ಬಾಲಕಾರ್ಮಿಕರನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತನ್ನಿ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆ, ಕೈಗಾರಿಕೆಗಳಲ್ಲಿ ಹಾಗೂ ಅಪಾಯಕಾರಿಯಲ್ಲದ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರೆ ಅಂತಹ ಮಕ್ಕಳನ್ನು ಕೆಲಸದ ಸ್ಥಳದಿಂದ ಮುಕ್ತಿಗೊಳಿಸಿ, ಬಾಲಕಾರ್ಮಿಕ ವಿಶೇಷ ವಸತಿ ಶಾಲೆಯ ಮೂಲಕ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅವರನ್ನು…