ಮೀನುಗಾರಿಕೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ…
ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಯ್ಸಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಮೀನು ಕೃಷಿಕೊಳಗಳ…