Month: July 2025

ಆಗಸ್ಟ್ 15ರ ಸ್ವತಂತ್ರ ದಿನಾಚರಣೆ ನೆಹರು ಕ್ರೀಡಾಂಗಣದಲ್ಲಿ ಆಚರಣೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗುವ ಪ್ರಸಕ್ತ ಸಾಲಿನ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಗಸ್ಟ್‌ರಂದು ಬೆಳಿಗ್ಗೆ 9ಗಂಟೆಗೆ ಸರಿಯಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದರು. ಅವರು…

ಆಗಸ್ಟ್ 3ರಂದು ನೌಕರರ ಪ್ರತಿಭಾವಂತ 400 ಮಕ್ಕಳಿಗೆ ಪ್ರತಿಭಾ ಪುರಸ್ಕಾರ -C.S. ಷಡಕ್ಷರಿ

ಪ್ರತಿ ಜಿಲ್ಲೆಗಳಲ್ಲಿ ಸರಾಸರಿ 400ರಂತೆ ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳನ್ನೊಳಗೊಂಡು ಸರ್ಕಾರಿ ನೌಕರರ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡುತ್ತಿರುವ 12000+ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ನಗದು ಪುರಸ್ಕಾರ, ಸ್ಮರಣಿಕೆ ನೀಡಿ ಗೌರವಿಸುವ ಮೂಲಕ ಅವರ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿರುವಂತೆ ಪ್ರೋತ್ಸಾಹಿಸುವ ಕಾರ್ಯಕ್ರಮ…

ರಾಷ್ಟ್ರಭಕ್ತರ ಬಳಗದಿಂದ ತುಂಗಿಗೆ  ಬಾಗಿನ ಅರ್ಪಣೆ…

ರಾಷ್ಷ್ರ ಭಕ್ತರ ಬಳಗದ ವತಿಯಿಂದ ತುಂಗಿಗೆ ಬಾಗಿನ ಅರ್ಪಿಸಿದರು.ತುಂಬಿ ಹರಿಯುತ್ತಿರುವ ತುಂಗಾ ನದಿಗೆ ಬಾಗಿಣ ಸಮರ್ಪಿಸಿದರು. ಈ ಸಂದರ್ಭದಲ್ಲಿ ಕೆಎಸ್ ಈಶ್ವರಪ್ಪ ಮತ್ತು ಕೆಇ ಕಾಂತೇಶ್ ಮಾತನಾಡಿ ನಗರದ ಸಮಸ್ತರಿಗೆ ಸುಖ ಶಾಂತಿ ನೀಡಲೆಂದು ಪ್ರಾರ್ಥನೆ ಮಾಡಿ ತುಂಗೆಗೆ ಕುಟುಂಬ ಸಮೇತ…

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಮಗುವಿನ ಆರೋಗ್ಯ ಮತ್ತು ಸಂರಕ್ಷಣೆ ಕುರಿತು ಅರಿವು ಕಾರ್ಯಕ್ರಮ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ತಾಯಿ ಮತ್ತು ಮಗುವಿಗೆ ಆರೋಗ್ಯ ಮತ್ತು ಸಂರಕ್ಷಣೆ ಕುರಿತು ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ ರೊಟೇರಿಯನ್ ಗುಡದಪ್ಪ ಕಸಬಿ ರವರು ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಸಂರಕ್ಷಣೆಯ ಕುರಿತು ಮಾತನಾಡಿ…

ನಿಂತಿದ್ದ ಲಾರಿಗೆ ದುರ್ಗಾಂಬ ಬಸ್ ಡಿಕ್ಕಿ-ಇಬ್ಬರು ಸಾವು ಹಲವರಿಗೆ ಗಾಯ…

ಶಿವಮೊಗ್ಗದ ಗಾಜನೂರ್ ಡ್ಯಾಮ್ ಬಳಿ ಕೆಟ್ಟು ನಿಂತಿದ್ದ ಲಾರಿಗೆ ದುರ್ಗಾಂಬ ಬಸ್ಸು ಡಿಕ್ಕಿ ಹೊಡೆದಿದೆ.ಮಂಗಳೂರಿಂದ ಚಳ್ಳಕೆರೆ ಗೆ ಹೋಗುವ ದುರ್ಗಾಂಬ ಬಸ್ ಶಿವಮೊಗ್ಗದ ಗಾಜನೂರು ಹತ್ತಿರ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು 2 ಜನ ಮೃತಪಟ್ಟಿದ್ದು 15 ಜನಕ್ಕೆ ಗಾಯಗಳಾಗಿವೆ.…

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಿಶೇಷ ಅಧಿಕಾರಿಯಾಗಿ ಡಾ. ಪರಮೇಶ್ವರ ನೇಮಕ…

