Day: July 13, 2025

ಗಾಂಜಾ ಮಾರುತಿದ್ದ ವ್ಯಕ್ತಿಗಳ ಬಂಧನ…

ಶಿವಮೊಗ್ಗ ನಗರದ ಹರಿಗೆ ಎಂಆರ್‌ಎಸ್ ಕಾಂಪೌಂಡ್ ಗೆ ಹೊಂದಿಕೊಂಡಂತೆ ಇರುವ ನಿರ್ಮಾಣ ಹಂತದಲ್ಲಿರುವ ವಡ್ಡಿನಕೊಪ್ಪ ರಂಗನಾಥ ಲೇಔಟ್‌ನ ಕೋಳಿಫಾರಂ ಶೆಡ್ ನ ಹತ್ತಿರ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್…

ನಟ ಶಿವರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಕೋಟೆ ಮಾರಿಕಾಂಬ ದೇವಿಗೆ ವಿಶೇಷ ಪೂಜೆ…

ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಡಾ || ಶಿವರಾಜ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿವಮೊಗ್ಗದ ಪ್ರಸಿದ್ಧ ಶ್ರೀ ಕೋಟೆ ಮಾರಿಕಾಂಬ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು, ಯಶಸ್ಸು, ನೀಡಲೆಂದು ಗ್ರಾಮ ದೇವತೆ ಕೋಟೆ ಮಾರಿಕಾಂಬಾ…

ಸರಸ್ವತಿ ಮಹಿಳಾ ವೇದಿಕೆಯಿಂದ ಬಾಗಿನ ಅರ್ಪಣೆ…

ಶಾಶ್ವತಿ ಮಹಿಳಾ ವೇದಿಕೆಯಿಂದ ಅಧ್ಯಕ್ಷರಾದ ಶಾಂತ ಸುರೇಂದ್ರ ಅವರ ನೇತೃತ್ವದಲ್ಲಿ ಬಾಗಿನ ಅರ್ಪಿಸಲಾಯಿತು. ತುಂಗಾ ನದಿಗ ಬಾಗಿನವನ್ನು ಅರ್ಪಿಸಿದರು. ಸರಸ್ವತಿ ಮಹಿಳಾ ವೇದಿಕೆಯ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡರು ಸದಸ್ಯರ ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿರಿದರು.

ಪಬ್ಲಿಕ್ ಶಾಲೆಯ ನೂತನ ಕಟ್ಟಡದ ಉದ್ಘಾಟನೆಗೆ ಆಹ್ವಾನ…

ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ‌ ಕಣ್ವ ಫೌಂಡೇಶನ್ ಅವರು ‌14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಭಿವೃದ್ದಿಪಡಿಸಿರುವ “ಶ್ರೀ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ” ಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವಂತೆ ಕಣ್ವ ಫೌಂಡೇಶನ್ ಮ್ಯಾನೇಜಿಂಗ್…

ರಾಷ್ಟ್ರಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆನ್ ಲೈನ್ ಅರ್ಜಿ ಆಹ್ವಾನ…

ಶಾಲಾ ಶಿಕ್ಷಣ ಇಲಾಖೆಯ 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆಯಲು ಅರ್ಹರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ರಾಜ್ಯ ಸರ್ಕಾರದ ಶಾಲೆಗಳ/ ಅನುದಾನಿತ ಶಾಲೆಗಳ/ ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಶಾಲಾ ಕಾಲೇಜುಗಳಲ್ಲಿ ಖಾಯಂಗೊಂಡ ಶಿಕ್ಷಕರು/ಮುಖ್ಯ ಶಿಕ್ಷಕರು/ ಉಪನ್ಯಾಸಕರು/ ಪ್ರಾಂಶುಪಾಲರುಗಳು ಕೇಂದ್ರ…

ಸ್ವ ಸಹಾಯ ಸಂಘಗಳ ಸಾಲ ಮೇಳ…

ಭದ್ರಾವತಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಸ್ವಸಹಾಯ ಸಂಘಗಳ ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್, ತಾಲೂಕು ಪಂಚಾಯತ್ ಭದ್ರಾವತಿ ಹಾಗೂ NRLM ಇವರುಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.ಸಾಲ ಮೇಳವನ್ನು ಯೂನಿಯನ್ ಬ್ಯಾಂಕ್ ಶಿವಮೊಗ್ಗ ಕ್ಷೇತ್ರೀಯ ಉಪಮುಖ್ಯಸ್ಥರಾದ ಶ್ರೀ ರವಿಚಂದ್ರನ್ ರವರು ಉದ್ಘಾಟಿಸಿದರು,ಸ್ವಸಹಾಯ…

ಮೀನುಗಾರಿಕೆಗಾಗಿ ವಿವಿಧ ಯೋಜನೆಗಳಯಡಿ ಅರ್ಜಿ ಆಹ್ವಾನ…

ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾ ವಲಯ ಮತ್ತು ರಾಜ್ಯ ವಲಯ ಯೋಜನೆಗಳಡಿ ವಿವಿಧ ಸೌಲಭ್ಯವನ್ನು ನೀಡಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಿದೆ.ಜಿಲ್ಲಾ ವಲಯ ಯೋಜನೆಗಳು : ರೂ. 10000/- ಮೌಲ್ಯದ ಮೀನುಗಾರಿಕೆ ಸಲಕರಣೆ ಕಿಟ್ಟು/ಫೈಬರ್ ಗ್ಲಾಸ್ ಹರಿಗೋಲು ಖರೀದಿ ಯೋಜನೆ…

ಕೋಟೆ ಠಾಣೆ SI ಹರೀಶ್ ಪಾಟೀಲ್ PSI ಸಂತೋಷ್ ಬಾಗೋಜಿ ತಂಡದಿಂದ ಮಾಂಗಲ್ಯ ಸರ ಕದ್ದ ಆರೋಪಿಯ ಬಂಧನ…

ಶಿವಮೊಗ್ಗದ ವಿದ್ಯಾನಗರದ ಗಣಪತಿ ಲೇಔಟ್ ನಲ್ಲಿ ಸೈಟ್ ಕೇಳುವ ನೆಪದಲ್ಲಿ ವೃದ್ಧರ ಮನೆಗೆ ನುಗ್ಗಿ ಅನಾರೋಗ್ಯದ ವೃದ್ಧೆಯ ಕೊರಳಲಿದ್ದ ಮಾಂಗಲ್ಯ ಸರವನ್ನ ಕಿತ್ತುಕೊಂಡು ಪರಾರಿಯಾದ ಆರೋಪಿಗಳನ್ನ ಬಂಧಿಸುವಲ್ಲಿ ಕೋಟೆ ಪೊಲೀಸರ ತಂಡ ಯಶಸ್ವಿಯಾಗಿದ್ದಾರೆ. ಗಣಪತಿ ಲೇಔಟ್ ನಲ್ಲಿ ನಾಗರಾಜ್ ದಂಪರಿಗಳುವಾಗಿದ್ದು ಸೈಟ್…

ಶಿವಮೊಗ್ಗ ಬಂಟರ ಸಂಘದಿಂದ ಸಾಗರ ಬಂಟರ ಸಂಘಕ್ಕೆ 3 ಲಕ್ಷ ಭವನ ನಿರ್ಮಾಣಕ್ಕೆ ದೇಣಿಗೆ…

ಸಾಗರ ಬಂಟರ ಸಂಘದ ಕಟ್ಟಡಕ್ಕೆ, ಹಲವಾರು ಸಂಘ ಸಂಸ್ಥೆಗಳಲ್ಲಿ ಪ್ರಸಿದ್ದರಾಗಿರುವ, ವಾಗ್ಮಿ, ಅತ್ಯುತ್ತಮ ಸಂಘಟಕ,ವಿಜ್ಞಾನಿ, ಪ್ರೊಫೆಸರ್ ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ನೇತೃತ್ವದ ನಿಯೋಗ ಭೇಟಿ ನೀಡಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರಮುಖ ಹಾಗೂ…