Month: July 2025

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಬೃಹತ್ ಪ್ರತಿಭಟನೆ…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧಿಕಾರಿಗಳ ಮುಂದೆ ಪ್ರತಿಭಟನೆ ನಡೆಸಿ ನಂತರ ಜಿಲ್ಲಾಧಿಕಾರಿಗೆ ಮನವಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಮುರಳಿರವರು ಮೆಗ್ಗಾನ್ ಆಸ್ಪತ್ರಯಲ್ಲಿ ಸುಮಾರು ವರ್ಷಗಳಿಂದ ರೋಗಿಗಳ ಅನುಕೂಲಕ್ಕಾಗಿ ಔಷಧಿ ಕೊಡುವ ಸಮಯವನ್ನು ಬೆಳಗ್ಗೆ 9ರಿಂದ…

ಗಂಗಾಮತ ಮತ್ತು ಮೊಗವೀರ ಸಮಾಜದಿಂದ ತುಂಗೆಗೆ ಬಾಗಿನ ಅರ್ಪಣೆ…

ಶಿವಮೊಗ್ಗ ಗಂಗಾಮತ ಮತ್ತು ಮೊಗವೀರ ಸಮಾಜದಿಂದ ಬಾಗಿನ ಅರ್ಪಣೆ ಮಾಡಿದರು.ನಗರದ ಕೋಟೆ ಬೀಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಗಂಗಾಪರಮೇಶ್ವರಿ ದೇವಸ್ಥಾನದ ಬಳಿ ತುಂಗಾ ನದಿಗೆ ಬಾಗಿನ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಾಜಿ ಮಹಾಪೌರರಾದ ಸುನಿತಾ ಅಣ್ಣಪ್ಪ ಬಿಜೆಪಿ ಸಾಮಾಜಿಕ…

ಬಿಜೆಪಿ ರವರು ಸಂವಿಧಾನ ಒಪ್ಪಿಕೊಳ್ಳಬೇಕು ಅಥವಾ ಚಿಂತನ ಗಂಗಾ ಕೃತಿ ಸಂಘ ರೂಪದರ್ಶನ ಒಪ್ಪಿಕೊಳ್ಳಬೇಕು-ಕಿಮ್ಮನೆ ರತ್ನಾಕರ್…

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ರವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ಬಿಜೆಪಿಯವರು ಸಂವಿಧಾನವನ್ನು ಒಪ್ಪಿಕೊಳ್ಳಬೇಕು ಇಲ್ಲವೇ ಆರ್.ಎಸ್.ಎಸ್. ಪ್ರತಿರೂಪವಾದ ಚಿಂತನ ಗಂಗಾ ಮತ್ತು ಕೃತಿ ಸಂಘ ರೂಪದರ್ಶನ ಒಪ್ಪಿಕೊಳ್ಳಬೇಕು. ಇವೆರಡೂ ಒಟ್ಟಿಗೇ ಇರಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಹಾಗೂ…

ಅನವರತ ತಂಡದಿಂದ ವಿದ್ಯಾರ್ಥಿಗಳಿಗೋಸ್ಕರ ವಿವೇಕ ವಿದ್ಯಾನಿಧಿ ಕಾರ್ಯಕ್ರಮ-ಗೌರವಾಧ್ಯಕ್ಷ ಚನ್ನಬಸಪ್ಪ…

ಅನವರತ ತಂಡದ ಗೌರವಾಧ್ಯಕ್ಷರಾದ ಚನ್ನಬಸಪ್ಪ ರವರು ಪತ್ರಿಕಾಗೋಷ್ಠಿ ನಡೆಸಿದರು. ಅನವರತ ತಂಡದಿಂದ ಗುರು ಪೂರ್ಣಿಮಾ ಅಂಗವಾಗಿ ಮಕ್ಕಳಿಗೆ ವಿಶೇಷ ಕಾರ್ಯಕ್ರಮಗಳು ರೂಪಿಸಿಕೊಂಡಿದ್ದೇವೆ ಎಂದರು. ಇಂದಿನ ವಿಶೇಷ-ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಮಾನ ಮನಸ್ಕರ ತಂಡವಾಗಿರುವ “ಅನವರತ” ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಾ…

