ಖಾಯಂ ಲೋಕ ಅದಾಲತ್ ಮೂಲಕ ಸರಳವಾಗಿ ವ್ಯಾಜ್ಯಗಳ ಇತರ್ಥ್ಯ ವ್ಯವಸ್ಥೆ-ನ್ಯಾ. ಮಂಜುನಾಥ್ ನಾಯಕ್…
ಸರಳ ನ್ಯಾಯದಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳುವ ಒಂದು ವ್ಯವಸ್ಥೆ ಖಾಯಂ ಜನತಾ ಅದಾಲತ್ ಆಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದುಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು…