Month: June 2025

ಜೂನ್ 24ರಂದು ಕೆಎ ಎಸ್ ಎಸ್ ನೊಂದಣಿ ಕುರಿತು ಕಾರ್ಯಗಾರ…

ಆರೋಗ್ಯ ಸಂಜೀವಿನಿ ಯೋಜನೆಯ (ಕೆಎಎಸ್‌ಎಸ್) ನೋಂದಣಿ ಕಾರ್ಯವನ್ನು ಸುಗಮವಾಗಿ ನಿರ್ವಹಣೆ ಮಾಡುವ ಕುರಿತು ಸರ್ಕಾರಿ ನೌಕರರಲ್ಲಿ ಅರಿವು ಮೂಡಿಸಲು ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜೂ.24 ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ನೌಕರರ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು…

ಭಾರತೀಯ ಸೇನೆಯಲ್ಲಿ ಯುವಕರ ಪಾತ್ರ ಮಹತ್ವದ್ದು-C.S. ಷಡಕ್ಷರಿ…

ಸೇನಾ ನೇಮಕಾತಿ ಕಚೇರಿ, ಮಂಗಳೂರು ಇವರು ಭಾರತೀಯ ಸೇನೆಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಸರ್ಕಾರಿ ನೌಕರರ ಭವನ, ಶಿವಮೊಗ್ಗ ಇಲ್ಲಿ ಕರ್ನಲ್ ಸೋಮು ಮಹಾರಾಜನ್, ನಿರ್ದೇಶಕರು, ಸೇನಾ ನೇಮಕಾತಿ ಕಛೆರಿ, ಮಂಗಳೂರು, ಮೇಜರ್ ಡಾ. ಅಬಜೀತ ಸಿಂಗ್ ಮಾರ್ಗದರ್ಶನ ಶಿಬಿರ ನಡೆಸಿಕೊಟ್ಟರು.…

ಟೆನಿಜಿಂಗ್ ನೊರ್ಜಿ ನ್ಯಾಷನಲ್ ಅಡ್ವೆಂಜರ್ ಅವಾರ್ಡ್ ಗಾಗಿ ಆನ್ ಲೈನ್ ಅರ್ಜಿ ಆಹ್ವಾನ…

ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದಿಂದ 2024-25ನೇ ಸಾಲಿನ ಟೆನ್ಜಿಂಗ್ ನೊರ್ಜಿ ನ್ಯಾಷನಲ್ ಅಡ್ವೆಂಜರ್ ಅವಾರ್ಡ್ (TNNAA) ಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.2022 ರಿಂದ 2024ನೇ ಸಾಲಿನಲ್ಲಿ ಜಲ ಸಾಹಸ, ವಾಯು ಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ…

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ…

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸತಿ ಜಲಶಕ್ತಿ ಯೋಜನೆ. ಅರಿವು ಶೈಕ್ಷಣಿಕ ಸಾಲ…

ಬಂಟರ ಯಾನೆ ನಾಡವರ ಸಂಘ ಶಿವಮೊಗ್ಗ ಮತ್ತು ಕಂಪಾನಿಯೋ ಸಂಸ್ಥೆ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರ…

ಬಂಟರ ಯಾನೆ ನಾಡವರ ಸಂಘ ಮತ್ತು ಕಂಪನಿಯೋ ಸಂಸ್ಥೆ ಸಹಯೋಗದಲ್ಲಿ ಉಚಿತ ಫೂಟ್ ಪಲ್ಸ್ ತೆರಪಿ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಕಂಪಾನಿಯೋ ಸಂಸ್ಥೆಯವರು ದೇಶಿಯವಾಗಿ ಉತ್ಪಾದನೆ ಮಾಡಿರುವ ವೈದ್ಯಕೀಯ ಪ್ರಮಾಣಿತ ಉಪಕರಣಗಳನ್ನು ಬಳಸಿ ಈ ಥೆರಪಿ ಚಿಕಿತ್ಸೆಯನ್ನು ನೀಡಲಾಗುವುದು. ಅನೇಕ ದೀರ್ಘಾವಧಿ…

ಹೋಟೆಲ್ ಅರಮನೆ ಸ್ವಾದಿಷ್ಟ ಶುಭಾರಂಭ…

HOTEL ARAMANE SWADISTA GRAND OPENING… ಹೋಟೆಲ್ ಅರಮನೆ ಸ್ವಾದಿಷ್ಟ ಮತ್ತು ಪಾರ್ಟಿ ಹಾಲ್ ಶುಭಾರಂಭಗೊಂಡಿದೆ.ನಗರದ ತೀರ್ಥಹಳ್ಳಿ ರಸ್ತೆಯ ನ್ಯೂ ಮಂಡ್ಲಿಯಲ್ಲಿ 9ನೇ ಶಾಖೆಯನ್ನು ಶಾಸಕರಾದ ಚನ್ನಬಸಪ್ಪ ಡಾ ಸತೀಶ್ ಕುಮಾರ್ ಶೆಟ್ಟಿ ಡಿ ಎಸ್ ಅರುಣ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಿ-PSI ತಿರುಮಲ್ಲೇಶ್…

