Day: June 1, 2025

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸೈಕಲ್ ಜಾಥಾ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಫಿಟ್ ಇಂಡಿಯಾ ಕಾರ್ಯಕ್ರಮದ ಅಡಿಯಲ್ಲಿ ವಿಶ್ವ ಸೈಕಲ್ ದಿನದಂದು ನಗರದ ಪ್ರಮುಖ ವೃತ್ತ, ರಸ್ತೆಗಳಲ್ಲಿ ಸೈಕಲ್ ಜಾಥಾ ನಡೆಯಿತು. ಜಿಲ್ಲಾ ಪೊಲೀಸ್ ಕಛೇರಿ ಆವರಣದಲ್ಲಿ 01/06/2025ರ ಭಾನುವಾರ ಬೆಳಿಗ್ಗೆ ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಪೊಲೀಸ್…

ಅತಿಥಿ ರತ್ನ ಪ್ರಶಸ್ತಿ ಪುರಸ್ಕೃತ N. ಗೋಪಿನಾಥ್ ರವರಿಗೆ ಕಾರ್ಮಿಕರಿಂದ ಸನ್ಮಾನ…

ಹೋಟೆಲ್ ಮಥುರಾ ಪ್ಯಾರಡೈಸ್ ನ ಮಾಲೀಕರಾದ ಎನ್ ಗೋಪಿನಾಥ್ ರವರಿಗೆ ಅತ್ಯಂತ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ಆತಿಥ್ಯ ರತ್ನ ಪ್ರಶಸ್ತಿ ದೊರಕಿದ ಹಿನ್ನೆಲೆಯಲ್ಲಿ ಇಂದು ಮಥುರಾ ಪ್ಯಾರಡೈಸ್ ಸಿಬ್ಬಂದಿ ವರ್ಗದವರಿಂದ ಆತ್ಮೀಯವಾಗಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಥುರ ಫುಡ್ ಪ್ರಾಡಕ್ಟ್ ನ…

ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿ-ಸಂತೋಷ್ ಬಾಹೋಜಿ…

ಶಿವಮೊಗ್ಗ: ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಂತೋಷ್ ಬಾಹೋಜಿ ಹೇಳಿದರು. ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ನ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ರಾಜ್ಯಮಟ್ಟದ ಮುಕ್ತ ದಳಗಳ ರ‍್ಯಾಲಿ ಕಾರ್ಯಕ್ರಮದಲ್ಲಿ…

ಗಿಗ್ ಕಾರ್ಮಿಕರಿಗಾಗಿ ಸಾಮಾಜಿಕ ಭದ್ರತಾ  ಮಂಡಳಿ ಘೋಷಣೆ-ಸಿಹಿ ಹಂಚಿ ಸಂಭ್ರಮ….

ಗಿಗ್ ಕಾರ್ಮಿಕರಿಯಾಗಿ ಸಾಮಾಜಿಕ ಭದ್ರತಾ ಮಂಡಳಿ ಘೋಷಣೆಯಾದ ಹಿನ್ನೆಲೆಯಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಪರವಾಗಿ ಶಿವಪ್ಪ ನಾಯಕ ಸೆಂಟರ್ ನಲ್ಲಿ ಕಾರ್ಮಿಕರಿಗೆ ಸಿಹಿ ಹಂಚುವುದರ ಮೂಲಕ ಮಾಹಿತಿ ನೀಡಿ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ. ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕುಪೇಂದ್ರ ಆಯನೂರು ರಾಜ್ಯಾಧ್ಯಕ್ಷರಾದ…

ಪೊಲೀಸ್ ಅಧಿಕಾರಿಗಳು ನಿವೃತ್ತಿ-ಇಲಾಖೆಯಿಂದ ಗೌರವ ಸನ್ಮಾನ…

1. ಶ್ರೀ ಸಿ ಆರ್‌ ಕೊಪ್ಪದ್‌, ಪಿಎಸ್‌ಐ, ಕೋಟೆ ಪೊಲೀಸ್‌ ಠಾಣೆ, 2. ಶ್ರೀ ಡಿ ಕೃಷ್ಣಮೂರ್ತಿ , ಎಎಸ್‌ಐ , ಮಾಳೂರು ಪೊಲೀಸ್‌ ಠಾಣೆ, 3. ಶ್ರೀ ರತ್ನಾಕರ್‌ ಎಂ, ಎಎಸ್‌ಐ , ಹೊಸನಗರ ಪೊಲೀಸ್‌ ಠಾಣೆ, 4. ಶ್ರೀ…

ಶಿಕಾರಿಪುರ ಪೊಲೀಸರಿಂದ ಬಂಗಾರ ಕಳ್ಳನ ಬಂಧನ…

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಉಪವಿಭಾಗದ, ಶಿಕಾರಿಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಶಿಕಾರಿಪುರ ಟೌನಿನ ವಾಸಿಯಾದ ಮಹಿಳೆಯೊಬ್ಬರ ಮನೆಯಲ್ಲಿ, ದಿನಾಂಕ 24ರಾತ್ರಿ ಕಳ್ಳರು ಮನೆಯ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ : 0101/2025…

ಪದ್ಮ ಶ್ರೇಣಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ…

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸಮಾಜದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2025ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಕೊಡಮಾಡುತ್ತಿದ್ದು, ಕಲೆ, ಸಮಾಜ…

ಉಪನೊಂದಣಿ ಕಚೇರಿ 2ನೇ ಮತ್ತು 4ನೇ ಶನಿವಾರ ಭಾನುವಾರಗಳೆಂದು ಕಾರ್ಯನಿರ್ವಹಣೆ…

ಜೂನ್ ಮಾಹೆಯಲ್ಲಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ ಶಿವಮೊಗ್ಗ ಉಪನೋಂದಣಿ ಕಚೇರಿ ಜೂ. 01, ತೀರ್ಥಹಳ್ಳಿ ಉಪನೋಂದಣಿ ಕಚೇರಿ ಜೂ.08, ಶಿಕಾರಿಪುರ ಉಪನೋಂದಣಿ ಕಚೇರಿ ಜೂ.14, ಸೊರಬ ಉಪನೋಂದಣಿ ಕಚೇರಿ ಜೂ.15, ಸಾಗರ ಉಪನೋಂದಣಿ ಕಚೇರಿ ಜೂ.22, ಭದ್ರಾವತಿ ಉಪನೋಂದಣಿ ಕಚೇರಿ ಜೂ.28…

ಅನ್ನ ನೀಡುವ ರೈತರಿಗಾಗಿ ಏರ್ಪಡಿಸಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಶ್ಲಾಘನೀಯ ಸಂಸದ.ಬಿ.ವೈ. ರಾಘವೇಂದ್ರ…

ರೈತರು ವರ್ಷವಿಡೀ ಶ್ರಮಪಟ್ಟು ಎಲ್ಲರಿಗೂ ಅನ್ನ ನೀಡುತ್ತಾರೆ. ಇಂತಹ ಪುಣ್ಯದ ಕೆಲಸ ಮಾಡುತ್ತಿರುವ ರೈತರಿಗಾಗಿ ಏರ್ಪಡಿಸಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಶ್ಲಾಘನೀಯ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಐಸಿಎಆರ್-ಕೃಷಿ ವಿಜ್ಞಾನ…

ಮುಟ್ಟುಗೋಲು ವಾಹನಗಳ ಬಹಿರಂಗ ಹರಾಜು…

ಶಿವಮೊಗ್ಗ ಜಿಲ್ಲಾ ಅಬಕಾರಿ ಇಲಾಖೆಯು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 9 ದ್ವಿಚಕ್ರ ವಾಹನ ಹಗೂ 3 ನಾಲ್ಕು ಚಕ್ರದ ವಾಹನಗಳನ್ನು ಜೂನ್ 04 ರಂದು ಬೆಳಗ್ಗೆ 11.00ಕ್ಕೆ ಅಬಕಾರಿ ನಿರೀಕ್ಷಕರ ಕಚೇರಿ, ಶಿವಮೊಗ್ಗ ವಲಯ ನಂ.-1 ಕಚೇರಿಯ ಆವರಣದಲ್ಲಿ ಯಾಥಾಸ್ಥಿತಿಯಲ್ಲಿ ಬಹಿರಂಗ…