Month: July 2025

ಮೀನುಗಾರಿಕೆಗೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ…

ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಮತ್ತು ರಾಜ್ಯ ವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್…

KSOU ಪ್ರವೇಶ ಪ್ರಾರಂಭ…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಈಗಾಗಲೇ ಆರಂಭವಾಗಿದ್ದು ಆಲ್ಕೊಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕಚೇರಿ, ಶಿವಮೊಗ್ಗ ಇಲ್ಲಿ ಪ್ರವೇಶಾತಿ ಪಡೆಯಬಹುದು. ಎಲ್ಲಾ…

ಉಚಿತ ಈ-ಪೌತಿ ಆಂದೋಲನ- ತಹಶೀಲ್ದಾರ್ ರಾಜೀವ್.V.S…

ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳನ್ನು ವಾರಸುದಾರರು…

ಯಶವಂತಪುರ ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ…

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ…

ದೃಶ್ಯಕಲೆಯಲ್ಲಿ ಬಿವಿಎ ಪದವಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ…

ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊAಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ಧಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ) 4 ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ.ಪದ್ಧತಿಯ ದೃಶ್ಯಕಲೆಯಲ್ಲಿ ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ದ್ವಿತೀಯ…

ವಿಮಾ ಮುತ್ತ ನೀಡಲು ನಿರಾಕರಿಸಿ ಸೇವಾನ್ಯೂನ್ಯತೆ- ಪರಿಹಾರ ನೀಡಲು ಆದೇಶ…

ದೂರುದಾರರಾದ ಶಿವಮೊಗ್ಗದ ದುರ್ಗಿಗುಡಿ ಆನಂದಮೂರ್ತಿ ಡಿ.ಹೆಚ್. ಎಂಬುವವರು ಸ್ಟಾರ್ ಹೆಲ್ತ್ ಅಲಯನ್ಸ್ ಇನ್ಷೂರನ್ಸ್, ಶಿವಮೊಗ್ಗ ಇವರ ವಿರುದ್ಧ ಸೇವಾನ್ಯೂನ್ಯತೆ ಎಸಗಿದ್ದಾರೆ ಎಂದು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ ಸೂಕ್ತ…

ಗ್ರಾಮೀಣರ ಜೀವನೋಪಾಯಕ್ಕೆ ಆಸರೆಯಾಗಿರುವ ನರೇಗಾ-N.ಹೇಮಂತ್…

ನರೇಗಾ ಯೋಜನೆಯಡಿ ಕೆರೆ-ಕಾಲುವೆ ಹೂಳೆತ್ತುವ ಕಾಮಗಾರಿಗ್ರಾಮೀಣರ ಜೀವನೋಪಾಯಕ್ಕೆ ಆಸರೆಯಾಗಿರುವ ‘ನರೇಗಾ’ಸಾಗರ ತಾಲ್ಲೂಕಿನ ಕೆಳದಿ ಗ್ರಾಮದ ಶಿವಪ್ಪನಾಯಕರ ಕಾಲದಲ್ಲಿ ನಿರ್ಮಿಸಿದ್ದರೆನ್ನಲಾದ ಅತ್ಯಂತ ದೊಡ್ಡದಾದ ಹಿರೆಕೆರೆಯ ಹೂಳೆತ್ತುವ ಕಾಮಗಾರಿಯನ್ನು ನರೇಗಾ ಯೋಜನೆಯಡಿ ಕೈಗೊಳ್ಳುವ ಮೂಲಕ ಮಳೆಗಾಲದಲ್ಲಿ ಕೆರೆ ತುಂಬಲು ಮತ್ತು ಸುತ್ತಮುತ್ತಲ ಜಮೀನುಗಳಿಗೆ ಬೇಸಿಗೆ…

ಅಂದತ್ವ ಮುಕ್ತ ಶಿವಮೊಗ್ಗ ಅಭಿಯಾನ ಕಾರ್ಯಕ್ರಮ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಜು.21 ರ ಮಧ್ಯಾಹ್ನ 2 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆರೈಕೆ :…

CEN ಡಿವೈಎಸ್ಪಿ ಕೃಷ್ಣಮೂರ್ತಿರಿಂದ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮಾಹಿತಿ…

ಶ್ರೀ ಕೃಷ್ಣ ಮೂರ್ತಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆ ರವರು ಶೀವಮೊಗ್ಗ ನಗರದ ಸಹ್ಯಾದ್ರಿ ವಾಣಿಜ್ಯ ಕಾಲೇಜುನಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸೈಬರ್ ಕ್ರೈಮ್ ಜಾಗೃತಿ, ಮತ್ತು ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ…

ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ KSRTC ವಿಭಾಗೀಯ ಆಯುಕ್ತರಿಗೆ ಮನವಿ…

ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಯ ವತಿಯಿಂದ ಕೆಎಸ್ಸಾರ್ಟಿಸಿ ವಿಭಾಗೀಯ ಆಯುಕ್ತರಿಗೆ ರೈಲ್ವೆ ನಿಲ್ದಾಣಕ್ಕೆ ನಗರ ಸಾರಿಗೆ ಬಸ್ ಬಿಡಲು ಮನವಿ ನೀಡಿದರು. ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ಪದಾಧಿಕಾರಿಗಳು 19ರ ಶನಿವಾರ ಶಿವಮೊಗ್ಗ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ…