Day: June 22, 2025

KNIGHTS IN KHAKI ವಿಶೇಷ ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ…

ಶಿವಮೊಗ್ಗ ರೌಂಡ್ ಟೇಬಲ್, ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್, ಮಲ್ನಾಡ್ ಮಾಸ್ಟರ್ಸ್ ನ ವತಿಯಿಂದ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ Knights In Khaki ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ…

ಕರ್ನಾಟಕ ನಾಡು ರಕ್ಷಣಾ ವೇದಿಕೆಯಿಂದ ಪಾಲಿಕೆ ಆಯುಕ್ತ ಮಾಯಣ್ಣ ಗೌಡರಿಗೆ ಅಭಿನಂದನೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಾಗಿ ಬಂದಿರುವಂತಹ ಮಾಯಣ್ಣ ಗೌಡರಿಗೆ ಅಭಿನಂದನೆ ಸಲ್ಲಿಸಿದರು. ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಕಾಮಗಾರಿಯ ವ್ಯವಸ್ಥೆ ಕುಂಠಿತ ವಾಗಿದ್ದು ಅತಿ ಶೀಘ್ರದಲ್ಲೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಹಾಗೂ ಮಂಡಲ್ ಮುನ್ಸಿಪಾಲ್ ಈ ಸ್ವತ್ತು…

ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾದ ಗ್ಯಾರಂಟಿ ಯೋಜನೆಗಳು- ಬಾಲ್ಕಿಶ್ ಬಾನು…

ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವ ಮೂಲಕ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತಂದಿದ್ದು, ಇದರಿಂದ ಜನ ಸಾಮಾನ್ಯರ ಜೀವನದ ಗುಣಮಟ್ಟ ಉತ್ತಮ ರೀತಿಯಲ್ಲಿ ಸುಧಾರಣೆಯಾಗಿದೆ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ತಿಳಿಸಿದರು. ವಾರ್ತಾ ಮತ್ತು ಸಾರ್ವಜನಿಕ…

11ನೇ ಲೇಖನ ಅಂತರಾಷ್ಟ್ರೀಯ ಯೋಗ ದಿನಾಚರಣೆ…

ವಿಶೇಷ ಲೇಖನ11 ನೇ ಅಂತರಾಷ್ಟಿçÃಯ ಯೋಗ ದಿನಾಚರಣೆಯೋಗಾಭ್ಯಾಸದ ಮೂಲಕ ಸುಸ್ಥಿರ ಆರೋಗ್ಯ ಸಮೃದ್ದಿ‘ಯೋಗಃ ಕರ್ಮಸು ಕೌಶಲಂ’-ಯೋಗವು ಕರ್ಮದಲ್ಲಿ ಕುಶಲತೆಯನ್ನು ತರುತ್ತದೆ ಎಂಬ ಭಗವದ್ಗೀತೆಯ ಮಾತಿನಂತೆ ಯೋಗಾಭ್ಯಾಸದಿಂದ ನಾವು ಮಾಡುವ ಪ್ರತಿ ಕೆಲಸದಲ್ಲಿ ಕ್ಷೇಮವನ್ನು ಕಾಣಬಹುದು. ಇದೊಂದು ಪರಿವರ್ತನಾತ್ಮಕ ಅಭ್ಯಾಸವಾಗಿದ್ದು, ಮನಸ್ಸು ಮತ್ತು…

ದೇಹ ಮನಸ್ಸು ಆತ್ಮದ ಸಂಯೋಜನೆಯಾದ ಯೋಗವನ್ನು ಅಳವಡಿಸಿಕೊಳ್ಳಬೇಕು-ಸಂಸದ.ಬಿವೈ. ರಾಘವೇಂದ್ರ…

ದೇಹ, ಮನಸ್ಸು, ಮತ್ತು ಆತ್ಮವನ್ನು ಸಂಯೋಜಿಸುವ ಹಾಗೂ ಮಾನವ ಪಂಚೇAದ್ರಿಯಗಳ ಮೇಲೆ ಹಿಡಿತ ಸಾಧಿಸಲು ಸಹಕರಿಸುವ ಯೋಗವನ್ನು ಎಲ್ಲರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಕರೆ ನೀಡಿದರು. ಜಿಲ್ಲಾ ಆಯುಷ್ ಇಲಾಖೆ, ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು…

ಜೂನ್ 24ರಂದು ಕೆಎ ಎಸ್ ಎಸ್ ನೊಂದಣಿ ಕುರಿತು ಕಾರ್ಯಗಾರ…

ಆರೋಗ್ಯ ಸಂಜೀವಿನಿ ಯೋಜನೆಯ (ಕೆಎಎಸ್‌ಎಸ್) ನೋಂದಣಿ ಕಾರ್ಯವನ್ನು ಸುಗಮವಾಗಿ ನಿರ್ವಹಣೆ ಮಾಡುವ ಕುರಿತು ಸರ್ಕಾರಿ ನೌಕರರಲ್ಲಿ ಅರಿವು ಮೂಡಿಸಲು ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಜೂ.24 ಬೆಳಿಗ್ಗೆ 10 ಗಂಟೆಗೆ ನಗರದ ಸರ್ಕಾರಿ ನೌಕರರ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು…

ಭಾರತೀಯ ಸೇನೆಯಲ್ಲಿ ಯುವಕರ ಪಾತ್ರ ಮಹತ್ವದ್ದು-C.S. ಷಡಕ್ಷರಿ…

ಸೇನಾ ನೇಮಕಾತಿ ಕಚೇರಿ, ಮಂಗಳೂರು ಇವರು ಭಾರತೀಯ ಸೇನೆಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಸರ್ಕಾರಿ ನೌಕರರ ಭವನ, ಶಿವಮೊಗ್ಗ ಇಲ್ಲಿ ಕರ್ನಲ್ ಸೋಮು ಮಹಾರಾಜನ್, ನಿರ್ದೇಶಕರು, ಸೇನಾ ನೇಮಕಾತಿ ಕಛೆರಿ, ಮಂಗಳೂರು, ಮೇಜರ್ ಡಾ. ಅಬಜೀತ ಸಿಂಗ್ ಮಾರ್ಗದರ್ಶನ ಶಿಬಿರ ನಡೆಸಿಕೊಟ್ಟರು.…

ಟೆನಿಜಿಂಗ್ ನೊರ್ಜಿ ನ್ಯಾಷನಲ್ ಅಡ್ವೆಂಜರ್ ಅವಾರ್ಡ್ ಗಾಗಿ ಆನ್ ಲೈನ್ ಅರ್ಜಿ ಆಹ್ವಾನ…

ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದಿಂದ 2024-25ನೇ ಸಾಲಿನ ಟೆನ್ಜಿಂಗ್ ನೊರ್ಜಿ ನ್ಯಾಷನಲ್ ಅಡ್ವೆಂಜರ್ ಅವಾರ್ಡ್ (TNNAA) ಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.2022 ರಿಂದ 2024ನೇ ಸಾಲಿನಲ್ಲಿ ಜಲ ಸಾಹಸ, ವಾಯು ಸಾಹಸ ಮತ್ತು ಭೂ ಸಾಹಸ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ…

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ…

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸತಿ ಜಲಶಕ್ತಿ ಯೋಜನೆ. ಅರಿವು ಶೈಕ್ಷಣಿಕ ಸಾಲ…