Day: July 20, 2025

14ಕೋಟಿ ವೆಚ್ಚದಲ್ಲಿ ತಂದೆ ತಾಯಿ ಹೆಸರಿನಲ್ಲಿ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ…

ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ‌ ಕಣ್ವ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀ ಡಾ. ಹೆಚ್.ಎಂ ವೆಂಕಟಪ್ಪ ಅವರು ಸುಮಾರು ‌14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಮ್ಮ ತಂದೆ-ತಾಯಿ ಹೆಸರಲ್ಲಿ ಅಭಿವೃದ್ದಿಪಡಿಸಿರುವ “ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್…

ಶಿವಮೊಗ್ಗ ಜಿಲ್ಲೆಯ ಪೊಲೀಸರಿಂದ ಪ್ರಮುಖ ಸ್ಥಳಗಳಲ್ಲಿ ಬ್ರಿಫಿಂಗ್…

ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು ಹಾಗೂ ಪ್ರಮುಖ ವೃತ್ತಗಳಲ್ಲಿ, ವಾರದ ಬ್ರೀಫಿಂಗ್ ಸಭೆ ನಡೆಸಿ, ಠಾಣೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ನಿರ್ವಹಿಸಬೇಕಾದ…

ಸಚಿವ ಬೈರತಿ ಸುರೇಶ ಹುಟ್ಟುಹಬ್ಬ ಪ್ರಯುಕ್ತ M.ಶ್ರೀಕಾಂತ್ ರಿಂದ ವಿಶೇಷ ಪೂಜೆ…

ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ರವರ ಹುಟ್ಟುಹಬ್ಬ- M. ಶ್ರೀಕಾಂತ್ ನೇತೃತ್ವದಲ್ಲಿ ಬಲಮುರಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ. ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರು, ಅಹಿಂದ ವರ್ಗದ ನಾಯಕ ಸನ್ಮಾನ್ಯ ಶ್ರೀ ಬೈರತಿ ಸುರೇಶ್ ರವರ ಹುಟ್ಟು ಹಬ್ಬದ ಅಂಗವಾಗಿ ಇಂದು…

ಯುವ ಕಾಂಗ್ರೆಸ್ ವತಿಯಿಂದ ಸಚಿವ ಬೈರತಿ ಸುರೇಶ್ ಹುಟ್ಟುಹಬ್ಬ ಪ್ರಯುಕ್ತ ಅನ್ನದಾನ ಕಾರ್ಯಕ್ರಮ…

ನಗರಾಭಿವೃದ್ಧಿ ಸಚಿವರಾದ ಸುರೇಶ್ ಅವರ ಹುಟ್ಟುಹಬ್ಬ ಯುವ ಕಾಂಗ್ರೆಸ್ ನಿಂದ ಆಚರಣೆ ಅನ್ನದಾಸೋಹ ಪುಣ್ಯದ ಕೆಲಸ – ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್… ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರು, ಅಹಿಂದ ವರ್ಗದ ನಾಯಕ ಬೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು…

ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಮತ್ತೊಂದು ವೈಫಲ್ಯ – ಶಾಸಕ ಡಿ.ಎಸ್.ಅರುಣ್

ಕೇಂದ್ರ ಸರ್ಕಾರದ ಮೂಲಭೂತ ಅನುದಾನ 15 ನೇ ಹಣಕಾಸು ಆಯೋಗದ 2024-25 ನೇ ಸಾಲಿನ ಅನುದಾನ ಬಿಡುಗಡೆಗೊಂಡಿದ್ದರೂ ಇಲ್ಲಿಯವರೆಗೂ ರಾಜ್ಯ ಸರ್ಕಾರವು ಸದರಿ 15 ನೇ ಹಣಕಾಸು ಆಯೋಗದ ಅನುದಾನ ಬಿಡುಗಡೆಗೊಳಿಸುವಲ್ಲಿ ತಡವರಿಸುತ್ತಿದೆ. ಅದರಂತೆ ಕರ್ನಾಟಕ ರಾಜ್ಯ 6500 ಕ್ಕೂ ಹೆಚ್ಚಿನ…

ಯುವನಿಧಿ ಯೋಜನೆಯ ನೊಂದಣಿ ಅಭಿಯಾನ ಆರಂಭ…

ರಾಜ್ಯ ಸರ್ಕಾರದ ಐದನೇಯ ಗ್ಯಾರಂಟಿ ಯೋಜನೆಯಾದ ಯುವನಿಧಿ -2025ರ ಯೋಜನೆಯ ನೋಂದಣಿ ಅಭಿಯಾನ ಆರಂಭವಾಗಿದ್ದು, 2023, 2024 ಮತ್ತು 2025ರಲ್ಲಿ ಯಾವುದೇ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣ ಅಭ್ಯರ್ಥಿಗಳು ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಸಿಗದವರು…

ಮೀನುಗಾರಿಕೆಗೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ…

ಮೀನುಗಾರಿಕೆ ಇಲಾಖೆಯು 2025-26ನೇ ಸಾಲಿನ ಜಿಲ್ಲಾವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯಧನ ಮತ್ತು ರಾಜ್ಯ ವಲಯ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ / ಫೈಬರ್…

KSOU ಪ್ರವೇಶ ಪ್ರಾರಂಭ…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಈಗಾಗಲೇ ಆರಂಭವಾಗಿದ್ದು ಆಲ್ಕೊಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕಚೇರಿ, ಶಿವಮೊಗ್ಗ ಇಲ್ಲಿ ಪ್ರವೇಶಾತಿ ಪಡೆಯಬಹುದು. ಎಲ್ಲಾ…

ಉಚಿತ ಈ-ಪೌತಿ ಆಂದೋಲನ- ತಹಶೀಲ್ದಾರ್ ರಾಜೀವ್.V.S…

ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳನ್ನು ವಾರಸುದಾರರು…

ಯಶವಂತಪುರ ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ…

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಯಶವಂತಪುರ ಮತ್ತು ತಾಳಗುಪ್ಪ ನಡುವೆ (ರೈಲು ಸಂಖ್ಯೆ 06587/06588) ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಲಾಗಿದೆ. ರೈಲು ಸಂಖ್ಯೆ 06587 ಯಶವಂತಪುರ – ತಾಳಗುಪ್ಪ ಎಕ್ಸ್ ಪ್ರೆಸ್ ವಿಶೇಷ ರೈಲು ಜುಲೈ…