Day: June 3, 2025

ಗ್ಯಾರೆಂಟಿ ಸದಸ್ಯರಾದ ಬಸವರಾಜ್ ಗೆ ಹುಟ್ಟು ಹಬ್ಬದ ಸಂಭ್ರಮ…

ವಿನೋಬನಗರ ಸ್ನೇಹ ಜೀವಿ ಗೆಳೆಯರ ಬಳಗದ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಸದಸ್ಯ ಬಸವರಾಜ್ ಅವರ ಹುಟ್ಟುಹಬ್ಬ ಆಚರಣೆಯನ್ನು ವಿಶೇಷವಾಗಿ ಆಚರಿಸಿದರು. ಅಂಗನವಾಡಿ ಕೇಂದ್ರದಲ್ಲಿ ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚುವುದರ ಮುಖಾಂತರ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಳಗದ ಗೌರವ ಅಧ್ಯಕ್ಷರಾದ…