Month: July 2025

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ರಮೇಶ್ ಶೆಟ್ಟಿಗೆ ಅಭಿನಂದನೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ನೂತನ ಜಿಲ್ಲಾದ್ಯಕ್ಷರಾಗಿ ನೇಮಕ ವಾಗಿರುವ ಎಂ ರಮೇಶ್ ಶೆಟ್ಟಿ ಶಂಕರಘಟ್ಟ ಇವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ನಾಗರಾಜ್ ಕಂಕಾರಿ.ಓಬಿಸಿ ರಾಜ್ಯ ಕೋಅರ್ಡಿನೇಟರ್ ಜಿ ಡಿ ಮಂಜುನಾಥ್, ಪ್ರಮುಖರಾದ ಗಿರೀಶ್,…

ಸಚಿವ ಮಧು ಬಂಗಾರಪ್ಪ ಜನ ಸ್ಪಂದನ ಸಭೆಗೆ ಉತ್ತಮ ಪ್ರತಿಕ್ರಿಯೆ…

ನಂದಿಬೆಟ್ಟದಲ್ಲಿ ಜು.2 ರಂದು ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಗೆ ರೂ. 307.80 ಕೋಟಿ ಮೊತ್ತದ ಕುಡಿಯುವ ನೀರು ಸೇರಿದಂತೆ ಇತರೆ ಯೋಜನೆಗಳ ಕಾಮಗಾರಿಗಳಿಗೆ ಆಡಳಿತಾತ್ಮ ಅನುಮೋದನೆ ದೊರೆತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…

ಹೃದಯಘಾತ ಸಾವುಗಳಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ-ಕೇಂದ್ರ ಸರ್ಕಾರ…

ಕರ್ನಾಟಕದ ಹಾಸನ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಕಾರಣಗಳಿಂದ ಸಾವಿನ ಸಂಖ್ಯೆ ಅಧಿಕವಾಗಿ ಸಂಭವಿ ಸಿದ್ದು, ಇದಕ್ಕೆ ಕೋವಿಡ್ ಲಸಿಕೆ ಕಾರಣವಾಗಿರಬಹುದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದೇಹ ವ್ಯಕ್ತಪಡಿಸಿರುವು ದಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ…

MANGO ಲೀಫ್ HOLIDAYS ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ…

ಶಿವಮೊಗ್ಗ ನಗರದ ಹೊರಭಾಗದಲ್ಲಿರುವ ಮಲಗೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಮ್ಯಾಂಗೋ ಲೈಫ್ ಹಾಲಿಡೇಸ್ ಸಂಸ್ಥೆ ವತಿಯಿಂದ ಮಕ್ಕಳಿಗೆ ನೋಟ್ ಬುಕ್ ಗಳನ್ನು ನೀಡಲಾಯಿತು. ಮಲವಗೊಪ್ಪ ಸರ್ಕಾರಿ ಶಾಲೆಯ ಒಟ್ಟು 130 ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ನೀಡಲಾಯಿತು.ಸರ್ಕಾರಿ ಶಾಲೆ…

ಶರಾವತಿ ಮಹಿಳಾ ಮಂಡಳಿ ನೂತನ ಅಧ್ಯಕ್ಷರಾಗಿ ಶಶಿಕಲಾ ಶೆಟ್ಟಿ ನೇಮಕ…

ಶರಾವತಿ ಮಹಿಳಾ ಮಂಡಳಿ 25ನೇ ಅಧ್ಯಕ್ಷರಾಗಿ ಶಶಿಕಲಾ ಶೆಟ್ಟಿ ನೇಮಕ… ಶಿವಮೊಗ್ಗ ನಗರದ ಪ್ರತಿಷ್ಠಿತ ಶರಾವತಿ ಮಹಿಳಾ ಮಂಡಳಿಯು 25ನೇ ವರ್ಷ ತುಂಬಿದೆ. ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಗೌರವಾಧ್ಯಕ್ಷರಾದ ಪುಷ್ಪ ಶೆಟ್ಟಿ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶುಭ ಸಂದರ್ಭದಲ್ಲಿ 25…

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರಿಂದ 3ರಂದು ಜನಸಂಪರ್ಕ ಸಭೆ…

“ಜನ ಸಂಪರ್ಕ” ಸಭೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ. ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ, ಎಸ್.ಮಧುಬಂಗಾರಪ್ಪ ನವರು ದಿನಾಂಕ:03-07-2025 ರ ಗುರುವಾರ ಬೆಳಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ನೆಹರು ರಸ್ತೆ, ಶಿವಮೊಗ್ಗ. ಇಲ್ಲಿ ಜನಸ್ಪಂದನಾ…