Day: May 18, 2025

ರಾಜ್ಯ ಸರ್ಕಾರದ 2ನೇ ವರ್ಷದ ಸಾಧನೆ ಸಮಾವೇಶದ ಪೂರ್ವಭಾವಿ ಸಭೆ…

ರಾಜ್ಯ ಸರ್ಕಾರ ಯಶಸ್ವಿಯಾಗಿ ಎರಡು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮೇ 20 ರಂದು ಹೊಸಪೇಟೆಯಲ್ಲಿ ನಡೆಯಲಿರುವ 2ನೇ ವರ್ಷದ ಸಾಧನೆ ಸಮಾವೇಶ ಹಾಗೂ 1 ಲಕ್ಷ ಹಕ್ಕುಪತ್ರ ವಿತರಣೆ ಜೊತೆಗೆ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮ ಕುರಿತಂತೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ…

SP ಮಿಥುನ್ ಕುಮಾರ್ ಕುಮಾರ್ ಸೇರೆ ಮೂವರಿಗೆ DG & IGP COMANDATION DISK ಪದವಿ…

ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿ ಮೂವರಿಗೆ DG & IGP ಕಮೆಂಡೇಶನ್ ಡಿಸ್ಕ್ 2025-26 ಸಾಲಿನ ಪದಕ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ದಕ್ಷ ಪ್ರಾಮಾಣಿಕ ಎಂದು ಹೆಸರಾಗಿರುವ ಪೊಲೀಸ್ ಅಧಿಕಾರಿಗಳಾದ ಜಿ ಕೆ ಮಿಥುನ್ ಕುಮಾರ್ ಐ…

22 ಕೋಟಿ ಕಾಮಗಾರಿಗೆ ಪ್ರಸ್ತಾವನೆ-ಸಭೆ ನಡೆಸಿ ಕ್ರಮ ಸಚಿವ ಕೆ.ವೆಂಕಟೇಶ್…

ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯಕ್ಕೆ ಭಾರತೀಯ ಪಶು ವೈದ್ಯಕೀಯ ಪರಿಷತ್‌ನಿಂದ ಮಾನ್ಯತೆಯ ನವೀಕರಣ ಪಡೆಯುವ ಸಲುವಾಗಿ ರೂ.22.44 ಕೋಟಿ ಮೊತ್ತದ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಿದ್ದು ಈ ಕುರಿತು ಸರ್ಕಾರದೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪಶುಸಂಗೋಪನೆ ಮತ್ತು ರೇಷ್ಮೆ…

ಉತ್ತಮ ಜೀವನ ಶೈಲಿ ಮೂಲಕ ರಕ್ತದೊತ್ತಡ ನಿಯಂತ್ರಣ ಸಾಧ್ಯ-ಡಾ. ತಿಮ್ಮಪ್ಪ…

ಪ್ರಸ್ತುತದ ಒತ್ತಡದ ಜಗತ್ತಿನಲ್ಲಿ ರಕ್ತದೊತ್ತಡದ ಕುರಿತಾದ ಅರಿವು, ಪತ್ತೆ, ಇದರ ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವ ಅಧಿಕ ರಕ್ತದೊತ್ತಡ ದಿನವನ್ನು ಆಚರಿಸಲಾಗುತ್ತಿದ್ದು, ನಾವೆಲ್ಲ ಈ ಕುರಿತು ಜಾಗೃತರಾಗಿ ಉತ್ತಮ ಜೀವನಶೈಲಿಯನ್ನು ನಮ್ಮದಾಗಿಸಿಕೊಳ್ಳಬೇಕು ಎಂದು ಮೆಗ್ಗಾನ್ ಬೋಧನಾ…

ಐಟಿ ಜಿ.ಎಸ್.ಟಿ ಫಲಾನುಭವಿಗಳನ್ನು ಅರ್ಹತೆ ಪಟ್ಟಿಗೆ ಸೇರಿಸಿ ಗೃಹಲಕ್ಷ್ಮಿ ಹಣ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲು ನಿರ್ಣಯ-ಚಂದ್ರ ಭೂಪಾಲ್…

