Day: May 12, 2025

ಶಿವಮೊಗ್ಗ ಕಸಾಪ ಅಧ್ಯಕ್ಷ D. ಮಂಜುನಾಥರಿಗೆ ಸೂಕ್ತ ಪೊಲೀಸ್ ಭದ್ರತೆಗೆ ಮನವಿ…

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ.ಮಂಜುನಾಥ ಅವರಿಗೆ ಪೊಲೀಸ್ ಭದ್ರತೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಡಿ.ಮಂಜುನಾಥ ನೇತೃತ್ವದಲ್ಲಿ ಕಸಾಪ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ. ಕಸಾಪ ರಾಜ್ಯಾಧ್ಯಕ್ಷರಾದ ಮಹೇಶ್ ಜೋಷಿ ರವರ ಪರಮಾಧಿಕಾರ,…