ಸೂಪರ್ ಸ್ಪೆಷಲಿಟಿ ಆಸ್ಪತ್ರೆಯ ವಿಶೇಷ ಅಧಿಕಾರಿಯಾಗಿ ಡಾ. ಪರಮೇಶ್ವರ್ ಅವರು ನೇಮಕವಾಗಿದ್ದಾರೆ.ಶಿವಮೊಗ್ಗ ಜಿಲ್ಲೆಯ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಡಾ ಪರಮೇಶ್ವರ್ ರವರು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶ್ರೀಯುತರು ಪ್ರಸ್ತುತ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಾರ್ಡಿಯಾಲಿಜಿಸ್ಟ್ ವಿಭಾಗದ…

ಶಾಸಕಾಂಗ ಶೃಂಗಸಭೆಯಲ್ಲಿ ಭಾಗವಹಿಸಲು ಅಮೆರಿಕಾದ ಬೋಸ್ಟನ್ ಗೆ ತೆರಳಿದ ಡಾ. ಮಂಜುನಾಥ್ ಭಂಡಾರಿ ಮತ್ತು ಬಾಲ್ಕಿಶ್ ಬಾನು…

ಆಗಸ್ಟ್ 4 ರಿಂದ 6 ರವರೆಗೆ ಅಮೆರಿಕಾದ ಬೋಸ್ಟನ್ ನಲ್ಲಿ ನ್ಯಾಷನಲ್ ಕಾನಫೆರೆನ್ಸ್ ಆಫ್ ಸ್ಟೇಟ್ ಲೆಜಿಸ್ಲೇಟರ್ಸ್(ಓಅSಟ) ವತಿಯಿಂದ ನಡೆಯಲಿರುವ ಅಂತರರಾಷ್ಟ್ರೀಯ ಶಾಸಕ ಸಮ್ಮೇಳನದಲ್ಲಿ ಭಾಗವಹಿಸಲು ವಿಧಾನಪರಿಷತ್ ಸದಸ್ಯರಾದ ಡಾ.ಮಂಜುನಾಥ್ ಭಂಡಾರಿ ಹಾಗೂ ಬಲ್ಕೀಶ್ ಬಾನು ಸೇರಿದಂತೆ ಕರ್ನಾಟಕದ ಹಲವು ಶಾಸಕರುಗಳು…

ಮಾಸ್ತಿ ಕನ್ನಡದ ಆಸ್ತಿ- ಕರ್ನಾಟಕ ಪಬ್ಲಿಕ್ ಶಾಲೆಗೆ 5ಲಕ್ಷ ಸಂಬಳ ದೇಣಿಗೆ ನೀಡಿದ ಸಚಿವ ಮಧು ಬಂಗಾರಪ್ಪ…

“ಮಾಸ್ತಿ ಕನ್ನಡದ ಆಸ್ತಿ” ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪನವರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮಕ್ಕೆ ಭೇಟಿ ನೀಡಿದರು.ಆಧುನಿಕ ಕನ್ನಡ ಸಣ್ಣಕತೆಗಳ ಜನಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ “ಡಾ. ಮಾಸ್ತಿ ವೆಂಕಟೇಶ್ ಅಯ್ಯಂಗಾರ್” ಅವರ…

ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ ಶಿವಮೊಗ್ಗ ಶಾಖೆಯಿಂದ ಪತ್ರಿಕಾ ದಿನಾಚರಣೆ…

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಘಟಕ ವತಿಯಿಂದ ಪತ್ರಿಕಾ ದಿನಾಚರಣೆ ಪ್ರತಿಭಾ ಪುರಸ್ಕಾರ ಹಲವರು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ದೇಶಕ್ಕೆ ಸ್ವಾತಂತ್ರ್ಯ, ಅಂಬೇಡ್ಕರ್ ನೀಡಿರುವ ಸಂವಿಧಾನ, ಇತಿಹಾಸ ಇವುಗಳ ಕುರಿತು ಸಮಾಜಕ್ಕೆ ಎಚ್ಚರಿಸುವ, ತಿಳಿಸುವ…

ಸರ್ಕಾರಿ ವಸತಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜ್ ಗೆ ಭೇಟಿ ನೀಡಿ ಹಲವಾರು ವಿಷಯ ಚರ್ಚೆ ನಡೆಸಿದ ಶಾಸಕ ಚನ್ನಬಸಪ್ಪ…

ಸರ್ಕಾರಿ ವಸತಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ ನಗರ ಶಾಸಕ ಚನ್ನಬಸಪ್ಪ ಭೇಟಿ ನೀಡಿದರು.ದೂರದ ಊರಿನಿಂದ ವ್ಯಾಸಂಗಕ್ಕಾಗಿ ಆಗಮಿಸುತ್ತಿರುವ ವಿದ್ಯಾರ್ಥಿನಿಯರಿಗೆ ಎದುರಾಗುತ್ತಿರುವ ವಸತಿ ಹಾಗೂ ಆಹಾರ ವ್ಯವಸ್ಥೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶಾಸಕಕರು ಸಭೆ ನಡೆಸಿ, ಹಲವಾರು ವಿಷಯಗಳನ್ನು ಚರ್ಚಿಸಿದರು. ಸಭೆಯಲ್ಲಿ ಚರ್ಚಿಸಲಾದ ಪ್ರಮುಖ…