ವಾಣಿಜ್ಯ ತೆರಿಗೆ ಇಲಾಖೆ ಐಟಿ-ಜಿಎಸ್‌ಟಿ ಪೇಯಿ ಎಂದು ತೋರುತ್ತಿರುವ ಗೃಹಲಕ್ಷಿö್ಮ ಫಲಾನುಭವಿಗಳನ್ನು ಅರ್ಹತೆ ಪಟ್ಟಿಗೆ ಸೇರಿಸಿ ಗೃಹಲಕ್ಷಿö್ಮಯ ಹಣ ಪಾವತಿ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ಒಮ್ಮತದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು…

ಸಮನ್ವಯ ದೊಂದಿಗೆ ಕಾರ್ಯನಿರ್ವಹಣೆ-ಏಡ್ಸ್ ಕುರಿತು ಜಾಗೃತಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…

ಜಿಲ್ಲೆಯ ಎಲ್ಲ ರಕ್ತನಿಧಿ ಕೇಂದ್ರಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಹಾಗೂ ಲೈಂಗಿಕ ಕಾರ್ಯಕರ್ತ ಸಮುದಾಯದಲ್ಲಿ ಹೆಚ್‌ಐವಿ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ರಕ್ತ ಟಾಸ್ಕ್ಫೋರ್ಸ್…

ಕೆನರಾ ಬ್ಯಾಂಕ್ ನಲ್ಲಿ ಸೇವಾ ನ್ಯೂನ್ಯತೆ-ಪರಿಹಾರ ನೀಡಲು ಆಯೋಗ ಆದೇಶ…

ಶಿವಮೊಗ್ಗದ ವಿಷ್ಣುಮೂರ್ತಿ ಕೇಕುಡ ಬಿನ್ ಶ್ರೀನಿವಾಸ ಕೇಕುಡ ಎಂಬುವವರು ಮ್ಯಾನೇಜರ್, ಕೆನರಾ ಬ್ಯಾಂಕ್, ಶಿವಮೂರ್ತಿ ಸರ್ಕಲ್, ಶಿವಮೊಗ್ಗ ಹಾಗೂ ಮ್ಯಾನೇಜರ್, ಕೆನರಾ ಬ್ಯಾಂಕ್, ಕಾನ್‌ಕಾರ್ಡ್ ಡಿವಿಷನ್, ಬೆಂಗಳೂರು ಇವರುಗಳ ವಿರುದ್ದ ಕ್ರೆಡಿಟ್ ಕಾರ್ಡ್ ಸಂಬAಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ…

ಪ್ರಥಮ ಪಿಯುಸಿ ದಾಖಲಾತಿಗೆ ಅರ್ಜಿ ಆಹ್ವಾನ ಅವಧಿ ವಿಸ್ತರಣೆ…

2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ.…

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರದಂತಹ ಚಟುವಟಿಕೆ ಅಗತ್ಯ- ಶಾಸಕ ಚನ್ನಬಸಪ್ಪ…

ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿ, ಮನಸ್ಸಿಗೆ ಮುದ ನೀಡಲು ಬೇಸಿಗೆ ಶಿಬಿರದಂತಹ ಚಟುವಟಿಕೆಗಳು ಅವಶ್ಯಕವಾಗಿದ್ದು, ಮಕ್ಕಳು ತಪ್ಪದೇ ಇಂತಹ ಶಿಬಿರಗಳ ಸದುಪಯೋಗ ಪಡಿಯಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಹೇಳಿದರು. ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ…

ಅಪ್ರೆಂಟೆಸ್ ತರಬೇತಿಗೆ ಅರ್ಜಿ ಆಹ್ವಾನ…

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) ಬೆಂಗಳೂರು ಇಲ್ಲಿ ಐಟಿಐ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಐಟಿಐ, ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಲೆಕ್ಟ್ರೀಷಿಯನ್, ವೆಲ್ಡರ್, ಸಿಒಪಿಎ (COPA), ಕಾರ್ಪೆಂಟರ್, ಫೌಂಡ್ರಿಮನ್, ಶೀಟ್ ಮೆಟಲ್ ವರ್ಕರ್, ಟೂಲ್ ಆಂಡ್…