Day: June 7, 2025

ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆಗೆ  21 ಕನ್ಸರ್ ವೆನ್ಸಿ ಸರ್ವೆ-ರಿಯಾಯಿತಿ ದರದಲ್ಲಿ ಪಾರ್ಕಿಂಗ್ ವ್ಯವಸ್ಥೆ…

ತಿಲಕನಗರದ ಸರ್ಜಿ ಸೂಪರ್ ಸ್ವೇಷಾಲಿಟಿ ಆಸ್ವತ್ರೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸುಗಮ ಸಂಚಾರ ವ್ಯವಸ್ಥೆಯ ಕುರಿತು ಶಿವಮೊಗ್ಗ ನಗರದ ಎಲ್ಲಾ ಖಾಸಗೀ ಆಸ್ಪತ್ರೆಗಳ ಮುಖ್ಯಸ್ಥರ ಸಭೆಯನ್ನು ಆಯೋಜಿಸಿದ್ದು, ಸದರಿ ಸಭೆಯಲ್ಲಿ, ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು,…

ಪರಿತ್ಯಕ್ತ ಮಕ್ಕಳನ್ನು ಗುರುತಿಸಿ ಆಧಾರ್ ನೊಂದಣಿಗೆ ಸಾಥಿ ಅಭಿಯಾನ-ನ್ಯಾ. ಸಂತೋಷ್.ಎಂ.ಎಸ್…

ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ನೀಡುವ ಉದ್ದೇಶಕ್ಕಾಗಿ ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಪರಿತ್ಯಕ್ತ ಮಕ್ಕಳು ಹಾಗೂ ಇನ್ನಿತರೆ ಕಾರಣಗಳಿಗೆ ಆಧಾರ್ ನೊಂದಣಿಯಾಗದ ಮಕ್ಕಳಿಗೆ ಆಧಾರ್ ನೋಂದಣಿ ಮಾಡಿಸಲು ‘ಸಾಥಿ’ ಅಭಿಯಾನ ಕೈಗೊಳ್ಳಲಾಗುತ್ತಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ…

ವಿದ್ಯಾರ್ಥಿಗಳಿಗೆ ಉಚಿತ  ರಿಯಾಯತಿ ಬಸ್ ಪಾಸ್ ವಿತರಣೆ ಆರಂಭ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2025-26ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್‌ಪಾಸ್ ವಿತರಣಾ ಕಾರ್ಯವನ್ನು ಜೂನ್-02 ರಿಂದ ಆರಂಭಿಸಿದ್ದ್ದು, ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಬೇಕಿರುತ್ತದೆ. ಸರ್ಕಾರದ…

ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಬಹುಮಾನಕ್ಕೆ ಆಹ್ವಾನ…

ಕರ್ನಾಟಕ ಸಾಹಿತ್ಯ ಅಕಾಡೆಮಿಯು 2024 ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯದ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.ಲೇಖಕರು/ಪ್ರಕಾಶಕರು/ಸಾಹಿತ್ಯಾಸಕ್ತ ಸಾರ್ವಜನಿಕರು ನಾಲ್ಕು ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ರಿಜಿಸ್ಟರ್ ಅಂಚೆ/ಕೊರಿಯರ್…

ಸಂಗೀತ ಮೊಬೈಲ್ ಸೇವಾ ನ್ಯೂನತೆ-ಪರಿಹಾರ ನೀಡಲು ಆಯೋಗ ಆದೇಶ…

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಐಸೂರು ವಾಸಿ ಸಂದೇಶ್ ಕುಮಾರ್ ಎಂಬುವವರು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಶಿವಮೊಗ್ಗ ಮತ್ತು ಮ್ಯಾನೇಜರ್, ಸಂಗೀತ ಮೊಬೈಲ್ಸ್ ಫ್ರೈ. ಲಿ., ಬೆಂಗಳೂರು ಇವರ ವಿರುದ್ಧ ಮೊಬೈಲ್ ಇನ್ಷೂರನ್ಸ್ ಸಂಬಂಧ ಸೇವಾ ನ್ಯೂನತೆ ಕುರಿತು…

ಗ್ರಾಮ ಒನ್ ಸ್ಥಾಪನೆಗೆ ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆಯಲ್ಲಿನ ಗ್ರಾಮಗಳಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಶಿವಮೊಗ್ಗ ತಾಲ್ಲೂಕಿನ ತಮ್ಮಡಿಹಳ್ಳಿ, ಭದ್ರಾವತಿ ತಾಲ್ಲೂಕಿನ ಸಿದ್ಲಿಪುರ, ಬಾರಂದೂರು, ತೀರ್ಥಹಳ್ಳಿ ತಾಲ್ಲೂಕಿನ ಹರಗೋಲಿಗೆ, ನಾಲೂರು(ಕೊಳಗಿ), ಶೆಡ್ಗಾರ್, ಹೆದ್ದೂರು, ಸಾಗರ ತಾಲ್ಲೂಕಿನ…

ಸೇವಾ ನ್ಯೂನತೆ ರುಜುವಾತು-ವಿಮಾ ಮೊತ್ತ ನೀಡುವಂತೆ ಆಯೋಗ ಆದೇಶ…

ಭದ್ರಾವತಿ ತಾಲ್ಲೂಕಿನ ಯಡೇಹಳ್ಳಿಯ ಮೊಹಮ್ಮದ್ ಅಫ್‌ನಾನ್ ಎಸ್ ಇವರು ಚೋಳಮಂಡಳA ಎಂ ಎಸ್ ಜನರಲ್ ಇನ್ಶೂರೆನ್ಸ್ ಕಂಪೆನಿ ಲಿ., ಬೆಂಗಳೂರು, ಇಂಡಸ್ ಬ್ಯಾಂಕ್ ಲಿ. ಚೆನ್ನೆöÊ, ತಮಿಳುನಾಡು, ಇಂಡಸ್ ಬ್ಯಾಂಕ್ ಲಿ, ಶಿವಮೊಗ್ಗ ಇವರ ವಿರುದ್ದ ವಿಮಾ ಕ್ಲೆöÊಂ ನೀಡದಿರುವ ಬಗ್ಗೆ…

ಮೀನುಗಾರಿಕೆ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಅವಧಿ ವಿಸ್ತರಣೆ…

ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂ. 30ರವರೆಗೆ ವಿಸ್ತರಿಸಲಾಗಿದೆ. ಮೀನು ಕೃಷಿಕೊಳಗಳ…

ದಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವಿವಿಧ ಯೋಜನೆಯಡಿ ಆನ್ ಲೈನ್ ಅರ್ಜಿ ಆಹ್ವಾನ…

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ…

ಬಾಲಕಾರ್ಮಿಕರನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತನ್ನಿ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆ, ಕೈಗಾರಿಕೆಗಳಲ್ಲಿ ಹಾಗೂ ಅಪಾಯಕಾರಿಯಲ್ಲದ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದರೆ ಅಂತಹ ಮಕ್ಕಳನ್ನು ಕೆಲಸದ ಸ್ಥಳದಿಂದ ಮುಕ್ತಿಗೊಳಿಸಿ, ಬಾಲಕಾರ್ಮಿಕ ವಿಶೇಷ ವಸತಿ ಶಾಲೆಯ ಮೂಲಕ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ ಹಾಗೂ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅವರನ್ನು…