JCI ಶಾಶ್ವತಿ ಘಟಕದಿಂದ ಶಿವಮೊಗ್ಗ ಸಂಚಾರಿ ಪೊಲೀಸರಿಗೆ ಮಸ್ತ್ ಹಾಗೂ ನೀರಿನ ಬಾಟಲ್ ವಿತರಣೆ.
ಜೆ ಸಿ ಐ ಶಿವಮೊಗ್ಗ ಶಾಶ್ವತಿ ಘಟಕದಿಂದಟ್ರಾಫಿಕ್ ಪೊಲೀಸ್ ಇಲಾಖೆಯವರಿಗೆ ಮಾಸ್ಕ್ ಹಾಗೂ ವಾಟರ್ ಬಾಟಲ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಜೆಸಿಐ ಶಾಶ್ವತಿ ಘಟಕ ಅಧ್ಯಕ್ಷರಾದ ಜೆಸಿ ಶಿಲ್ಪ ಅವರು ಮಾತನಾಡಿ ನಾವು ಸಮಾಜದಲ್ಲಿ ಸಾಕಷ್ಟು ನೆಮ್ಮದಿಯಿಂದ ಸಂತೋಷದಿಂದ ಎಲ್ಲರೂ ಭದ್ರತೆಯಿಂದ…