Month: June 2025

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ WALK AND RUN ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿರುವ ಮಾದಕ ವಸ್ತುಗಳ ಕುರಿತು ಜನಜಾಗೃತಿ ಅಭಿಯಾನದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ Walk and Run (ನಡಿಗೆ ಮತ್ತು ಓಟ)ವನ್ನು ಹಮ್ಮಿಕೊಂಡಿದ್ದು. ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು…

ಖಾನ್ ಅಕಾಡೆಮಿ ಸಹಯೋಗದೊಂದಿಗೆ ಜ್ಞಾನಸೇತು ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುಮೋದನೆ…

ಖಾನ್ ಅಕಾಡೆಮಿ ಸಹಯೋಗದೊಂದಿಗೆ ‘ಜ್ಞಾನಸೇತು’ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರದ ಅನುಮೋದನೆ ಕರ್ನಾಟಕ ಸರ್ಕಾರವು 2025-26ನೇ ಸಾಲಿನ ಆಯವ್ಯಯದ ಅನ್ವಯ ‘ಜ್ಞಾನಸೇತು’ ಕಾರ್ಯಕ್ರಮವನ್ನು ಖಾನ್ ಅಕಾಡೆಮಿ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ. ಈ ಕಾರ್ಯಕ್ರಮವು ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿ…

ಇಂದಿನ ಮಕ್ಕಳೇ ನಾಳೆ ಭವಿಷ್ಯದ ಪ್ರಜೆಗಳು-ಡಾ. ಧನಂಜಯ್ ಸರ್ಜಿ…

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ ಅಭಿಯಾನಸರ್ಜಿ ಫೌಂಡೇಷನ್ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ ಮತ್ತು ಶಿವಮೊಗ್ಗ ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ,(ರಿ) ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ತಾಲ್ಲೂಕಿನ 18…

ರಂಗಾಯಣದಲ್ಲಿ ನಾಟಕ ನಿರ್ಮಾಣ ಉಚಿತ ಕಾರ್ಯಗಾರ-ಅರ್ಜಿ ಅಹ್ವಾನ…

ಶಿವಮೊಗ್ಗ ರಂಗಾಯಣವು ನಗರದ ರಂಗಾಯಣ ಕಚೇರಿ ಸುವರ್ಣ ಸಂಸ್ಕೃತಿ ಭವನದಲ್ಲಿ ಜುಲೈ ಎರಡನೇ ವಾರದಿಂದ ಪ್ರತಿದಿನ ಸಂಜೆ 6.00 ರಿಂದ 90.00ರವರೆಗೆ 30 ದಿನಗಳ ನಾಟಕ ನಿರ್ಮಾಣ ಉಚಿತ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಶಿವಮೊಗ್ಗ ನಗರದ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನಿಸಿದೆ. ಭಾಗವಹಿಸುವ…

ಚಿಗುರು ಯುವ ಸೌರಭ ಸಾಂಸ್ಕೃತಿ ಸೌರಭ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ…

ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿವಿಧ ಕಲಾಪ್ರಕಾರಗಳಾದ ಚಿಗುರು, ಯುವಸೌರಭ, ಸಾಂಸ್ಕೃತಿ ಸೌರಭ ಕಾರ್ಯಕ್ರಮಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಚಿಗುರು ಕಾರ್ಯಕ್ರಮಕ್ಕೆ 8 ರಿಂದ 14 ವರ್ಷದೊಳಗಿನ ಮಕ್ಕಳಿಗೆ ಅವಕಾಶವಿದ್ದು, ಈ ಕಾರ್ಯಕ್ರಮದಲ್ಲಿ ಶಾಸ್ತ್ರೀಯ, ಕರ್ನಾಟಕ, ಹಿಂದೂಸ್ಥಾನಿ ಸಂಗೀತ, ಗಾಯನ,…

ಹವಾಮಾನಧಾರಿತ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ…

ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿಗೆ ಮರುವಿನ್ಯಾಸಗೊಳಿಸಿದ ಹವಾಮಾನಾಧರಿತ ಬೆಳೆ ವಿಮೆ ಯೋಜನೆಯಡಿ ಅಡಿಕೆ, ಕಾಳುಮೆಣಸು, ಮಾವು ಮತ್ತು ಶುಂಠಿ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಿದೆ. ವಿಮಾ ಕಂತಿನ ವಿವರ: ಅಡಿಕೆ – ಒಂದು ಎಕರೆಗೆ -ರೂ. 2560/-, ಮಾವು…

