Day: May 11, 2025

ಅಯ್ಯಪ್ಪನಿಗೆ ಕಂಚಿನ 18 ಮೆಟ್ಟಿಲು ಪಡಿ ನಿರ್ಮಾಣ-ಕೆ.ಎಸ್. ಈಶ್ವರಪ್ಪ ಕುಟುಂಬದಿಂದ ಮೊದಲ ಮೆಟ್ಟಿಲಿಗೆ ಪೂಜೆ…

ಸ್ವಾಮಿಯೇ ಶರಣಂ ಅಯ್ಯಪ್ಪ… ಶಿವಮೊಗ್ಗ ನಗರದ ರಾಮಣ್ಣ ಶೆಟ್ಟಿ ಪಾರ್ಕ್ ಹತ್ತಿರ ಇರುವ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನೂತನವಾಗಿ ಕಂಚಿನ ೧೮ ಮೆಟ್ಟಿಲಿನ ಪಡಿ ನಿರ್ಮಾಣದ ಮೊದಲ ಮೆಟ್ಟಿಲಿನ ಪೂಜೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಕುಟುಂಬ…

ಗಾಂಜಾ ಮಾರುತಿದ್ದ 4 ಜನರನ್ನು ಬಂಧಿಸಿದ ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ತಂಡ…

ಶಿವಮೊಗ್ಗ ತಾಲ್ಲೂಕು ಬೊಮ್ಮನಕಟ್ಟೆ ಯಿಂದ ಬಸವಗಂಗೂರು ಕಡೆ ಹೋಗುವ ರಸ್ತೆಯ ಮಧ್ಯದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ…

ವ್ಯಕ್ತಿಯ ಜೀವ ಉಳಿಸಿದ 112 ಪೊಲೀಸರು…

ಭದ್ರಾವತಿ ವೀರಾಪುರ ಗ್ರಾಮದ ಮಹಿಳೆಯೊಬ್ಬರು ಇ.ಆರ್.ಎಸ್.ಎಸ್ – 112 ತುರ್ತು ಸಹಾಯವಾಣಿಗೆ ಕರೆ ಮಾಡಿ, ತನ್ನ ಮಗ ಮನೆಯ ಬಾಗಿಲು ಹಾಕಿಕೊಂಡು ನೇಣು ಬಿಗುದು ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾನೆಂದು ದೂರು ಬಂದ ಮೇರೆಗೆ ಇ.ಆರ್.ಎಸ್.ಎಸ್ ವಾಹನದ ಅಧಿಕಾರಿಗಳಾದ ಶ್ರೀ ವಿನಯ್ ಕುಮಾರ್ ಸಿಪಿಸಿ…

ಕಳಪೆ ಬತ್ತದ ಬೀಜ ನೀಡಿದ ಪೂರೈಕೆದಾರರಿಗೆ ದಂಡ ವಿಧಿಸಿದ ಆಯೋಗ…

ಶಿಕಾರಿಪುರ ತಾಲೂಕು ಮಾಲಗೊಂಡನಕೊಪ್ಪ ಮತ್ತು ಬಿಳಿಕಿ ಗ್ರಾಮದ ಕೃಷಿಕರಾದ ರಮೇಶಪ್ಪ, ರಾಮಪ್ಪ ಸೋಮಪ್ಪ ಮತ್ತು ಇತರೆ 12 ಜನ ಕೃಷಿಕರಿಗೆ ಕಳಪೆ ಗುಣಮಟ್ಟದ ಭತ್ತದ ಬೀಜ ಪೂರೈಸಿದ ಪೂರೈಕೆದಾರರಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶ…

ದೃಶ್ಯಕಲೆಯಲ್ಲಿ ಬಿವಿಎ ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ…

ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ.ಪದ್ಧತಿಯ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ಆನ್‌ಲೈನ್…

