Month: June 2025

ವಿಕಲತೆ ವ್ಯಕ್ತಿಗಳ ಆರೈಕೆದಾರರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ…

ವಿಲಕಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಆಟಿಸಂ, ಬೌದ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಯಿಂದ ಬಳಲುತ್ತಿರುವ ಶೇ.75 ಕ್ಕಿಂತ ಹೆಚ್ಚು ವಿಕಲತೆ ಪ್ರಮಾಣ ಹೊಂದಿರುವ ವ್ಯಕ್ತಿಗಳ ಆರೈಕೆದಾರರಿಗೆ ಮಾಹೆಯಾನ…

ಭದ್ರಾ ಅಧ್ಯಕ್ಷರಾದ ಡಾ. ಅಂಶೂಮಂತ್ BRP ಡ್ಯಾಮ್ ಗೆ ಭೇಟಿ…

ಅಧ್ಯಕ್ಷರು ಡಾ|| ಕೆ.ಪಿ. ಅಂಶುಮಂತ್ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಶಿವಮೊಗ್ಗ ರವರು ಬಿ ಆರ್ ಪ್ರಾಜೆಕ್ಟ್ ನಲ್ಲಿ ಇರುವ ಭದ್ರಾ ಡ್ಯಾಮ್ ಗೆ ಭೇಟಿ ನೀಡಿ ಭದ್ರಾ ಡ್ಯಾಮ್ ನಲ್ಲಿ ನಡೆಯುತ್ತಿರುವ ಎಡದಂಡೆ ನಾಲೆಯ sluice ಗೇಟ್ ಕಾಮಗಾರಿಯನ್ನು ಪರಿವೀಕ್ಷಣೆ ಮಾಡಿ…

ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ KSRTC ನಗರ ಸಾರಿಗೆ ಬಸ್ ಗೆ ಚಾಲನೆ…

ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ನಿವಾಸಿಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಭದ್ರಾವತಿ-ಶಿವಮೊಗ್ಗ-ಬೊಮ್ಮನಕಟ್ಟೆ ಮಾರ್ಗವಾಗಿ ಸಂಚರಿಸುವ ಹೊಸ ಮಾರ್ಗಕ್ಕೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ…

ಕ್ಯಾನ್ಸರ್ ಬಾದಿತ ಶಾಲಾ ಮಕ್ಕಳ ಚಿಕಿತ್ಸೆಗೆ ವಿಶೇಷ ವಸತಿ ಶಾಲೆ-ಸಚಿವ ಮಧು ಬಂಗಾರಪ್ಪ…

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರಲು ಹಾಗೂ ಅವರಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರವು ವಿಶೇಷ ಕಾಳಜಿ ವಹಿಸಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೊಂದಿಕೊಂಡಂತೆ ಪ್ರಸಕ್ತ…

ಆಗುಂಬೆ ಘಾಟ್ ನಲ್ಲಿ ಬಾರಿ ವಾಹನಗಳಿಗೆ ಸಂಚಾರ ನಿಷೇಧ…

ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ಬಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿಯವರು ಆದೇಶಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ…

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ-G.D. ಮಂಜುನಾಥ…

ಹುಟ್ಟು ಹಬ್ಬದ ರೀತಿ ಆಚರಣೆಗಳು ಪರಿಸರ ಕಾಳಜಿ ಬೆಳಸುತ್ತಿರುವು ಆಶಾದಾಯಕ ಬೆಳವಣಿಗೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಸಂಯೋಜಕ ಜಿ.ಡಿ.ಮಂಜುನಾಥ್ ಹೇಳಿದರು. ಅವರು ಇಲ್ಲಿನ ಗೋಪಾಲಗೌಡ ಬಡಾವಣೆಯಲ್ಲಿರುವ ಚಂದನ ಆರೋಗ್ಯ ಪಾರ್ಕ್ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಪಾರ್ಕ್ ಸದಸ್ಯ ರಂಗಣ್ಣ(…

ಪ್ರಧಾನಿ ನರೇಂದ್ರ ಮೋದಿ ಸರ್ಕಾರ 11 ವರ್ಷದಲ್ಲಿ ದಾಖಲೆ ನಿರ್ಮಿಸಿದೆ-ಸಂಸದ ಬಿ. ವೈ.ರಾಘವೇಂದ್ರ…

ದೇಶದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 11ನೇ ವರ್ಷದ ಸರ್ಕಾರ ಅಧಿಕಾರಕ್ಕೆ ದಾಖಲೆ ನಿರ್ಮಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೋದಿ ಅವರ ನೇತೃತ್ವದ ಸರ್ಕಾರ 11 ನೇ ವರ್ಷ ಫೂರೈಸಿದೆ.…

ಕರ್ನಾಟಕ ನಾಡು ರಕ್ಷಣಾ ವೇದಿಕೆಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿರುವ ಸೋಗಾನೆ ಪಂಚಾಯಿತಿಯ ಓತಿಗಟ್ಟ ಗ್ರಾಮದ ಸರ್ಕಾರಿ ಶಾಲೆಗೆ ಸಮವಸ್ತ್ರಗಳನ್ನು ವಿತರಿಸಲಾಯಿತು. ಶ್ರೀ ರಾಜ್ಯಾಧ್ಯಕ್ಷರದ ಪ್ರಸನ್ನ ಗೌಡರ ಆಶ್ರಯದಲ್ಲಿ ಹಾಗೂ ಶಾಹಿ ಗಾರ್ಮೆಂಟ್ ರವರ ಸಹಯೋಗದಲ್ಲಿ ನಿರ್ಮಿಸಲಾಗಿದ್ದ ಶೌಚಾಲಯಗಳನ್ನು ಕರ್ನಾಟಕ ನಾಡು ರಕ್ಷಣಾ…

ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗ್ರಾಮದ ಸದಸ್ಯರಿಗೆ ತಿಳುವಳಿಕೆ ಮಾಹಿತಿ ಸಭೆ…

ಆಗುಂಬೆ ಪೋಲೀಸ್ ಠಾಣಾ ವ್ಯಾಪ್ತಿಯ 01 ನೇ ಗ್ರಾಮ ಗಸ್ತು ಗ್ರಾಮವಾದ ಆಗುಂಬೆ ಗ್ರಾಮ ಪಂಚಾಯಿತಿ ಬಳಿ ಗ್ರಾಮದ ಸದಸ್ಯರನ್ನು ಮುಂಭಾಗದಲ್ಲಿ ಗ್ರಾಮ ಸಭೆ ನಡೆಸಲಾಯಿತು. ಎಎಸ್ಐ ಉಮೇಶ್ ನಾಯ್ಕ್ ರವರು ಗ್ರಾಮಸ್ಥರಿಗೆ ಸೈಬರ್ ಸುರಕ್ಷತಾ ನಿಯಮಗಳು, ರಸ್ತೆ ಸಂಚಾರ ಸುರಕ್ಷಾ…

ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಆಯುಕ್ತರ ನೇಮಕ…

ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್‌ ಮಾಯಣ ಗೌಡರ ನೇಮಿಸಿ ಆದೇಶಿಸಿದ್ದಾರೆ.ಆಯುಕ್ತರಾಗಿರುವ ಕವಿತಾ ಯೋಗಪ್ಪನವರ್‌ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.