ಮಾದಕ ವಸ್ತು ಗಾಂಜಾ ವಿರುದ್ಧ ವಿದ್ಯಾರ್ಥಿಗಳು ಹಾಗೂ ಯುವ ಜನರಲ್ಲಿ ಸಾಮೂಹಿಕ ಅರಿವು ಮೂಡಿಸುವ ಹಿನ್ನೆಲೆಯಲ್ಲಿ, 20-06-2025 ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧ ಶಾಲಾ ಕಾಲೇಜುಗಳಲ್ಲಿ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು…

ROTARY ಸಹಾಯಕ ಗವರ್ನರ್ ಆಗಿ K.P.ಶೆಟ್ಟಿ ಆಯ್ಕೆ…

K.P.SHETTY… ರೋಟರಿ ವಲಯ 10ರ ಗವರ್ನರ್ ಆಗಿ ಕೃಷ್ಣ ಪ್ರಸಾದ್ ಶೆಟ್ಟಿ, ನೂತನವಾಗಿ ಆಯ್ಕೆಯಾಗಿದ್ದಾರೆ. ಅವರು ರೋಟರಿ ಕ್ಲಬ್ ಶಿವಮೊಗ್ಗ ರಿವರ್ ಸೈಡ್ ಸ್ಥಾಪಕ ಸದಸ್ಯರಾಗಿ ಮತ್ತು ಸ್ಥಾಪಕ ಖಜಾಂಚಿಯಾಗಿ ಕಾರ್ಯನಿರ್ವಹಿಸಿದ್ದಾರೆ.2019-20ರ ಸಾಲಿನ ಯಶಸ್ವಿ ಅಧ್ಯಕ್ಷರಾಗಿ ಶಿವಮೊಗ್ಗ ಜಿಲ್ಲಾಮಟ್ಟದ 12 ಪ್ರಶಸ್ತಿಗಳನ್ನು…

NEET ಪರೀಕ್ಷೆಗೆ ಮಕ್ಕಳು ಆತಂಕ ಪಡುವ ಅಗತ್ಯವಿಲ್ಲ- ಅವಿನಾಶ್…

ದೇಶ ನೀಟ್ ಅಕಾಡೆಮಿ ಸಂಸ್ಥೆಯ ಮುಖ್ಯಸ್ಥರಾದ ಅವಿನಾಶ್ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ವರ್ಷದ ನೀಟ್ ಪರೀಕ್ಷೆ ಕಷ್ಟವಾಗಿತ್ತು.ಆದರೆ ಮಕ್ಕಳು ಉತ್ತಮ ಸಾಧನೆ ಮಾಡಿ ಹೆಸರು ತಂದಿದ್ದಾರೆ. ಸೀಟ್‌ಗಳ ಸಂಖ್ಯೆ ಕಡಿಮೆಯಾಗಿಲ್ಲ. ಗಳಿಸಿರುವ ಅಂಕ ಕಡಿಮೆಯಾಗಿದೆ. ಪೋಷಕರು,ಮಕ್ಕಳು…

ಎಡಗೈಯೇ ಅಪಘಾತಕ್ಕೆ ಕಾರಣ ಚಿತ್ರ ಎಲ್ಲರೂ ನೋಡಿ ಪ್ರೋತ್ಸಾಹಿಸಿ-ನಟ ದಿಗಂತ್…

ಎಡಗೈಯೇ ಅಪಘಾತಕೆ ಕಾರಣ ಚಿತ್ರತಂಡ ಪತ್ರಿಕಾಗೋಷ್ಠಿ ನಡೆಸಿದರು.ಜೂನ್ 13ರಂದು ಬಿಡುಗಡೆಯಾಗಿರುವ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ.‌ ಸಮರ್ಥ್ ಕಡಕೋಳ್ ಉತ್ತಮ‌ ನಿರ್ದೇಶನ‌ ನೀಡಿದ್ದಾರೆ. ನಿರ್ಮಾಣದ ಜವಾಬ್ದಾರಿ ಸಹ ಹೊತ್ತಿದ್ದಾರೆ. ನಟ ದಿಗಂತ್ ಚಿತ್ರದಲ್ಲಿ ಅದ್ಬುತವಾಗಿ ನಟಿಸಿದ್ದಾರೆ.‌ ನಮ್ಮ ಚಿತ್ರವನ್ನು ರವಿಚಂದ್ರ ವಿತರಿಸಿದ್ದಾರೆ.…