ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿ-ಸಂತೋಷ್ ಬಾಹೋಜಿ…
ಶಿವಮೊಗ್ಗ: ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಂತೋಷ್ ಬಾಹೋಜಿ ಹೇಳಿದರು. ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ನ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ರಾಜ್ಯಮಟ್ಟದ ಮುಕ್ತ ದಳಗಳ ರ‍್ಯಾಲಿ ಕಾರ್ಯಕ್ರಮದಲ್ಲಿ…