ಅಕ್ರಮ ಮಧ್ಯ ಮಾರಾಟದ ವಿರುದ್ಧ ಕರವೇ ಸ್ವಾಭಿಮಾನಿ ಬಣದಿಂದ ಅಬಕಾರಿ ಉಪ ಆಯುಕ್ತರು ರವರಿಗೆ ಮನವಿ…

ಅಕ್ರಮ ಮಧ್ಯ ಮಾರಾಟದ ವಿರುದ್ಧ ಕರವೇ ಸ್ವಾಭಿಮಾನಿ ಬಣದಿಂದ ಅಬಕಾರಿ ಉಪ ಆಯುಕ್ತರು ರವರಿಗೆ ಮನವಿ ನೀಡಿದರು. ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ…

ಮಹತ್ವದ ಅಭಿವೃದ್ಧಿಯೇ ಪ್ರಧಾನಿ ಮೋದಿ ಸರ್ಕಾರದ ಸಾಧನೆ-ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ…

ಶಿವಮೊಗ್ಗ ನಗರದ ಬಂಜಾರ ಹಾಲ್ ನಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕನ್ನಡ ಜಿಲ್ಲೆಯ ಪ್ರಬುದ್ಧರ ಸಭೆಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ…

ಶಿವಮೊಗ್ಗ ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಮುಷ್ಕರಕ್ಕೆ ರಾಜ್ಯಾಧ್ಯಕ್ಷ C.S.ಷಡಕ್ಷರಿ ಬೆಂಬಲ…

ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದ ರವರ ನೇತೃತ್ವದಲ್ಲಿ ತಮ್ಮ ನ್ಯಾಯಯುತ ಬೇಡಿಕೆಯನ್ನು ಇಡೇರಿಸುವಂತೆ ಆಗ್ರಹಿಸಿ ಪಾಲಿಕೆ ಮುಂಭಾಗ ನೌಕರರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ…

ಚಂದನಾ ಮೊದಲ ಪ್ರಯತ್ನದಲ್ಲಿ CA ಪರೀಕ್ಷೆ ಪಾಸ್…

ಚಂದನಾ ರವರು ಚಾರ್ಟೆಡ್ ಅಕೌಂಟೆಂಟ್ ಮೊದಲನೆಯ ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ನಗರದ ಪರಿಮಳ ಕಾಫಿ ವರ್ಕ್ಸ್ ನ ಮಾಲೀಕರಾದ ಅರವಿಂದ್ ಮತ್ತು ಗೀತಾ ಅವರ ದ್ವಿತೀಯ ಪುತ್ರಿ ಚಂದನಾ ಚಾರ್ಟರ್ಡ್ ಅಕೌಂಟೆಂಟ್(C A) ಫೈನಲ್ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿ ಯಶಸ್ವಿಯಾಗಿದ್ದಾರೆ.

ಹಿಂದುಳಿದ ವರ್ಗಗಳ ನಾಯಕ ಕಾಂಗ್ರೆಸ್ ಮುಖಂಡ M. ಶ್ರೀಕಾಂತ್ ಭೇಟಿ ಮಾಡಿ ಸಹಕಾರ ಕೋರಿದ M. ರಮೇಶ್ ಶೆಟ್ಟಿ ಶಂಕರ್ ಘಟ್ಟ…

ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ.ರಮೇಶ್ ಶಂಕರಘಟ್ಟ ಇವರು ಇಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ನಾಯಕರು ಹಾಗೂ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್ ಇವರನ್ನು ಭೇಟಿ ಮಾಡಿ ಹಿಂದುಳಿದ ವರ್ಗಗಳ ಘಟಕದ ಸಂಘಟನೆಗಾಗಿ ಮಾರ್ಗದರ್ಶನ ಕೋರಿದರು.…

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಯಶಸ್ವಿಯಾಗಿ ನಡೆದ ಆರೋಗ್ಯ ಶಿಬಿರ…

ನಿಯಮಿತ ಆರೋಗ್ಯ ತಪಾಸಣೆಯಿಂದ ದೀರ್ಘಕಾಲದವರೆಗೆ ಆರೋಗ್ಯಕಾಪಾಡಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿಯೇ ರೋಗ ಪತ್ತೆಯಾದರೆ ಸೂಕ್ತ ಚಿಕಿತ್ಸೆಪಡೆಯಬಹುದಾಗಿದೆ ಎಂದು ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯು ಮೆಟ್ರೋ ಆಸ್ಪತ್ರೆ,ಮಾತೃವಾತ್ಸಲ್ಯ ಆಸ್ಪತ್ರೆ, ಹೃದಯ ಸೆಷಾಲಿಟಿ ಕ್ಲಿನಿಕ್…