ಮೈಸೂರು ದೃಶ್ಯಕಲಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ…
ಮೈಸೂರು ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಮಾತ್ರ ಅತಿಥಿ ಉಪನ್ಯಾಸಕ/ಸಂಪನ್ಮೂಲ ವ್ಯಕ್ತಿಗಳಾಗಿ ಬೋಧನೆ ಮಾಡಲು ಇಚ್ಛಿಸುವವರಿಂದ ಗೌರವ ಸಂಭಾವನೆ ಆಧಾರದ ಮೇಲೆ ಷರತ್ತು ಹಾಗೂ ನಿಬಂಧನೆಗಳನ್ವಯ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಅಹ್ವಾನಿಸಿದೆ. ಬಿ.ವಿ.ಎ/ಎಂ.ಬಿ.ಎ.ವಿದ್ಯಾರ್ಥಿಗಳು ಸೇರಿದಂತೆ ಅನ್ವಯ ಕಲೆ, ಚಿತ್ರಕಲೆ,…