ಪರಿತ್ಯಕ್ತ ಮಕ್ಕಳಿಗೆ ಆಧಾರ್ ಒದಗಿಸಲು ಸಾಥಿ-ನ್ಯಾ. ಸಂತೋಷ್.ಎಂ.ಎಸ್…
ಪರಿತ್ಯಕ್ತ, ಅನಾಥ ಮಕ್ಕಳಿಗೆ ಆಧಾರ್ ಕಾರ್ಡ್ ಒದಗಿಸುವಲ್ಲಿ ಆಗುತ್ತಿರುವ ತೊಡಕುಗಳನ್ನು ನಿವಾರಣೆ ಮಾಡಿ, ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ನೀಡಲು ಸಾಥಿ ಅಭಿಯಾನ ಹಮ್ಮಿಕೊಂಡಿದ್ದು ಎಲ್ಲರೂ ಸಹಕರಿಸಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್…