Month: June 2025

ಎಲಿವರ್ ಪ್ರೈವೇಟ್ ಲಿಮಿಟೆಡ್ ಸೇವಾ ನೂನ್ಯತೆ-ಪರಿಹಾರ ನೀಡಲು ಆಯೋಗ ಆದೇಶ…

ಶಿವಮೊಗ್ಗ ಶರಾವತಿ ಸೆರಾಮಿಕ್ ಮಾಲೀಕ ಮರಿಸ್ವಾಮಿ ಎಂಬುವವರು ಮ್ಯಾನೇಜರ್, ಐರನ್‌ಬರ್ಡ್ ಎಲಿವರ‍್ಸ್ ಫ್ರೈವೇಟ್ ಲಿಮಿಟೆಡ್ ಸಂಜಯ ನಗರ, ಬೆಂಗಳೂರು ಇವರ ವಿರುದ್ದ ಎಲಿವೇಟರ್/ಲಿಫ್ಟ್ ಸಂಬಂಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ…

ಪ್ರಥಮ ಬಿವಿಎ ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ…

ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ದೃಶ್ಯಕಲೆಯಲ್ಲಿ ಪ್ರಥಮ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ.ಪದ್ಧತಿಯ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿ.ಯು.ಸಿ. ಉತ್ತೀರ್ಣರಾದ…

ಇನ್ಸೂರೆನ್ಸ್ ಕಂಪನಿಯಿಂದ ಸೇವಾ ನ್ಯೂನತೆ-ಪರಿಹಾರ ನೀಡಲು ಆಯೋಗ ಆದೇಶ…

ಶಿವಮೊಗ್ಗದ ಇರ್ಶಾದ್ ಬಿನ್ ಅನ್ವರ್ ಎಂಬುವವರು ದಿ ಮ್ಯಾನೇಜರ್, ಯುನಿಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಶಿವಮೊಗ್ಗ ಇವರ ವಿರುದ್ದ ನಾಲ್ಕು ಚಕ್ರದ ವಾಹನದ ಇನ್ಸೂರೆನ್ಸ್ ಸಂಬಂಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕ…

ಯುವನಿಧಿ ಗ್ಯಾರಂಟಿ ಯೋಜನೆಯ ಲಾಭ ಅನಹರರು ಪಡೆಯುವುದಕ್ಕೆ ಕಡಿವಾಣ-ಸಿ.ಎಸ್. ಚಂದ್ರಭೂಪಾಲ್…

ಯುವನಿಧಿ ಯೋಜನೆಯ ಲಾಭ ಅನರ್ಹರುಗಳು ಪಡೆಯುವುದಕ್ಕೆ ಕಡಿವಾಣ ಹಾಕಿ ಅರ್ಹರಿಗೆ ಮಾತ್ರವೇ ಈ ಯೋಜನೆಯ ಲಾಭ ತಲುಪಿಸಲು ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆಯಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ ಎಂದು…

ಹಸಿ ಶುಂಠಿ ಖರೀದಿಗೆ ಆಯನೂರಿನಲ್ಲಿ ಸಂಸ್ಥೆ ನೇಮಕ…

ಕೇಂದ್ರ ಸರ್ಕಾರವು ಎಕರೆಗೆ 30 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 60 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಹಸಿಶುಂಠಿಯನ್ನು ಕ್ವಿಂಟಾಲ್‌ಗೆ ರೂ. 2,445/-ರಂತೆ ಬೆಲೆಯಲ್ಲಿ ಖರೀದಿಸುತ್ತಿದ್ದು, ರಾಜ್ಯ ಸರ್ಕಾರವು ಹಸಿಶುಂಠಿ ಖರೀದಿಸಲು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ…