Day: May 24, 2025

ಅಬಕಾರಿ ಇಲಾಖೆಯಿಂದ ವಾಹನಗಳು ಬಹಿರಂಗ ಹರಾಜು…

ಅಬಕಾರಿ ನಿರೀಕ್ಷಕರು ಶಿವಮೊಗ್ಗ ವಲಯ-2ರ ವ್ಯಾಪ್ತಿಯಲ್ಲಿ ದಾಖಲಾದ ಅಬಕಾರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ ವಾಹನಗಳನ್ನು ಮೇ.26 ರ ಬೆಳಿಗ್ಗೆ 11 ಗಂಟೆಗೆ ನಗರದ ಅಬಕಾರಿ ಭವನದ ಆವರಣದಲ್ಲಿ ಬಹಿರಂಗ ಹರಾಜು/ಟೆಂಡರ್ ಮೂಲಕ ವಿಲೇವಾರಿ ಮಾಡಲಾಗುವುದು. ಬಜಾಜ್ ಪಲ್ಸರ್ ಕೆಎ-14-ಇಸಿ-7965,…

5 ವಿದ್ಯಾರ್ಥಿ ವಸತಿ ನಿಲಯ ಮಂಜೂರು- ಸಚಿವ ಮಧು ಬಂಗಾರಪ್ಪ…

ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಅವರು ಜಿಲ್ಲಾಡಳಿತ,…

ಛಾಯಾಚಿತ್ರ ವಿವರ…

ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನದಾಸ್‌ರವರ ಏಕಸದಸ್ಯ ವಿಚಾರಣಾ ಆಯೋಗದಿಂದ ಒಳ ಮೀಸಲಾತಿ ಕಲ್ಪಿಸಲು ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಲು ದಿನಾಂಕ:05-05-2025 ರಿಂದ ರಾಜ್ಯಾದ್ಯಂತ ಮೂರು…

ಸರ್ಕಾರಿ ದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ-ಜಿ. ಎಸ್.ಸಂಗ್ರೇಶಿ…

ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬAಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಈ ಕುರಿತು ಸರ್ಕಾರದಿಂದ ಪ್ರತಿಕ್ರಿಯೆ ಬಂದ ಕೂಡಲೇ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್.ಸಂಗ್ರೇಶಿ ತಿಳಿಸಿದರು. ಮಹಾನಗರಪಾಲಿಕೆಯ…

ಗ್ರಾಮದ ನಾಗರಿಕರು ಸಹ ‘ಅರಿವು ಕೇಂದ್ರದ’ ಸದುಪಯೋಗ ಪಡೆಯಬೇಕು- ಹೇಮಂತ್…

ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಪ್ರೋತ್ಸಾಹಿಸಲು ಆರಂಭಿಸಲಾಗಿರುವ ‘ಅರಿವು’ ಕೇಂದ್ರಗಳು ಉತ್ತಮವಾಗಿ ನಡೆಯುತ್ತಿದ್ದು ಗ್ರಾಮಗಳ ಪ್ರತಿ ನಾಗರೀಕರು ಸಹ ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ…

ಆರೋಗ್ಯಕರ ಜೀವನಶೈಲಿಗೆ ಪೌಷ್ಟಿಕಾಂಶಯುಕ್ತ ಹಣ್ಣುಗಳು ಪೂರಕ- ಸಚಿವ ಮಧು ಬಂಗಾರಪ್ಪ…

ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳುವಲ್ಲಿ ದೈನಂದಿನ ಆಹಾರದ ಜೊತೆಗೆ ಹಣ್ಣುಗಳು ಪೂರಕವಾಗಿವೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಜಿಲ್ಲಾ ಹಾಪ್‌ಕಾಮ್ಸ್‌ ವತಿಯಿಂದ ಎ.ಪಿ.ಎಂ.ಸಿ.ಆವರಣದಲ್ಲಿ ಏರ್ಪಡಿಸಲಾಗಿದ್ದ ಎರಡು…

ಅಂತರಾಷ್ಟ್ರೀಯ ಮಟ್ಟಕ್ಕೆ STEP HOLDERS DANCE 7 ವಿದ್ಯಾರ್ಥಿಗಳು -ಅರುಣ್ ರಾಜ್ ಶೆಟ್ಟಿ

ಸ್ಟೆಪ್ ಹೋಲ್ಡರ್ಸ್ ಡ್ಯಾನ್ಸ್ ಸ್ಟುಡಿಯೋ ಸಂಸ್ಥೆಯಲ್ಲಿ ನೃತ್ಯ ಕಲಿಯುತ್ತಿರುವ ಮಕ್ಕಳು ಸತತವಾಗಿ ಐದು ಬಾರಿ ರಾಷ್ಟ್ರೀಯ ಮಟ್ಟದಲ್ಲಿ ಹಾಗೂ ಎರಡನೇ ಬಾರಿ ಏಷ್ಯನ್ ಚಾಂಪಿಯನ್ನು ಪ್ರತಿನಿಧಿಸಿ ನಮ್ಮ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆಂದು ಅರುಣ್‌ರಾಜ್ ಶೆಟ್ಟಿ ತಿಳಿಸಿದರು. ಅವರು ಪತ್ರಿಕಾಗೋಷ್ಠಿಯಲ್ಲಿ…