Day: May 22, 2025

ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ವಿನೂತನ ಪ್ರತಿಭಟನೆ…

ಕರ್ನಾಟಕ ರಾಜ್ಯದ ಗೌರವಾನ್ವಿತ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಾಪಸಿಂಹನಿಗೆ ಹುಚ್ಚಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಆಗ್ರಹಿಸಿ ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಪತ್ರ ರವಾನಿಸುವ ಮೂಲಕ ವಿಶೇಷವಾಗಿ ಪ್ರತಿಭಟನೆ ಮಾಡಿದರು. ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ…