Month: July 2025

ಡಾ.S.T. ಅರವಿಂದ್ ಗೆ ಪ್ರತಿಷ್ಠಿತ ಎಕ್ಸಲೆನ್ಸ್ ಅಂಡ್ ಆನರ್ ಅವಾರ್ಡ್ ಪ್ರಶಸ್ತಿ…

ಡಾ.S.T. ಅರವಿಂದ್ ಗೆ ಪ್ರತಿಷ್ಠಿತ ಎಕ್ಸಲೆನ್ಸ್ ಅಂಡ್ ಆನರ್ ಅವಾರ್ಡ್ ಪ್ರಶಸ್ತಿ ದೊರೆತಿದೆ. ವಿಜಯ್ ಕರ್ನಾಟಕ ಪತ್ರಿಕೆ ವತಿಯಿಂದ ನೀಡುವ ರಾಜ್ಯ ಮಟ್ಟದ ಪ್ರತಿಷ್ಠಿತ ಎಕ್ಸಲೆನ್ಸ್ ಅಂಡ್ ಆನರ್ ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರಿನಲ್ಲಿ ಜರುಗಿದ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ…

ಹಕ್ಕುಪತ್ರ ವಿತರಣೆ ಹೆಮ್ಮೆಯ ವಿಷಯ- ಸಚಿವ ಮಧು ಬಂಗಾರಪ್ಪ…

ಹಕ್ಕುಪತ್ರ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದ್ದು, ಹಕ್ಕುಪತ್ರ ನೀಡಲು ಹೆಮ್ಮೆ ಮತ್ತು ಸಂತೋಷವಾಗುತ್ತದೆ ಎಂದುಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.ಕಂದಾಯ ಇಲಾಖೆ, ಸೊರಬ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ…

ನಲ್ಮ್ ಅಧಿಕಾರಿ ಅನುಪಮ ಮತ್ತು ತಂಡದಿಂದ ಫುಟ್ ಪಾತ್ ತೆರವು ಕಾರ್ಯಾಚರಣೆ…

ಶಿವಮೊಗ್ಗ ಮಹಾನಗರ ಪಾಲಿಕೆಯ ನಲ್ಮ್ CAO ಅನುಪಮಾ ತಂಡದಿಂದ ನಗರದಲ್ಲಿ ಫೂಟ್ ಪಾತ್ ತೆರವು ಕಾರ್ಯಕ್ರಮ ನಡೆಯಿತು. ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಮತ್ತು ಇತರ ಪ್ರಮುಖ ರಸ್ತೆಯ ಫೂಟ್ ಪಾತ್ ನಲ್ಲಿ ಹಣ್ಣು ಮತ್ತು ಇತರ ವಸ್ತುಗಳ ವ್ಯಾಪಾರ…

48ನೇ ರಾಜ್ಯಮಟ್ಟದ JNNCE ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ವಿಶೇಷ ಕಾರ್ಯಕ್ರಮ…

ಕೆ.ಎಸ್.ಸಿ.ಎಸ್.ಟಿ ಮತ್ತು ಜೆ.ಎನ್ ಎಂಜಿನಿಯರಿಂಗ್ ಕಾಲೇಜಿನಿಂದ ಆಯೋಜನೆ ಆ.1,2 : ಎಂಜಿನಿಯರಿಂಗ್ ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳ ಪ್ರದರ್ಶನ ಶಿವಮೊಗ್ಗ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಆ.1 ಮತ್ತು 2 ರಂದು ಕಾಲೇಜಿನ ಆವರಣದಲ್ಲಿ…

ಕಳೆದು ಹೋದ 110 ಮೊಬೈಲ್ ಗಳು ಮತ್ತೆ ಮಾಲೀಕರ ಕೈ ಸೇರಿಸಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಂಡ…

ಕಳೆದು ಹೋದ 110 ಮೊಬೈಲ್ ಗಳನ್ನು ಮಾಲೀಕರಿಗೆ ಹಿಂತಿರುಗಿಸುವ ಮೂಲಕ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಂಡ ಯಶಸ್ವಿಯಾಗಿದೆ.CEIR ಪೋರ್ಟಲ್ ಬಳಸಿ ಕಳೆದು ಹೋದ ಮೊಬೈಲ್ ಫೋನ್ ಗಳನ್ನ ಪೊಲೀಸರು ಪತ್ತೆ ಮಾಡಿದ್ದಾರೆ. ಒಟ್ಟು ಪೋರ್ಟಲ್ ಗಳಲ್ಲಿ 1 ಸಾವಿರ ಮೊಬೈಲ್…

ನಗರದ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿ-ಶಾಸಕ ಚನ್ನಬಸಪ್ಪ…

ಶಿವಮೊಗ್ಗ ನಗರದ ಸಾರ್ವಜನಿಕರ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿ ಎಂದು ಶಾಸಕ ಚನ್ನಬಸಪ್ಪ ಹೇಳಿದರು.ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಶಾಸಕರು ಮತ್ತು ಆಯುಕ್ತರಾದ ಶ್ರೀ ಮಾಯಣ್ಣ ಗೌಡ ಅವರೊಂದಿಗೆ ಮಹತ್ವಪೂರ್ಣ ಸಭೆ ನಡೆಸಿ ಸಾರ್ವಜನಿಕರ ಬಳಿಗೆ ಉತ್ತಮ ಆಡಳಿತ ಹಾಗೂ ಸುಗಮ ಸೇವೆಗಳನ್ನು ಒದಗಿಸುವ…

ವಾಣಿಜ್ಯ ಮತ್ತು ಕೈಗಾರಿಕಾ ಸಂಘಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗುವ ಮೂಲಕ ಸಂಘ ಬಲಪಡಿಸಬೇಕು-B. ಗೋಪಿನಾಥ್…

ವಾಣಿಜ್ಯ ಮತ್ತು ಕೈಗಾರಿಕಾ ಸಂಘಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರಾಗುವ ಮೂಲಕ ಸಂಘವನ್ನು ಬಲಪಡಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಂಯೋಜಿತ ಸಂಘ-ಸಂಸ್ಥೆಯಾದ ಶಿವಮೊಗ್ಗ ಐಟಿ ಅಸೋಸಿಯೇಷನ್‌ನ ನೂತನ ಆಡಳಿತ…

ಪ್ರಶಸ್ತಿಗಳನ್ನು ಸ್ವೀಕರಿಸಿ ಜವಾಬ್ದಾರಿಯಿಂದ ಕೆಲಸ ಮಾಡಬೇಕು-H.S. ಸುಂದರೇಶ್…

ಪ್ರಶಸ್ತಿಗಳು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.ಅವರು ಸೂಡಾ ಕಛೇರಿಯಲ್ಲಿ ಇತ್ತೀಚೆಗೆ ಕರ್ನಾಟಕ ಸರ್ಕಾರದ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪಡೆದ ನಾಜೀಮಾ ಅವರನ್ನು ಸನ್ಮಾನಿಸಿ, ಮಾತನಾಡಿ ಪ್ರಶಸ್ತಿಗಳು ಲಭಿಸುವುದರಿಂದ ಮತ್ತಷ್ಟು ಕೆಲಸ ಮಾಡಬೇಕು ಎಂಬ ಭಾವನೆಗಳು…

ಶುಂಠಿಗೆ ಪೈರಿಕುಲೇರಿಯಾ ಎಲೆ ಚುಕ್ಕೆ ರೋಗ- ನಿರ್ವಹಣಾ ಕ್ರಮಗಳ ಕುರಿತು ಸಲಹೆ…

ಜಿಲ್ಲೆಯ ಎಲ್ಲಾ ಶುಂಠಿ ಬೆಳೆಯುವ ಪ್ರದೇಶಗಳಲ್ಲಿ ಪೈರಿಕುಲೇರಿಯಾ ಎಂಬ ಶಿಲೀಂಧ್ರದಿAದ ಎಲೆಚುಕ್ಕೆ ರೋಗವು ಹೊಸದಾಗಿ ಉಲ್ಬಣಗೊಂಡಿದ್ದು, ಶುಂಠಿ ಬೆಳೆಗಾರರು ನಿರ್ವಹಣಾ ಕ್ರಮಗಳನ್ನು ತಕ್ಷಣದಿಂದಲೇ ತೆಗೆದುಕೊಳ್ಳಬೇಕೆಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಈ ರೋಗವು ಗಾಳಿಯಿಂದ…

ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೋಮೋ ಪ್ರವೇಶಕ್ಕೆ ಅರ್ಜಿ ಆಹ್ವಾನ…

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಒಂದು ವರ್ಷದ ಕೃಷಿ ಪರಿಕರಗಳ ವಿಸ್ತರಣಾ ಸೇವೆ ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆ.14 ರಂದು ಕೊನೆಯ ದಿನಾಂಕವಾಗಿದೆ. 20 ವರ್ಷ ಮೇಲ್ಪಟ್ಟ ಎಸ್‌ಎಸ್‌ಎಲ್‌ಸಿ…