯರು ಸ್ವಾವಲಂಬಿಗಳಾಗಬೇಕು. ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಾಕಷ್ಟು ಸ್ಥಾನಮಾನಗಳಿವೆ ಇವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಇನ್ನರ್ ವೀಲ್ ಶಿವಮೊಗ್ಗಪೂರ್ವ ಅಧ್ಯಕ್ಷರಾದ ವಾಗ್ದೇವಿ ಬಸವರಾಜ್ ಅಭಿಮತ ವ್ಯಕ್ತಪಡಿಸಿದರು ಅವರು ಇಂದು ರೋಟರಿಸಭಾಂಗಣದಲ್ಲಿ ಇನ್ನರ್ ವೀಲ್ ವತಿಯಿಂದ ಹೊಲಿಗೆ ಯಂತ್ರ…