Month: July 2025

ಕೋಟೆ PSI ಸಂತೋಷ್ ಬಾಗೋಜಿ ನೇತೃತ್ವದಲ್ಲಿ ಮನೆ ಮನೆಗೆ ಪೊಲೀಸ್ ಸಕ್ರಿಯ ಪೊಲೀಸ್ ಸೇವೆ…

ಕರ್ನಾಟಕ ಸರ್ಕಾರದ ಪೊಲೀಸ್ ಇಲಾಖೆಯ ಮನೆ ಮನೆಗೆ ಪೊಲೀಸ್ ನೂತನ ಕಾರ್ಯಕ್ರಮ ಚಾಲನೆಗೊಂಡಿದೆ.ಕೋಟೆ PSI ಸಂತೋಷ್ ಬಾಗೋಜಿ ನೇತೃತ್ವದಲ್ಲಿ ಮನೆ ಮನೆಗೆ ಪೋಲಿಸ್ ಸಕ್ರಿಯ ಪೊಲೀಸ್ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರದ ಶ್ಯಾಮ್ ಪ್ರಸಾದ್ ಮುಖರ್ಜಿ SPM ರಸ್ತೆ ಜೈನ್…

ತುಂಗಾನಗರ PI ಗುರುರಾಜ್ ನೇತೃತ್ವದಲ್ಲಿ ಮನೆ ಮನೆಗೆ ಪೊಲೀಸ್ -ಸಕ್ರಿಯ ಪೊಲೀಸ್ ಸೇವೆ…

ತುಂಗಾನಗರ ಪೊಲೀಸ್ ಠಾಣೆ PI ಗುರುರಾಜ್ ನೇತೃತ್ವದಲ್ಲಿ ಮನೆ ಮನೆಗೆ ಪೊಲೀಸ್ ಸಕ್ರಿಯ ಪೊಲೀಸ್ ಸೇವೆಯನ್ನು ನಗರದ ವಿವೇಕಾನಂದ ಬಡಾವಣೆಯಲ್ಲಿ ಬಡಾವಣೆ ನಿವಾಸಿಗಳ ಸಮಸ್ಯೆ ಆಲಿಸುವ ಮೂಲಕ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ 18 ರಿಂದ ಸಮುದಾಯ ಪೊಲೀಸ್…

ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ…

ಶಿವಮೊಗ್ಗ ಗ್ರಾಮಾಂತರ ಮುದ್ದಿನಕೊಪ್ಪದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.3000 ಲಂಚ ಪಡೆಯುವಾಗ ಕಾರ್ಯದರ್ಶಿ ಕುಮಾರ್ ನಾಯ್ಕ್ ಲೋಕಾಯುಕ್ತರಿಗೆ ಟ್ರ್ಯಾಪ್ ಆಗಿದ್ದಾನೆ. ಶ್ರೀರಾಂಪುರ ಗ್ರಾಮದಲ್ಲಿ ವಿನೋದ ಎಂಬುವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಳತೆಯ ಸೈಟಿನಲ್ಲಿ ಮನೆ ಕಟ್ಟಲು ತೀರ್ಮಾನಿಸಿದ್ದು…

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ಮಕ್ಕಳಿಗೆ ತಟ್ಟೆ ಮತ್ತು ಲೋಟ ವಿತರಣೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನೂತನವಾಗಿ ಅಧ್ಯಕ್ಷರಾದ ಬಸವರಾಜ್ ಕಾರ್ಯದರ್ಶಿ ಜಯಶೀಲ ಶೆಟ್ಟಿ ರವರು ಮೊದಲ ಬಾರಿಗೆ ಸರ್ಕಾರಿ ಶಾಲೆಗೆ ಮಕ್ಕಳಿಗೆ ಮುಖ್ಯ ಉಪಯೋಗಿಸುವ ವಸ್ತುಗಳು ನೀಡಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಮತ್ತು ಧಾನಿಗಳಾದ ಶ್ರೀಯುತ ನಾರಾಯಣ ಮೂರ್ತಿ…

ಪೊಲೀಸ್ ಗೇಮ್ಸ್ ನಲ್ಲಿ ಜಮ್ಮುಗೆ ತೆರಳುತ್ತಿರುವ ಗೋವಿಂದ್ ಸ್ವಾಮಿಗೆ ಸನ್ಮಾನ…

ಪೊಲೀಸ್ ಗೇಮ್ಸ್ ನಲ್ಲಿ ಭಾಗವಹಿಸಲು ಜಮ್ಮುಗೆ ತೆರಳುತ್ತಿರುವ ಗೋವಿಂದ್ ಸ್ವಾಮೀ ರವರಿಗೆ ಸನ್ಮಾನ ಸಪ್ಟೆಂಬರ್ ಮೊದಲ ವಾರದಲ್ಲಿಜಮ್ಮುವಿನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಪೊಲೀಸ್ ಗೇಮ್ಸ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿರುವ ಶಿವಮೊಗ್ಗದ ಮಾಚೇನಹಳ್ಳಿಯ ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆಯ 8ನೇ ಬೆಟಾಲಿಯನ್…

