ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಆಯುಕ್ತರ ನೇಮಕ…
ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಕೆ.ಮಾಯಣ್ಣಗೌಡ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ್ ಮಾಯಣ ಗೌಡರ ನೇಮಿಸಿ ಆದೇಶಿಸಿದ್ದಾರೆ.ಆಯುಕ್ತರಾಗಿರುವ ಕವಿತಾ ಯೋಗಪ್ಪನವರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.