ಜಿಲ್ಲಾ ಈಡಿಗರ ಸಂಘ ಮತ್ತು ಸಿಗಂದೂರು ಚೌಡೇಶ್ವರಿ ಭಕ್ತ ಮಂಡಳಿ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿ…
ಜಿಲ್ಲಾ ಈಡಿಗರ ಸಂಘ ಮತ್ತು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಿ ಭಕ್ತ ಮಂಡಳಿ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿಅಶಾಂತಿ ಮೂಡಿಸಿ, ಶಾಂತಿಭಂಗ ಮಾಡಲು ಹೊರಟವರ ವಿರುದ್ದ ಕಾನೂನು…