ಜಯ ಕರ್ನಾಟಕ ಜನಪರ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಜಯ ಕರ್ನಾಟಕ ಜನಪರ ವೇದಿಕೆಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ರಘುವೀರ್ ಸಿಂಗ್ ರವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸರ್ಕಾರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೀಲು ಮತ್ತು ಮೂಳೆ ವೈದ್ಯರು ಇಲ್ಲದ ಕಾರಣ ರೋಗಿಗಳಿಗೆ ತುಂಬಾ ಅನಾನುಕೂಲವಾಗಿದ್ದು.…

ಜಿಲ್ಲಾ ಬಬ್ಬೂರು ಕಮ್ಮಿ ಸಂಘದ ವತಿಯಿಂದ ವೆಂಕಟಚಲ ಭಟ್ ರಿಗೆ ಸನ್ಮಾನ…

ತೀರ್ಥಹಳ್ಳಿ ತಾಲ್ಲೂಕಿನ 93 ವರ್ಷ ತುಂಬಿದ ಪಟ್ಲು ಮನೆ ಶ್ರೀ ವೆಂಕಟಚಲ ಭಟ್ ಇವರಿಗೆ ಶಿವಮೊಗ್ಗ ಜಿಲ್ಲಾ ಬಬ್ಬೂರು ಕಮ್ಮಿ ಸಂಘದ ವತಿಯಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು. ತೀರ್ಥಹಳ್ಳಿ ತಾಲೂಕಿನ ಪಟ್ಲು ಮನೆಯಲ್ಲಿ ಜಿಲ್ಲಾ ಬಬ್ಬೂರು ಕಮ್ಮಿ ಸಂಘದ ವತಿಯಿಂದ ಸ್ನೇಹ…

ಪಾಲಿಕೆ ವಾಣಿಜ್ಯ ಕಟ್ಟಡಗಳನ್ನು ಹರಾಜು ಪ್ರಕ್ರಿಯೆ ನಡೆಸಿ-H.C. ಯೋಗೇಶ್…

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ 2023 ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಚ್ ಸಿ ಯೋಗೇಶ್ ಅವರು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿದರು. ಶಿವಮೊಗ್ಗ ನಗರದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಈಗಾಗಲೇ ಅನೇಕ ಭಾಗಗಳಲ್ಲಿ ವಾಣಿಜ್ಯ ಕಟ್ಟಡಗಳನ್ನು ನಿರ್ಮಾಣ…

ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆ…

ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಆಚರಣೆಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ತಪ್ಪು ತಿಳುವಳಿಕೆ ಬೇಡ – ಡಾ.ಚೇತನ್ ಕುಮಾರ್ ನವಿಲೇಹಾಳ್ ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸ ಇದೆ. ಇವತ್ತು ಪ್ಲಾಸ್ಟಿಕ್ ಸರ್ಜರಿಯ ಬಗ್ಗೆ ಜನರಲ್ಲಿ ಕೆಲ…

YOUTH HOSTEL ASSOCIATION OF INDIA ಅಧ್ಯಕ್ಷರಾಗಿ N. ಗೋಪಿನಾಥ್ ಆಯ್ಕೆ…

ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ( ವೈಎಚ್‌ಎಐ ) ತರುಣೋದಯ ಘಟಕದ ಅಧ್ಯಕ್ಷರಾಗಿ ಎನ್.ಗೋಪಿನಾಥ್ ಆಯ್ಕೆಯಾಗಿದ್ದಾರೆ. ತರುಣೋದಯ ಘಟಕದ 2026 ರಿಂದ 2028ನೇ ಅವಧಿಗೆ ಅವಿರೋಧವಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಎನ್.ಗೋಪಿನಾಥ್, ಕಾರ್ಯಾಧ್ಯಕ್ಷರಾಗಿ ಎಸ್.ಎಸ್.ವಾಗೇಶ್, ಉಪಾಧ್ಯಕ್ಷರಾಗಿ ಡಾ. ಅರುಣ್.ಎಮ್.ಎಸ್…