ನಮ್ಮ ಶಾಲೆ ನಮ್ಮ ಜವಾಬ್ದಾರಿ ಅಡಿಯಲ್ಲಿ ಹೊಸ ಶೈಕ್ಷಣಿಕ ವರ್ಷದ ಸ್ವಾಗತಕ್ಕೆ ಸಂಭ್ರಮದ ಸಿದ್ಧತೆ-ಸಚಿವ ಮಧು ಬಂಗಾರಪ್ಪ…
!ಹೊಸ ಶೈಕ್ಷಣಿಕ ವರ್ಷವನ್ನು ಹಬ್ಬದಂತೆ ಸ್ವಾಗತಿಸಲು ಸಕಲ ಸಿದ್ಧತೆಗಳು ನಡೆಯುತ್ತಿದ್ದು ಸಚಿವರು, ಜಿಲ್ಲಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಸ್ವಾಗತಿಸುವ ಹಾಗೂ ಶಿಕ್ಷಣ ಇಲಾಖೆಯು ಈ ವರ್ಷ ಕೈಗೊಂಡಿರುವ ಮಹತ್ವಪೂರ್ಣ ಸವಲತ್ತುಗಳು ಮತ್ತು ಸುಧಾರಣೆಗಳನ್ನು ಪರಿಚಯಿಸುವ ಬಗ್ಗೆ ಬೆಂಗಳೂರಿನಲ್ಲಿ…