ಬ್ಯಾಂಕುಗಳ ವ್ಯವಸ್ಥಾಪಕರು ನಿಗದಿತ ಗುರಿ ಸಾಧನೆಗೆ ಶ್ರಮಿಸಿ -N.ಹೇಮಂತ್…

ಜನಸಾಮಾನ್ಯರ ಭವಿಷ್ಯದ ಬದುಕಿಗೆ ಭದ್ರತೆ ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಜೀವನಜ್ಯೋತಿ ನವೀಕರಿಸಬಹುದಾದ ವಿಮಾ ಯೋಜನೆಯಡಿ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳ ಜನರನ್ನು ಅದರಲ್ಲೂ ವಿಶೇಷವಾಗಿ ಕೂಲಿ-ಕಾರ್ಮಿಕ ಸಮುದಾಯದವರನ್ನು ವಿಮಾ ವ್ಯಾಪ್ತಿಗೊಳಪಡಿಸಲು ಎಲ್ಲಾ ಬ್ಯಾಂಕುಗಳ ವ್ಯವಸ್ಥಾಪಕರು ಕೂಡಲೇ…

ಕೋಚಿಂಗ್ ಸೆಂಟರ್ ಗಳ ನೊಂದಣಿ ಕಡ್ಡಾಯ-ತಪ್ಪಿದರೆ ಬೀಳುತ್ತೆ ದಂಡ…

ಕರ್ನಾಟಕ ಶಿಕ್ಷಣ ಕಾಯ್ದೆ 1983 ಅನುಚ್ಛೆದ 35ರ ಪ್ರಕಾರ ಹಾಗೂ ಕರ್ನಾಟಕ ಟ್ಯುಟೋರಿಯಲ್ ಇನ್ಸ್ಟಿಟ್ಯೂಷನ್ಸ್ ನಿಯಮಗಳು 2001 ಈ ನಿಯಮವು ಸರ್ಕಾರದ ಅಧಿಸೂಚನೆ ಇಡಿ 43 ವಿವಧ 2000, ದಿ: 05/03/2002 ರಿಂದ ಜಾರಿಗೆ ಬಂದಿದ್ದು, ಈ ನಿಯಮಗಳ ಅಡಿಯಲ್ಲಿ ಪದವಿ…

ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ-ಸಮಸ್ಯೆಗಳಿದ್ದಲ್ಲಿ ಸಂಪರ್ಕಿಸಿ-ಮಧು.  ಹೆಚ್.ಎಂ…

ಜೂನ್.27(ಕರ್ನಾಟಕ ವಾರ್ತೆ): ಶಿವಮೊಗ್ಗ ತಾಲ್ಲೂಕಿನಲ್ಲಿ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಳ್ಳುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಯಾವುದೇ ಸಮಸ್ಯೆಗಳು ಇದ್ದಲ್ಲಿ ಗ್ಯಾರಂಟಿ ಯೋಜನೆಯಗಳ ಅನುμÁ್ಟನ ಸಮಿತಿಯನ್ನು ಸಂಪರ್ಕಿಸಬಹುದೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಟನ ಸಮಿತಿ ಅಧ್ಯಕ್ಷರಾದ ಮಧು ಹೆಚ್. ಎಂ ತಿಳಿಸಿದರು.…

ವಿದ್ಯುತ್ ಸರಬರಾಜು ದೂರು / ಸಲಹೆಗಳಿಗೆ ಸಂಪರ್ಕಿಸಿ…

ಶಿವಮೊಗ್ಗ ತಾಲ್ಲೂಕಿನ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ/ವಿದ್ಯುತ್ ಸರಬರಾಜಿನಲ್ಲಿ ತೊಂದರೆಗಳಿಗೆ ದೂರುಗಳಿಗೆ ದುರು/ಸಲಹೆಗಳಿದ್ದಲ್ಲಿ ಇಲ್ಲಿ ನೀಡಿರುವ ಮೆಸ್ಕಾಂ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ತಿಳಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ 1912 ನ್ನು…