ಊಹಪೋಹದ ಸುದ್ದಿಗಳಿಂದ ಎಚ್ಚರಿಕೆಯಿಂದರಲು ಮಾಜಿ ಸೈನಿಕರಿಗೆ ಸೂಚನೆ…

ಇತ್ತಿಚೀನ ದಿನಗಳಲ್ಲಿ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ಕೆಲವು ಖಾಸಗಿ ವ್ಯಕ್ತಿಗಳು ಮತ್ತು ಕೆಲವೊಂದು ಸಂಘ-ಸಂಸ್ಥೆಗಳು ಆಮಿಷಗಳನ್ನು ನೀಡಿ ನಮ್ಮ ಸಂಘಕ್ಕೆ ನೋಂದಣಿಯಾದರೆ ನಿಮ್ಮ ಎಲ್ಲ ಕುಂದುಕೊರತೆಗಳನ್ನು ಬಗೆಹರಿಸಿ ಕೊಡುತ್ತೇವೆ, ಜಮೀನು ಮಂಜೂರಾತಿ ಮಾಡಿಸಿಕೊಡುತ್ತೇವೆ ಎಂಬಿತ್ಯಾದಿ ಸುಳ್ಳು ಭರವಸೆಗಳನ್ನು ನೀಡುತ್ತಿರುವುದಾಗಿ…

ಶಿವಮೊಗ್ಗ-ಭದ್ರಾವತಿ ವಯಾ ಸಿದ್ದಾಪುರ ನಗರ ಸಾರಿಗೆ ಬಸ್ ಪ್ರಾರಂಭ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ – ಭದ್ರಾವತಿ ವಯಾ ಸಿದ್ದಾಪುರ, ಮಿಲ್ಟಿçಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಸಾರಿಗೆಯ ಪ್ರಯೋಜನವನ್ನು ಸಾರ್ವಜನಿಕ…

ಒಳ ಮೀಸಲಾತಿ ಸಮೀಕ್ಷೆ ಕಾರ್ಯದ ಯಶಸ್ವಿಗೆ ಜಿಲ್ಲೆಯ ನಾಗರಿಕರು ಸಹಕರಿಸಬೇಕು- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜಾತಿ ಒಳಮೀಸಲಾತಿ ಕುರಿತಂತೆ ನ್ಯಾಯಮೂರ್ತಿ ಎಚ್. ಎನ್. ನಾಗಮೋಹನ್ ದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ (ಶೈಕ್ಷಣಿಕ, ಆರ್ಥಿಕ) ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.ಅದರಂತೆ ಸಮೀಕ್ಷಾ ಕಾರ್ಯವು ಮೇ.05 ರಂದು ಪ್ರಾರಂಭವಾಗಿದ್ದು, ಗಣತಿದಾರರು ಮೇ.5…

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಸಭೆ…

ಶಿವಮೊಗ್ಗ ಜಿಲ್ಲೆಯ ಶರಾವತಿ ಹಾಗೂ ಇನ್ನಿತರೆ ಯೋಜನೆ ಮುಳುಗಡೆ ಸಂತ್ರಸ್ತರ ಹಾಗೂ ಅರಣ್ಯವಾಸಿಗಳ ಅರಣ್ಯ ಹಕ್ಕು ಹಾಗೂ ಭೂ ಕಂದಾಯ ಹಕ್ಕಿಗೆ ಸಂಬಧಿಸಿದಂತೆ ಪರಿಹಾರಗಳ ಕುರಿತು ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಶೀಘ್ರ ಪರಿಹಾರದ ಭರವಸೆ…

ವೃತ್ತಿ ಶೈಕ್ಷಣಿಕ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ…

2025-26 ನೇ ಶೈಕ್ಷಣಿಕ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಶಿಕಾರಿಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಉತೀರ್ಣ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಗೆ ಒಟ್ಟು 84 ಸೀಟ್‌ಗಳಿವೆ. ಇವುಗಳಲ್ಲಿ ಎಲೆಕ್ಟ್ರಿಷಿಯನ್, ಎಲೆಕ್ಟಾನಿಕ್ಸ್ ಮೆಕ್ಯಾನಿಕ್,…