Day: July 8, 2025

ಮಹತ್ವದ ಅಭಿವೃದ್ಧಿಯೇ ಪ್ರಧಾನಿ ಮೋದಿ ಸರ್ಕಾರದ ಸಾಧನೆ-ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ…

ಶಿವಮೊಗ್ಗ ನಗರದ ಬಂಜಾರ ಹಾಲ್ ನಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಉತ್ತರ ಕನ್ನಡ ಜಿಲ್ಲೆಯ ಪ್ರಬುದ್ಧರ ಸಭೆಯನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರ…

ಶಿವಮೊಗ್ಗ ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಮುಷ್ಕರಕ್ಕೆ ರಾಜ್ಯಾಧ್ಯಕ್ಷ C.S.ಷಡಕ್ಷರಿ ಬೆಂಬಲ…

ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದ ರವರ ನೇತೃತ್ವದಲ್ಲಿ ತಮ್ಮ ನ್ಯಾಯಯುತ ಬೇಡಿಕೆಯನ್ನು ಇಡೇರಿಸುವಂತೆ ಆಗ್ರಹಿಸಿ ಪಾಲಿಕೆ ಮುಂಭಾಗ ನೌಕರರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿ ಸಂದರ್ಭದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ…

ಚಂದನಾ ಮೊದಲ ಪ್ರಯತ್ನದಲ್ಲಿ CA ಪರೀಕ್ಷೆ ಪಾಸ್…

ಚಂದನಾ ರವರು ಚಾರ್ಟೆಡ್ ಅಕೌಂಟೆಂಟ್ ಮೊದಲನೆಯ ಫೈನಲ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ನಗರದ ಪರಿಮಳ ಕಾಫಿ ವರ್ಕ್ಸ್ ನ ಮಾಲೀಕರಾದ ಅರವಿಂದ್ ಮತ್ತು ಗೀತಾ ಅವರ ದ್ವಿತೀಯ ಪುತ್ರಿ ಚಂದನಾ ಚಾರ್ಟರ್ಡ್ ಅಕೌಂಟೆಂಟ್(C A) ಫೈನಲ್ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾಗಿ ಯಶಸ್ವಿಯಾಗಿದ್ದಾರೆ.

ಹಿಂದುಳಿದ ವರ್ಗಗಳ ನಾಯಕ ಕಾಂಗ್ರೆಸ್ ಮುಖಂಡ M. ಶ್ರೀಕಾಂತ್ ಭೇಟಿ ಮಾಡಿ ಸಹಕಾರ ಕೋರಿದ M. ರಮೇಶ್ ಶೆಟ್ಟಿ ಶಂಕರ್ ಘಟ್ಟ…

ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ.ರಮೇಶ್ ಶಂಕರಘಟ್ಟ ಇವರು ಇಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ನಾಯಕರು ಹಾಗೂ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್ ಇವರನ್ನು ಭೇಟಿ ಮಾಡಿ ಹಿಂದುಳಿದ ವರ್ಗಗಳ ಘಟಕದ ಸಂಘಟನೆಗಾಗಿ ಮಾರ್ಗದರ್ಶನ ಕೋರಿದರು.…

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಯಶಸ್ವಿಯಾಗಿ ನಡೆದ ಆರೋಗ್ಯ ಶಿಬಿರ…

ನಿಯಮಿತ ಆರೋಗ್ಯ ತಪಾಸಣೆಯಿಂದ ದೀರ್ಘಕಾಲದವರೆಗೆ ಆರೋಗ್ಯಕಾಪಾಡಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿಯೇ ರೋಗ ಪತ್ತೆಯಾದರೆ ಸೂಕ್ತ ಚಿಕಿತ್ಸೆಪಡೆಯಬಹುದಾಗಿದೆ ಎಂದು ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆಯು ಮೆಟ್ರೋ ಆಸ್ಪತ್ರೆ,ಮಾತೃವಾತ್ಸಲ್ಯ ಆಸ್ಪತ್ರೆ, ಹೃದಯ ಸೆಷಾಲಿಟಿ ಕ್ಲಿನಿಕ್…

ROTARY CLUB ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷರಾಗಿ ಬಸವರಾಜ್ ಕಾರ್ಯದರ್ಶಿಯಾಗಿ ಜಯಶೀಲ ಶೆಟ್ಟಿ ಆಯ್ಕೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನೂತನ ಅಧ್ಯಕ್ಷರಾಗಿ ಬಸವರಾಜ್ ಕಾರ್ಯದರ್ಶಿಯಾಗಿ ಜಯಶೀಲ್ ಶೆಟ್ಟಿ ಆಯ್ಕೆಯಾಗಿದ್ದಾರೆ. ನಗರದ ರೋಟರಿ ಭವನದಲ್ಲಿ ಅಧ್ಯಕ್ಷರು ಕಾರ್ಯದರ್ಶಿ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು. ಸಮಾರಂಭದಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಶುಭಕೋರಿ ಸನ್ಮಾನಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ರೋಟರಿ…

ದೇವರ ವಿಗ್ರಹವನ್ನು ಧ್ವಂಸಗೊಳಿಸಿರುವುದು ಖಂಡನಿಯ-          H.C.ಯೋಗೇಶ್…

ಶಿವಮೊಗ್ಗದ ಕುವೆಂಪು ನಗರ ಬಳಿಯ ಬಂಗಾರಪ್ಪ ಬಡಾವಣೆಯಲ್ಲಿ ನಡೆದಂತಹ ದೇವರ ವಿಗ್ರಹ ಧ್ವಂಸಗೊಳಿಸಿರುವ ಅಹಿತಕರ ಘಟನೆಯ ವಿಚಾರವಾಗಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹಾಗೂ ಆ ಭಾಗದ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಹೆಚ್.ಸಿ ಯೋಗೇಶ್…

JCI ಭಾವನ ಶಿವಮೊಗ್ಗ ವತಿಯಿಂದ ತುಂಗೆಗೆ ಬಾಗಿನ ಅರ್ಪಣೆ…

ತುಂಬಿ ಹರಿಯುತ್ತಿರುವ ಮಲೆನಾಡಿನ ಜೀವನದಿ ತುಂಗೆಗೆ ಶಿವಮೊಗ್ಗ ಜೆ ಸಿ ಐ ಭಾವನದಿಂದ ಬಾಗಿನ ಶಿವಮೊಗ್ಗ ಜಿಲ್ಲೆಯ ಮಲೆನಾಡಿನ ಜೀವನದಿಯಾದ ತುಂಗಾ ನದಿಯು ರಾಜ್ಯದ ಕೃಷಿ, ಕುಡಿಯುವ ನೀರು ಮತ್ತು ಪರಿಸರ ಸಮತೋಲನದ ಮತ್ತು ಜಾನುವಾರುಗಳಿಗೆ ಪ್ರಮುಖ ಮೂಲವಾಗಿದ್ದು,ಸಕಲ ದೇವಾನುದೇವತೆಗಳ ಅನುಗ್ರಹದಿಂದ…

ಹೆಣ್ಣೊಂದು ಕಲಿತರೆ ಶಾಲೆಯೆಂದು ತೆರೆದಂತೆ-ಸಚಿವ ಮಧು ಬಂಗಾರಪ್ಪ…

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ “ಸರ್ಕಾರಿ ಬಾಲಕಿಯರ ಪ್ರೌಢಶಾಲೆ” ಹಾಗೂ “ಪದವಿ ಪೂರ್ವ ಕಾಲೇಜಿನ ಕೊಠಡಿ” ಗಳನ್ನು ಉದ್ಘಾಟಿಸಿ, ವೇದಿಕೆ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದೆನು. ನಮ್ಮ ರಾಜ್ಯ ಸರ್ಕಾರ ಹೆಣ್ಣುಮಕ್ಕಳ ಗುಣಮಟ್ಟದ ಶಿಕ್ಷಣಕ್ಕೆ ಉತ್ತೇಜನ…