Day: July 12, 2025

ಶಿವಮೊಗ್ಗದ ಜೈಲಿನ ಕೈದಿಯ ಹೊಟ್ಟೆಯ ಒಳಗೆ ಮೊಬೈಲ್ ಪತ್ತೆ…

ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದೆ.ಮೆಗ್ಗಾನ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸುವಾಗ ಮೊಬೈಲ್‌ ಫೋನ್‌ ಹೊರಗೆ ತೆಗೆದಿದ್ದಾರೆ. ಖೈದಿ ದೌಲತ್‌ ಅಲಿಯಾಸ್‌ ಗುಂಡ (30) ಎಂಬಾತನ ಹೊಟ್ಟೆಯಲ್ಲಿ ಒಂದು ಇಂಚು ಅಗಲದ, ಮೂರು ಇಂಚು ಉದ್ದದ ಮೊಬೈಲ್‌…

ಪೌರ ಕಾರ್ಮಿಕರ ಮುಷ್ಕರಕ್ಕೆ ನಾಗರಿಕ ಹಿತರಕ್ಷಣಾ ವೇದಿಕೆ ಬೆಂಬಲ…

ರಾಜ್ಯದ್ಯಂತ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಇಂದು ಆರನೇ ದಿನಕ್ಕೆ ಕಾಲಿಟ್ಟಿದ್ದೆ.ಹೋರಾಟ ನಡೆಸುತ್ತಿರುವ ಸ್ಥಳಕ್ಕೆ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದ ತಂಡ ಭೇಟಿ ನೀಡಿ ಸಂಘದ ಅಧ್ಯಕ್ಷ ಗೋವಿಂದರಾಜು ಮತ್ತು ತಂಡಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…