Month: July 2025

ಗ್ಯಾರೆಂಟಿ ಅಧ್ಯಕ್ಷ ಗಣೇಶ್ ಸಂಗಮೇಶಗೆ ಅಭಿನಂದನೆ…

ಭದ್ರಾವತಿ ತಾಲೂಕು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ವಿಶ್ವೇಶ್ವರಾಯ ವಿದ್ಯಾಸಂಸ್ಥೆಯ ವತಿಯಿಂದ ನೂತನ ಕರ್ನಾಟಕ ಸರ್ಕಾರ ಗ್ಯಾರೆಂಟಿ ಯೋಜನೆಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಎಸ್ . ಗಣೇಶ ರವರಿಗೆ ಅಭಿನಂದನೆ ಸಲ್ಲಿಸಲಾಯಿತು. ಅಧ್ಯಕ್ಷ ಸಿದ್ದ ಬಸಪ್ಪ .ಬಿ. ಕಾರ್ಯ…

ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ…

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1, 2ಎ, 2ಬಿ, 3ಎ, 3ಬಿ, ಪ್ರ.ಜಾ/ಪ್ರ.ವರ್ಗದ ಸಾಮಾನ್ಯ ಕೋರ್ಸಿನ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಆಸಕ್ತ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‌ಸೈಟ್ ಮೂಲಕ…

ಮಾಜಿ ಸೈನಿಕರ ಮಕ್ಕಳಿಗೆ ವಿವಿಧ ಶಿಷ್ಯವೇತನ ಮತ್ತು ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ…

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ, 2025-26 ನೇ ಸಾಲಿನ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ವ್ಯಾಸಂಗ…

ಪಾಲಿಕೆ ನೌಕರರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

ಕಳೆದ ವಾರ ಕರ್ನಾಟಕ ರಾಜ್ಯದ ಮಹಾನಗರ ಪಾಲಿಕೆ ನೌಕರರು ಅನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಮುಷ್ಕರವನ್ನು ಹಿಂಪಡೆಯಲು ಸನ್ಮಾನ್ಯ ಮುಖ್ಯಮಂತ್ರಿಗಳುಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್ ಷಡಾಕ್ಷರಿ ರವರಿಗೆ ಸೂಚಿಸಿ ಅವರ ಬೇಡಿಕೆಗಳನ್ನು ಇಡೇರಿಸುವ…

ಜೇನು ಸಾಕಾಣಿಕೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಪೆಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್‌ಗಳಿಗೆ ಸಹಾಯಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಆಸಕ್ತ ರೈತರು/ಸಾರ್ವಜನಿಕರು ಎನ್.ಐ.ಸಿ. ವೆಬ್‌ಸೈಟ್ http://shimoga.nic.in ರಲ್ಲಿ ಅಥವಾ ನೇರವಾಗಿ ತಮ್ಮ ತಾಲೂಕು…

SP ಮಿಥುನ್ ಕುಮಾರ್ ರಿಂದ ಸಿಗ್ನಲ್ ಲೈಟ್ ಅಳವಡಿಕೆ…

ಶಿವಮೊಗ್ಗ ನಗರದ ಉಷಾ ವೃತ್ತದಲ್ಲಿ, ಹೆಚ್ಚಿನ ವಾಹನಗಳು ಸಂಚರಿಸುತ್ತಿದ್ದು ಹಾಗೂ ಸದರಿ ಸ್ಥಳದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಸದೇ ಇದ್ದ ಕಾರಣ ವಾಹನ ದಟ್ಟಣೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ತಾತ್ಕಾಲಿಕ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸುತ್ತಿದ್ದು ಶ್ರೀ ಮಿಥುನ್…

ಕದಂಬ ಕನ್ನಡ ವೇದಿಕೆ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ…

ಕದಂಬ ಕನ್ನಡ ವೇದಿಕೆ ವತಿಯಿಂದ ಕಟ್ಟಡಗಳ ಸೆಟ್ ಬ್ಯಾಕ್ ಉಲ್ಲಂಘನೆ ವಿರುದ್ಧ ಕ್ರಮ ಜರುಗಿಸುವಂತೆ ಮಹಾನಗರ ಪಾಲಿಕೆ ಆಯ್ತ್ರದ ಮಾಯಣ್ಣ ಗೌಡರಿಗೆ ಮನವಿ ಸಲ್ಲಿಸಿದರು. ನಗರದ ವಾಣಿಜ್ಯ ಮಳಿಗೆಗಳು ಹಾಗೂ ಕಾಂಪ್ಲೆಕ್ಸ್ ಗಳು ಮತ್ತು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ವಸತಿ ಗೃಹಗಳು…

ಸಿಗಂದೂರು ಸೇತುವೆ ಲೋಕಾರ್ಪಣೆ…

ರಾಜ್ಯದ ಅತಿ ದೊಡ್ಡ ಸಿಗಂದೂರು ಸೇತುವೆ ಲೋಕಾರ್ಪಣೆಗೊಂಡಿದೆ. ಶರಾವತಿ ನದಿಗೆ ಬಾಗಿನ ಅರ್ಪಿಸುವ ಮೂಲಕ ಸಿಗಂದೂರು ಸೇತುವೆಯನ್ನ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಹ್ಲಾದ ಜೋಶಿ ಸಂಸದ ಬಿ ವೈ ರಾಘವೇಂದ್ರ ಅವರು ನೂತನ ಸೇತುವೆಯನ್ನು ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ…

ಗಾಂಜಾ ಮಾರುತಿದ್ದ ವ್ಯಕ್ತಿಗಳ ಬಂಧನ…

ಶಿವಮೊಗ್ಗ ನಗರದ ಹರಿಗೆ ಎಂಆರ್‌ಎಸ್ ಕಾಂಪೌಂಡ್ ಗೆ ಹೊಂದಿಕೊಂಡಂತೆ ಇರುವ ನಿರ್ಮಾಣ ಹಂತದಲ್ಲಿರುವ ವಡ್ಡಿನಕೊಪ್ಪ ರಂಗನಾಥ ಲೇಔಟ್‌ನ ಕೋಳಿಫಾರಂ ಶೆಡ್ ನ ಹತ್ತಿರ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್…

ನಟ ಶಿವರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಕೋಟೆ ಮಾರಿಕಾಂಬ ದೇವಿಗೆ ವಿಶೇಷ ಪೂಜೆ…

ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ || ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು, ಯಶಸ್ಸು, ನೀಡಲೆಂದು ಗ್ರಾಮ ದೇವತೆ ಕೋಟೆ ಮಾರಿಕಾಂಬಾ…