Month: July 2025

ದೇಶದ ಸಂಸ್ಕೃತಿ ಸಂಸ್ಕಾರ ನಿಂತಿರುವುದು ಮಹಿಳೆಯರಿಂದ ಸಂಸದ ಬಿ.ವೈ.ರಾಘವೇಂದ್ರ…

ಸಂಸ್ಕಾರ ಸಂಸ್ಕøತಿ ನಿಂತಿರುವುದು ಮಹಿಳೆಯರಿಂದ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ವಿನೋಬನಗರದ ಶಿವಾಲಯದಲ್ಲಿ ಇಂದು ಶಿವಮೊಗ್ಗ ಜಿಲ್ಲಾ ಜಂಗಮ ಮಹಿಳಾ ಸಮಾಜದ 7ನೇ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಜಾತಿ-ಧರ್ಮ ಯಾವುದೇ ಇರಲಿ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾತೆಯರು ಮಾಡುತ್ತಿದ್ದಾರೆ. ನಾರಿಶಕ್ತಿ…

BJP ಜಿಲ್ಲಾ ಪದಾಧಿಕಾರಿಗಳ ನೂತನ ಆಯ್ಕೆ…

ಬಿಜೆಪಿ ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಕ್ಷದ ನೂತನ ಜಿಲ್ಲಾ ಪದಾಧಿಕಾರಿಗಳ ಘೋಷಣೆ ಹಾಗೂ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಕ್ಷದ ಶಾಲು ಹೊದಿಸುವ ಮೂಲಕ ಸಂಘಟನೆಯ ಜವಾಬ್ದಾರಿ ಹಂಚಿಕೆ ಸಂಸದ ಬಿ ವೈ ರಾಘವೇಂದ್ರ ಮಾಡಿದರು. ಈ…

ತುಂಗಾನಗರ ಪೊಲೀಸ್ ಠಾಣೆಯಲ್ಲಿ ಸುಬ್ಬಯ್ಯ ಮೆಡಿಕಲ್ ಕಾಲೇಜು ವೈದ್ಯರಿಂದ ಆರೋಗ್ಯ ಶಿಬಿರ…

ತುಂಗಾನಗರ ಪೊಲೀಸ್ ಠಾಣೆಯಲ್ಲಿ, ಆರೋಗ್ಯ ತಪಾಸಣಾ ಶಿಭಿರವನ್ನು ಹಮ್ಮಿಕೊಂಡಿದ್ದು, ಸುಬ್ಬಯ್ಯ ಮೆಡಿಕಲ್ ಕಾಲೇಜ್ ನ ವೈಧ್ಯಾಧಿಕಾರಿಗಳು ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳ ಆರೋಗ್ಯ ತಪಾಸಣೆ ನಡೆಸಿರುತ್ತಾರೆ. ಈ ಸಂದರ್ಭದಲ್ಲಿ ಮಾತನಾಡಿದ PI ಗುರುರಾಜ್ ರವರು ಮನುಷ್ಯನಿಗೆ ಆರೋಗ್ಯ…

ಭಾರತ್ ಎಲೆಕ್ಟ್ರಾನಿಕ್ಸ್ ಬೆಂಗಳೂರಿನಲ್ಲಿ ಮಾಜಿ ಸೈನಿಕರಿಗೆ ಚಾಲಕ ಹುದ್ದೆಗಳು…

ಭಾರತ್ ಎಲೆಕ್ಟಾçನಿಕ್ಸ್ ಲಿಮಿಟೆಡ್, ಬೆಂಗಳೂರು ಇವರು 10 ಖಾಯಂ ಚಾಲಕ ಹುದ್ದೆಗಳನ್ನು ತುಂಬಲು ಮಾಜಿ ಸೈನಿಕರಿಂದ ಆಹ್ವಾನಿಸಿದ್ದಾರೆ.43 ವರ್ಷದೊಳಗಿನ ಎಸ್‌ಹೆಚ್‌ಎಪಿಇ-1 ಮೆಡಿಕಲ್ ಕ್ಯಾಟಗರಿ ಹೊಂದಿರುವ ಮಾಜಿ ಸೈನಿಕರು ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ 20500-3%-7900 ಮತ್ತು ಇತರೆ ಭತ್ಯೆಗಳು ಅನ್ವಯವಾಗುತ್ತವೆ. ಅಭ್ಯರ್ಥಿಗಳು…

ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸೇವೆ ವಿಸ್ತರಣೆ…

ಪ್ರಯಾಣಿಕರ ಹೆಚ್ಚಿದ ಬೇಡಿಕೆಯನ್ನು ಪೂರೈಸುವ ಸಲುವಾಗಿ, ರೈಲು ಸಂಖ್ಯೆ 06587/06588 ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸ್‌ ಪ್ರೆಸ್ ರೈಲು ಸೇವೆಯನ್ನು ಪ್ರತಿ ದಿಕ್ಕಿನಲ್ಲಿ ತಲಾ ಎರಡು ಹೆಚ್ಚುವರಿ ಟ್ರಿಪ್’ಗಳಿಗೆ ನೈಋತ್ಯ ರೈಲ್ವೆಯು ವಿಸ್ತರಿಸಿದೆ. ರೈಲು ಸಂಖ್ಯೆ 06587…

ಹಿರಿಯ ನಾಗರಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ…

ಅ.01 ರಂದು ನಡೆಯುವ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರೀಕರು ಹಾಗೂ ಸಂಸ್ಥೆಗೆ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀಡಲು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.…

ಯೂರಿಯಾ ರಸ ಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೋರಿಕೆ…

ಶಿವಮೊಗ್ಗ ತಾಲ್ಲೂಕಿನಾದ್ಯಂತ ಜುಲೈ ತಿಂಗಳಿನಲ್ಲಿ ಸತತವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರು ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಕೆ ಮಾಡಲು ಕೃಷಿ ಇಲಾಖೆ ಸಲಹೆ ನೀಡಿದೆ. ಜುಲೈ ಮಾಹೆಯಲ್ಲಿ ಕಸಬಾ ಹೋಬಳಿಯಲ್ಲಿ ವಾಡಿಕೆ ಮಳೆಗೆ 163.4 ಮಿಮಿ ಗೆ 93…

ಇನ್ಸ್ಪೈರ್ ಆನ್ ಲೈನ್ ಪಾಡ್ ಕಾಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಅರಿವು…

ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ “ಇಗ್ನೆöÊಟ್ ಮೈಂಡ್ ಅಂಡ್ ಇಗ್ನೆöÊಟ್ ಪಾಸಿಟಿವಿಟಿ” ಎಂಬ ಘೋಷವಾಕ್ಯದಡಿ ಜು.24 ರಂದು ಆನ್‌ಲೈನ್ ಪಾಡ್‌ಕಾಸ್ಟ್ ಮೂಲಕ ‘ಇನ್ಸ್ಪೈರ್’ ಎಂಬ ವಿನೂತನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಸಮಾಜ…

ESIC ಉದ್ಯೋಗಿಗಳ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಎಸ್ ಪಿ ಆರ್ ಇಇ 2025 ಯೋಜನೆ ಆರಂಭ…

ನೌಕರರ ರಾಜ್ಯ ನಿಗಮ(ಇಎಸ್‌ಐಸಿ)ವು ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿಯನ್ನು ಉತ್ತೇಜಿಸುವ ಮೂಲಕ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸಲು ಎಸ್‌ಪಿಆರ್‌ಇಇ 2025 ಯೋಜನೆಯನ್ನು ಪ್ರಾರಂಭಿಸಿದೆ.ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ…

ಧೈರ್ಯ ಸಮರ್ಪಣೆ ಮತ್ತು ಏಕತೆಯ ಸಂಕೇತವೇ ಕಾರ್ಗಿಲ್ ವಿಜಯೋತ್ಸವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ದೇಶ ಮತ್ತು ದೇಶವಾಸಿಗಳ ರಕ್ಷಣೆಗಾಗಿ ತಮ್ಮ ಅಮೂಲ್ಯ ಜೀವವನ್ನೇ ತ್ಯಾಗ ಮಾಡಿದ ಹಾಗೂ 26 ಕಾರ್ಗಿಲ್‌ ವಿಜಯೋತ್ಸವದ ಅಂಗವಾಗಿ ಆಚರಿಸಲಾಗುವ ಈ ಸಂಭ್ರಮ ದೇಶಾಭಿಮಾನ, ಸೈನಿಕರ ಗೌರವದ ಸಂಕೇತವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ನಗರದ ಸೈನಿಕ…