Month: July 2025

ವಿದ್ಯಾರ್ಥಿಗಳಿಗೆ ಇನ್ಸ್ ಪೈರ್ ವಿಡಿಯೋ ಸಂವಾದ ಕಾರ್ಯಕ್ರಮ…

ಇನ್ಸ್‌ಪೈಯರ್ ಎಂಬ ಕಾರ್ಯಕ್ರಮದಲ್ಲಿ “ಇಜ್ಞೆೈಟ್ ಮೈಂಡ್ ಇಜ್ಞೆೈಟ್ ಪಾಸಿಟಿವಿಟಿ” ಎಂಬ ಘೋಷ ವಾಕ್ಯದೊಂದಿಗೆ ವಿಶೇಷ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತ ಮತ್ತು ನಾಲ್ಕು ಕಲ್ಯಾಣ ಇಲಾಖೆಗಳ ಸಹಯೋಗದೊಂದಿಗೆ ನಡೆದ ಶಿವಮೊಗ್ಗ ಜಿಲ್ಲೆಯ 32 ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು…

ವಾಹನ ನೋಂದಣಿ ದಾಖಲೆಗಳ ನವೀಕರಣಕ್ಕೆ ಸೂಚನೆ…

ರಸ್ತೆಯ ಮೇಲೆ ಚಾಲನಾ ಅನುಜ್ಞಾಪತ್ರ ಹಾಗೂ ನೋಂದಣಿ/ ಅರ್ಹತಾ ಪತ್ರ/ ರಹದಾರಿ/ ಹೊಗೆ ತಪಾಸಣೆ ಪತ್ರ/ ವಿಮೆ ಇಲ್ಲದೇ ಸಂಚರಿಸುತ್ತಿರುವುದನ್ನು ಸಾಗರ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಗಮನಿಸಿದ್ದು, ವಾಹನ ಮಾಲೀಕರು/ಸವಾರರು ಈ ಎಲ್ಲಾ ದಾಖಲೆಗಳನ್ನು ಪಡೆದು/ ವಾಯಿದೆಯ 15 ದಿನಗಳ…

ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆ- ಗುತ್ತಿಗೆ ಆಧಾರ ನೇಮಕಕ್ಕೆ ಅರ್ಜಿ ಆಹ್ವಾನ…

ಆತ್ಮ ಯೋಜನೆಯಡಿ 2025-26 ನೇ ಸಾಲಿಗೆ ನೇರ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ರೈತ ಸಂಪರ್ಕ ಕೇಂದ್ರಕ್ಕೆ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಕೃಷಿ ಅಥವಾ…

DELHI WORLD ಸ್ಕೂಲ್ ನಲ್ಲಿ ಕಾನೂನು ಅರಿವು ಕಾರ್ಯಕ್ರಮ…

ಶ್ರೀ ರಘುವೀರ್ PSI, ತುಂಗಾನಗರ ಪೊಲೀಸ್‌ ಠಾಣೆ ರವರು ಶಿವಮೊಗ್ಗ ನಗರದ Delhi Word School ನಲ್ಲಿ, ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು ವಿಧ್ಯಾರ್ಥಿಗಳ ಕುರಿತು ಮಾತನಾಡಿ 1) ಮಕ್ಕಳ ಸಹಾಯವಾಣಿ ಸಂಖ್ಯೆ - 1098, 2) ಕಾನೂನಿನಲ್ಲಿ ಮಕ್ಕಳಿಗೆ ಇರುವ…

SSLC ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ SP ಮಿಥುನ್ ಕುಮಾರ್ ರಿಂದ ಅಭಿನಂದನೆ…

ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಕ್ರೆಡಿಟ್ ಅಕ್ಸಸ್ ಗ್ರಾಮೀಣ ಲಿಮಿಟೆಡ್ ಹಾಗೂ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ.…

STEP HOLDERS DANCE STUDIO ಮಕ್ಕಳಿಂದ ವಿಶೇಷ ಸಾಧನೆ…

ISAFF in association with FISAF ವತಿಯಿಂದ ದುಬೈ ನಲ್ಲಿ ಏಷ್ಯನ್ hiphop ಅಂಡ್ aerobics ಚಾಂಪಿಯನ್ಷಿಪ್ ನಡೆಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ಪ್ರತಿಷ್ಟಿತ ನೃತ್ಯ ಶಾಲೆಯಾದ stepholders dance studioಯ ಮಕ್ಕಳು ಪಾಲ್ಗೊಂಡು ವಿಶೇಷ ಸಾಧನೆ ಮಾಡಿದ್ದಾರೆ. VishalNirajJeevikaಜೈನ್ ಪಬ್ಲಿಕ್ ಸ್ಕೂಲ್ಡ್…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘ ಮತ್ತು COMPANIO ಸಹಯೋಗದಲ್ಲಿ ನಡೆಯುತ್ತಿರುವ ಉಚಿತ foot pulse ಥೆರಪಿ ಚಿಕಿತ್ಸಾ ಶಿಬಿರ ಸಮಾರೋಪ ಸಮಾರಂಭ…

ಬಂಟರ ಯಾನೆ ನಾಡವರ ಸಂಘ ಶಿವಮೊಗ್ಗ ಮತ್ತು COMPANIO ಸಹಯೋಗದಲ್ಲಿ 11 ದಿನದಿಂದ ನಡೆದ ಉಚಿತ FOOT PULSE ಥೆರಪಿ ಚಿಕಿತ್ಸಾ ಶಿಬಿರ ಸಮಾರೋಪ ಸಮಾರಂಭ ನಡೆಯಿತು. ವಿಶೇಷ ಕಾರ್ಯಕ್ರಮದಲ್ಲಿ SOUTH ZONE HEAD ಶ್ರೀ ಯುತ ರತ್ನಾಕರ ಶೆಟ್ಟಿ ರವರು…

ಬಂಟರ ಯಾನೆ ನಾಡವರ ಸಂಘ ಶಿವಮೊಗ್ಗ ಮತ್ತು COMPANIO ಸಹಯೋಗದಲ್ಲಿ ನಡೆಯುತ್ತಿರುವ ಉಚಿತ foot pulse ಥೆರಪಿ ಚಿಕಿತ್ಸಾ ಶಿಬಿರ ಸಮಾರೋಪ ಸಮಾರಂಭ…

ಬಂಟರ ಯಾನೆ ನಾಡವರ ಸಂಘ, ಹಾಗೂ ಕಂಪಾನಿಯೋ ಶಿವಮೊಗ್ಗ ಫೂಟ್ ಪಲ್ಸ್ ಥೆರಪಿ ಚಿಕಿತ್ಸಾ ಶಿಬಿರದ ಸಮಾರೋಪ ಸಮಾರಂಭ ದಿನಾಂಕ: 05-07-2025 ನೇ ಶನಿವಾರ ಸಂಜೆ 5:30 ಕ್ಕೆಸ್ಥಳ: ಶಿವಮೊಗ್ಗ ಬಂಟರ ಭವನ100 ಅಡಿ ರಸ್ತೆ, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಸಮಸ್ತ…

ಶ್ರೀಗಂಧ ಸಂಸ್ಥೆ ನಡೆಸುವ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳಿಸಬೇಡಿ -NSUI ಮನವಿ…

ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಮತ್ತು ಮಂಥನ ಟ್ರಸ್ಟ್ ನಡೆಸುತ್ತಿರುವ ಗೀತಗಾಯನ ಸ್ಪರ್ಧೆ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸದಂತೆ nsui ವತಿಯಿಂದ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದರು. ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ ಅಧ್ಯಕ್ಷತೆಯ ಶ್ರೀಗಂಧ ಸಾಂಸ್ಕøತಿಕ ಸಂಸ್ಥೆ ಹಾಗೂ ಮಂಥನ ಟ್ರಸ್ಟ್…

ಶಿವಮೊಗ್ಗ ಉಪ್ಪಾರ ಸಮಾಜ ವತಿಯಿಂದ ವಿಶೇಷ ಸನ್ಮಾನ…

ಶಿವಮೊಗ್ಗ ನಗರದ ದುರ್ಗಿಗುಡಿ ಹೋಟಲ್ ಶುಭಂ ನಲ್ಲಿ ಸುಮಾರು 10 ವರ್ಷಗಳ ಕಾಲ ನಿರಂತರವಾಗಿ ಸಾರ್ವಜನಿಕ ಕ್ಷೇತ್ರವಾದ ಶಿವಮೊಗ್ಗ ನಗರ ನೀರು ಸರಬರಾಜು ಹಾಗೂ ನಗರ ಒಳಚರಂಡಿ ಹಾಗೂ ಜಲ ಮಂಡಳಿ ಇಲಾಖೆಯಲ್ಲಿ ಕೆಲಸ ಮಾಡಿದ ಸರ್ಕಾರಿ ನೌಕರರಂತಹ ಮಿಥುನ್ ರವರು…