Month: June 2025

ಮಾದಕ ವಸ್ತುಗಳು ವ್ಯಸನದ ವಿರುದ್ಧ ಸೈನಿಕರಂತೆ ಹೋರಾಡಬೇಕು-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಏನೇ ಕಷ್ಟ ಬಂದರೂ ನಾನು ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುವುದಿಲ್ಲ. ಹಾಗೂ ಒಳಗಾದವರನ್ನು ದೂರ ಇಡದೇ ಮುಖ್ಯ ವಾಹಿನಿಗೆ ತರುತ್ತೇನೆಂಬ ಉದ್ದೇಶದಿಂದ ಯುವಜನತೆ ಒಗ್ಗೂಡಿ ಸೈನಿಕರಂತೆ ಮಾದಕ ವಸ್ತುಗಳ ವ್ಯಸನದ ವಿರುದ್ದ ಹೋರಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ ನೀಡಿದರು. ಕರ್ನಾಟಕ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ನೂತನ ಜಿಲ್ಲಾಧ್ಯಕ್ಷರಾಗಿ M. ರಮೇಶ್ ಶೆಟ್ಟಿ ಶಂಕರ್ ಘಟ್ಟ ನೇಮಕ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ನೇಮಕ….. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ವಕ್ತಾರ ಹಾಗೂ ಭದ್ರಾವತಿ ತಾಲ್ಲೂಕು ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಶಂಕರಘಟ್ಟದ ಎಂ ರಮೇಶ್ ಇವರನ್ನು ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ…

ಗ್ರಾಮಾಂತರ ಪೊಲೀಸ್ ಮತ್ತು ಮಹಿಳಾ ಪೊಲೀಸರಿಂದ ಸ್ವಯಂ ಪ್ರೇರಿತ ರಕ್ತದಾನ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ ವನ್ನು ಆಯೋಜಿಸಲಾಗಿದ್ದು, ಶಿವಮೊಗ್ಗ ಆಶಾ ಜ್ಯೋತಿ ರಕ್ತಕೇಂದ್ರ ರವರ ಸಹಯೋಗದೊಂದಿಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಹಾಗೂ ಶಿವಮೊಗ್ಗ ಮಹಿಳಾ ಠಾಣೆ ಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಸೇರಿ, ಶಿವಮೊಗ್ಗ ಗ್ರಾಮಾಂತರ…

ಸಂಚಾರಿ ಪೊಲೀಸರಿಂದ ಶಾಲಾ ಬಸ್ ಖಡಕ್ ತಪಾಸಣೆ…

ಶಾಲಾ ಮಕ್ಕಳಸುರಕ್ಷತೆಯ ದೃಷ್ಠಿಯಿಂದ ಶಿವಮೊಗ್ಗ ನಗರದ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರು ಶಿವಮೊಗ್ಗ ನಗರದದಾದ್ಯಂತ ವಿವಿಧ ಸ್ಥಳಗಳಲ್ಲಿ ಹಾಗೂ ಪ್ರಮುಖ ವೃತ್ತಗಳಲ್ಲಿ ಶಾಲೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಶಾಲಾ ಕಾಲೇಜು ವಾಹನಗಳನ್ನು ತಪಾಸಣೆ ಮಾಡಿ, ನಿಯಮ ಉಲ್ಲಂಘನೆ…

DYSP ಸಂಜೀವ್ ಕುಮಾರ್ ನೇತೃತ್ವದಲ್ಲಿ ಶಾಲಾ ಮಕ್ಕಳ ಸುರಕ್ಷತಾ ಸಭೆ…

ಶಿವಮೊಗ್ಗ ಸಂಚಾರ ವೃತ್ತ ಕಛೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಾಲಾ ಮಕ್ಕಳ ಸುರಕ್ಷತೆ ಮತ್ತು ಸುಗಮ ಸಂಚಾರ ವ್ಯವಸ್ಥೆಯ ಕುರಿತು ಶಿವಮೊಗ್ಗ ನಗರದ ಬಸ್ ವ್ಯವಸ್ಥೆ ಹೊಂದಿರುವ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರ ಸಭೆಯನ್ನು ಆಯೋಜಿಸಿದ್ದು, ಸದರಿ ಸಭೆಯಲ್ಲಿ, ಶ್ರೀ…

ಉಚಿತ ತಪಾಸಣಾ ಕಣ್ಣಿನ ಶಿಬಿರ…

ಪತ್ರಕರ್ತರ ಕಣ್ಣಿನ ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಶಿಬಿರ ಸಹಕಾರಿ ಎಂದು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು. ಶಿವಮೊಗ್ಗ ಪ್ರೆಸ್ ಟ್ರಸ್ಟ್ ನ ಪತ್ರಿಕಾಭವನದಲ್ಲಿ ಪ್ರಸಾದ್ ನೇತ್ರಾಲಯದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಕಣ್ಣಿನ ತಪಾಸಣಾ…

ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ-ಡಾ. ಅಂಶುಮಂತ…

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಮಲವಗೊಪ್ಪ ಶಿವಮೊಗ್ಗ ಕಛೇರಿ ಆವರಣದಲ್ಲಿ ಪರಿಸರ ಮಾಸದ ಅಂಗವಾಗಿ ಸುಮಾರು ನೂರಕ್ಕೂ ಹೆಚ್ಚಿನ ಜಾತಿಯ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಡಾ. ಕೆ ಪಿ ಅಂಶುಮಂತ್ ಮಾನ್ಯ ಅಧ್ಯಕ್ಷರು ಭದ್ರಾ ಕಾಡಾ ಶಿವಮೊಗ್ಗ ರವರು ಚಾಲನೆ ನೀಡಿದರು.…

ತೋಟಗಾರಿಕೆ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ…

2025-26 ನೇ ಸಾಲಿಗೆ ಶಿಕಾರಿಪುರ ತಾಲ್ಲೂಕಿನ ಆಸಕ್ತ ರೈತರಿಂದ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.ರೈತರು ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಕಚೇರಿ, ಶಿಕಾರಿಪುರ ಇಲ್ಲಿಗೆ…

ಕಾಂಗ್ರೆಸ್ ಸರ್ಕಾರ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಶೇ. 85ರಷ್ಟು ಲೂಟಿ ಮಾಡಿದ್ದೂ ಅಲ್ಲದೆ, ಪ್ರಜಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆರೋಪಿಸಿದರು. ರಾಜೀವ್‌ಗಾಂಧಿ ಯೋಜನೆಯ ವಸತಿ ಮನೆಗಳ ಹಗರಣ ಹಾಗೂ ಮುಸಲ್ಮಾನರಿಗೆ ಮಿತಿಮೀರಿದ ಮೀಸಲಾತಿ ಕೊಡುತ್ತಿರುವ ರಾಜ್ಯ ಹಿಂದೂ ವಿರೋಧಿ…

ರಾಷ್ಟ್ರ ಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ…

ಮುಸ್ಲಿಂರಿಗೆ ವಸತಿ ಯೋಜನೆಯಲ್ಲಿ ಶೇ. 15ರಷ್ಟು ಮೀಸಲಾತಿಯ ರಾಜ್ಯ ಸರ್ಕಾರದ ತೀರ್ಮಾನವನ್ನು ಪ್ರಾಣ ಹೋದರೂ ಜರಿಯಾಗಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು. ರಾಷ್ಟ್ರಭಕ್ತ ಬಳಗವು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ವಸತಿ ಯೋಜನೆಗಳಲ್ಲಿ ಅಸಂವಿಧಾನಿಕವಾಗಿ ಅಲ್ಪಸಂಖ್ಯಾತರಿಗೆ…