Month: June 2025

2024ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ…

ಕರ್ನಾಟಕ ಜಾನಪದ ಅಕಾಡೆಮಿಯು 2024 ನೇ ಸಾಲಿನಲ್ಲಿ ದಿನಾಂಕ:01.01.2024 ರಿಂದ 31.12.2024ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ 150 ಪುಟಗಳಿಗೂ ಮೇಲ್ಪಟ್ಟಿರುವಂತೆ, ಜನಪದ ಗದ್ಯ, ಜನಪದ ಪದ್ಯ ಪ್ರಕಾರ, ಜನಪದ ವಿಚಾರ-ವಿಮರ್ಶೆ- ಸಂಶೋಧನೆ ಹಾಗೂ…

ಸಾಗರ ಜಂಬಗಾರು ರೈಲ್ವೆ ಟ್ರಾಂಕ್ಷನ್ ಗೆ ವಿದ್ಯುತ್ ಸಂಪರ್ಕ-ಎಚ್ಚರಿಕೆ…

ಶಿವಮೊಗ್ಗ ತಾಲೂಕು ಸಾಗರ ಜಂಬಗಾರು ರೈಲ್ವೆ ಟ್ರಾಕ್ಷನ್ ವಿದ್ಯುತ್ ಕೇಂದ್ರಕ್ಕೆ 5 ಎಂ.ವಿ.ಎ. ವಿದ್ಯುತ್ ಹೊರೆಯನ್ನು 110 ಕೆ.ವಿ. ವೋಲ್ಟೇಜ್ ರೆಫ್ರೆನ್ಸ್ನಲ್ಲಿ 110/33/11 ಕೆವಿ ಸಾಗರ ವಿದ್ಯುತ್ ಉಪಕೇಂದ್ರದಿAದ ಮಂಡಕಳಲೆ ಗ್ರಾಮದ ಮುಖಾಂತರ 0.215 ಕಿ.ಮೀ. 110 ಕೆವಿ 400ಚ.ಮೀ.ಮೀ. ಭೂಗತ…

ಶಿವಮೊಗ್ಗ ಸುಂದರ ನಗರ ನಿರ್ಮಾಣಕ್ಕೆ ನಾಗರಿಕರು ಕೈಜೋಡಿಸಲು ಹೆಚ್.ಎಸ್. ಸುಂದರೇಶ್ ಮನವಿ…

ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು ಆರೋಗ್ಯಕರ ಜೀವನ ನಡೆಸಲು ಉದ್ಯಾನವನಗಳಲ್ಲಿ ಜಿಮ್, ಮಕ್ಕಳ ಆಟಿಕೆ ಅಳವಡಿಕೆ ಸೇರಿದಂತೆ ಸುಂದರ ನಗರ ನಿರ್ಮಾಣಕ್ಕೆ ಸೂಡಾ ಪ್ರಯತ್ನ ಪಡುತ್ತಿದ್ದು ನಗರದ ನಾಗರೀಕರು ಸಹ ಕೈಜೋಡಿಸಬೇಕೆಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್…

ಪ್ರಧಾನ ಮಂತ್ರಿ ಜನ ಜಾತಿಯ ಉನ್ನತ ಗ್ರಾಮ ಅಭಿಯಾನ- ಮೂಲಭೂತ ಸೌಲಭ್ಯಗಳ ಕುರಿತು ಶಿಬಿರ…

ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಮೊದಲ ಹಂತದಲ್ಲಿ ಶಿವಮೊಗ್ಗ ತಾಲ್ಲೂಕಿನ ಮುದ್ದಿನಕೊಪ್ಪ ಗ್ರಾ.ಪಂ ವ್ಯಾಪ್ತಿಯ ವಿರೂಪಿನಕೊಪ್ಪ ಹಾಗೂ ಬಿ.ಬೀರನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಸದಾಶಿವಪುರ ಗ್ರಾಮಗಳಲ್ಲಿ ಜೂ.15 ರಿಂದ ಜೂ.30 ರವೆಗೆ 17 ವಿವಿಧ ಇಲಾಖೆಗಳಿಂದ ನೀಡಲಾಗುವ ಮೂಲಭೂತ…

ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ…

ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತದ ವಿವಿಧ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ,…

ಜಯನಗರ ಪೊಲೀಸ್ ಠಾಣೆಯಲ್ಲಿ ವಾಹನಗಳ ವಾರಸುದಾರರ ಪತ್ತೆಗೆ ಮನವಿ…

ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ 8 ವಾಹನಗಳಿದ್ದು, ಕೆಎ-14-ಇಇ-1582- ಟಿವಿಎಸ್ ಎಕ್ಸ್ಎಲ್, ಕೆಎ-14-ಕ್ಯೂ-7882-ಟಿವಿಎಸ್ ವಿಕ್ಟರ್, ಕೆಎ-18 ಜೆ-6899-ಹಿರೋಹೊಂಡಾ ಸ್ಪ್ಲೆಂಡರ್, ಕೆಎ-05-ಕೆಡಿ-2731-ಪಿಯಗ್ಗಿಯೋ ಎಪ್ರಿಲಾ, ಕೆಎ-03-ಇಎನ್-3389-ಟಿವಿಎಸ್ ಫೀಯರೊ, ಕೆಎ-02-ಇಕೆ-0300-ಹೋಂಡಾ ಯಾಕ್ಟೀವಾ, ಕೆಎ-14-ಎಸ್-0508-ಹೋಂಡಾ ಯಾಕ್ಟೀವಾ, ಕೆಎ-14-ಎಲ್-3568 ಟಿವಿಎಸ್ ಎಕ್ಸ್ಎಲ್ ಸೂಪರ್. ಈ ರಿಜಿಸ್ಟ್ರೇಷನ್ ನಂಬರಿನ ವಾಹನಗಳ…

ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ…

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿಗೆ ಹಿಂದುಳಿದ ವರ್ಗಗಳ ಜನರಿಗೆ ವಿವಿಧ ಯೋಜನೆಗಳಾದ ಶಹಾಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು ಜಲಭಾಗ್ಯ ಯೋಜನೆ (ಗಂಗಾ ಕಲ್ಯಾಣ ನೀರಾವರಿ ಯೋಜನೆ), ಅರಿವು…

ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ…

ಶಿವಮೊಗ್ಗ ಲೋಕಾಯುಕ್ತ ಇಲಾಖೆಯು ಜೂ. 17 ರಂದು ಭದ್ರಾವತಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11.00 ಗಂಟೆಯಿAದ ಮದ್ಯಾಹ್ನ 01.15 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ದುರಾಡಳಿತ ನಡೆಯುತ್ತಿದ್ದರೇ,…

ಜೈನ ಬಸದಿಗಳ ಅರ್ಚಕರ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಜೈನ ಬಸಿದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರುಗಳಿಗೆ ಮಾಸಿಕ ಗೌರವಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ…

ಮೆಸ್ಕಾಂ ಜನಸಂಪರ್ಕ ಸಭೆ…

ಮೆಸ್ಕಾಂ ಶಿಕಾರಿಪುರ ಉಪವಿಭಾಗ ಕಛೇರಿಯಲ್ಲಿ ಜೂ.17 ರಂದು ಬೆಳಿಗ್ಗೆ 10.30 ರಿಂದ 12.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ…