Day: July 18, 2025

ತುಂಗಾನಗರ PI ಗುರುರಾಜ್ ನೇತೃತ್ವದಲ್ಲಿ ಮನೆ ಮನೆಗೆ ಪೊಲೀಸ್ -ಸಕ್ರಿಯ ಪೊಲೀಸ್ ಸೇವೆ…

ತುಂಗಾನಗರ ಪೊಲೀಸ್ ಠಾಣೆ PI ಗುರುರಾಜ್ ನೇತೃತ್ವದಲ್ಲಿ ಮನೆ ಮನೆಗೆ ಪೊಲೀಸ್ ಸಕ್ರಿಯ ಪೊಲೀಸ್ ಸೇವೆಯನ್ನು ನಗರದ ವಿವೇಕಾನಂದ ಬಡಾವಣೆಯಲ್ಲಿ ಬಡಾವಣೆ ನಿವಾಸಿಗಳ ಸಮಸ್ಯೆ ಆಲಿಸುವ ಮೂಲಕ ಚಾಲನೆ ನೀಡಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ 18 ರಿಂದ ಸಮುದಾಯ ಪೊಲೀಸ್…

ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ…

ಶಿವಮೊಗ್ಗ ಗ್ರಾಮಾಂತರ ಮುದ್ದಿನಕೊಪ್ಪದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.3000 ಲಂಚ ಪಡೆಯುವಾಗ ಕಾರ್ಯದರ್ಶಿ ಕುಮಾರ್ ನಾಯ್ಕ್ ಲೋಕಾಯುಕ್ತರಿಗೆ ಟ್ರ್ಯಾಪ್ ಆಗಿದ್ದಾನೆ. ಶ್ರೀರಾಂಪುರ ಗ್ರಾಮದಲ್ಲಿ ವಿನೋದ ಎಂಬುವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಳತೆಯ ಸೈಟಿನಲ್ಲಿ ಮನೆ ಕಟ್ಟಲು ತೀರ್ಮಾನಿಸಿದ್ದು…